Psalms · chapter 106 · verse 29
Psalm 106:29 in Kannada
ತಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನು ಎಬ್ಬಿಸಿದರು; ಆದದರಿಂದ ವ್ಯಾಧಿಯು ಅವರಲ್ಲಿ ಹೊಕ್ಕಿತು.
Tamma kriyegalinda aatanige kopavannu ebbisidaru; aadadarinda vyaadhiyu avaralli hokkitu.
Psalm 106:29 in English
- King James Version (KJV)
- Thus they provoked [him] to anger with their inventions: and the plague brake in upon them.
- World English Bible (WEB)
- Thus they provoked him to anger with their deeds. The plague broke in on them.
- American Standard Version (ASV)
- Thus they provoked him to anger with their doings; And the plague brake in upon them.
- Bible in Basic English (BBE)
- So they made him angry by their behaviour; and he sent disease on them.
- Darby Translation (DBY)
- And they provoked [him] to anger with their doings; and a plague broke out among them.
- Webster's Bible (WBS)
- Thus they provoked [him] to anger with their inventions: and the plague broke in upon them.
- Young's Literal Translation (YLT)
- And they provoke to anger by their actions, And a plague breaketh forth upon them,
Read in context
- 27ಅವರ ಸಂತತಿಯನ್ನು ಜನಾಂಗಗಳಲ್ಲಿ ಕೆಡವಿ, ಅವರನ್ನು ದೇಶಗಳಲ್ಲಿ ಚದರಿಸುವದಕ್ಕೂ ಆತನು ತನ್ನ ಕೈಯನ್ನು ಅವರ ಮೇಲೆತ್ತಿದನು.
- 28ಬಾಳ್ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು
- 29ತಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನು ಎಬ್ಬಿಸಿದರು; ಆದದರಿಂದ ವ್ಯಾಧಿಯು ಅವರಲ್ಲಿ ಹೊಕ್ಕಿತು.
- 30ಆಗ ಫೀನೆಹಾಸನು ನಿಂತು ಕೊಂಡು ನ್ಯಾಯತೀರಿಸಿದ್ದರಿಂದ ವ್ಯಾಧಿಯು ನಿಂತು ಹೋಯಿತು.
- 31ಇದು ತಲತಲಾಂತರಕ್ಕೂ ಯುಗ ಯುಗಕ್ಕೂ ಆತನಿಗೆ ನೀತಿಯೆಂದು ಎಣಿಸಲ್ಪಟ್ಟಿತು.
Cross references
- 1 Corinthians 10:8 1 ಕೊರಿಂಥದವರಿಗೆ 10:8ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ.
- Deuteronomy 32:16–21 ಧರ್ಮೋಪದೇಶಕಾಂಡ 32:16–21ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು. ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು. ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ. ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು. ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ. ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
- Ecclesiastes 7:29 ಪ್ರಸಂಗಿ 7:29ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
- Psalm 106:39 ಕೀರ್ತನೆಗಳು 106:39ಹೀಗೆ ತಮ್ಮ ಕೆಲಸಗಳಿಂದ ತಮ್ಮನ್ನು ಹೊಲೆಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ಜಾರರಾದರು.
- Romans 1:21–24 ರೋಮಾಪುರದವರಿಗೆ 1:21–24ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು. ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು; ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು. ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;
- Psalm 99:8 ಕೀರ್ತನೆಗಳು 99:8ನಮ್ಮ ದೇವರಾದ ಓ ಕರ್ತನೇ, ನೀನು ಅವರಿಗೆ ಉತ್ತರಕೊಟ್ಟೆ; ಅವರ ಕೃತ್ಯಗಳಿಗೋಸ್ಕರ ನೀನು ಅವ ರಿಗೆ ಮುಯ್ಯಿಗೆ ಮುಯ್ಯಿ ಕೊಡುವಾತನಾಗಿದ್ದರೂ ಅವರನ್ನು ಕ್ಷಮಿಸುವ ದೇವರು ನೀನಾಗಿದ್ದೀ.ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.
- Numbers 25:9 ಅರಣ್ಯಕಾಂಡ 25:9ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು.