Psalms · chapter 106 · verse 35
Psalm 106:35 in Kannada
ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು.
Aadare anyajanaanga gala sangada koodikondu; avara kelasagalannu kalitukondaru.
Psalm 106:35 in English
- King James Version (KJV)
- But were mingled among the heathen, and learned their works.
- World English Bible (WEB)
- but mixed themselves with the nations, and learned their works.
- American Standard Version (ASV)
- But mingled themselves with the nations, And learned their works,
- Bible in Basic English (BBE)
- But they were joined to the nations, learning their works.
- Darby Translation (DBY)
- But they mingled with the nations, and learned their works;
- Webster's Bible (WBS)
- But were mingled among the heathen, and learned their works.
- Young's Literal Translation (YLT)
- And mix themselves among nations, and learn their works,
Read in context
- 33ಅವರು ದೇವರಾತ್ಮನನ್ನು ಕೆಣ ಕಿದರು; ಆದದರಿಂದ ಅವನು ಬುದ್ಧಿಹೀನತೆಯಿಂದ ಮಾತನಾಡಿದನು.
- 34ಕರ್ತನು ಅವರಿಗೆ ಹೇಳಿದ ಜನಗಳನ್ನು ಅವರು ನಾಶಮಾಡದೆ ಹೋದರು.
- 35ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು.
- 36ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು.
- 37ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು.
Cross references
- Judges 3:5–6 ನ್ಯಾಯಸ್ಥಾಪಕರು 3:5–6ಇಸ್ರಾಯೇಲ್ ಮಕ್ಕಳು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು ಅವರ ಕುಮಾರ್ತೆಯರನ್ನು ತಾವು ಹೆಂಡತಿಯರ ನ್ನಾಗಿ ತಕ್ಕೊಂಡು ತಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿಕೊಟ್ಟು ಅವರ ದೇವರು ಗಳನ್ನು ಸೇವಿಸಿದರು.
- 1 Corinthians 15:33 1 ಕೊರಿಂಥದವರಿಗೆ 15:33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- 1 Corinthians 5:6 1 ಕೊರಿಂಥದವರಿಗೆ 5:6ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ?
- Judges 2:2–3 ನ್ಯಾಯಸ್ಥಾಪಕರು 2:2–3ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ? ಆದದರಿಂದ--ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು; ಅವರ ದೇವರುಗಳು ನಿಮಗೆ ಉರುಲಾಗುವವೆಂದು ನಾನು ಹೇಳಿದ್ದೆನು.
- Judges 1:27–36 ನ್ಯಾಯಸ್ಥಾಪಕರು 1:27–36ಮನಸ್ಸೆಯವರು ಬೇತ್ಷೆಯಾನ್ ತಾನಾಕ್ ದೋರ್ ಇಬ್ಲೆಯಾಮ್ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು. ಇಸ್ರಾ ಯೇಲ್ಯರು ಬಲಗೊಂಡಾಗ ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ ಕಪ್ಪಕೊಡಲು ಕಾನಾನ್ಯರಿಗೆ ನೇಮಕ ಮಾಡಿದರು. ಇದಲ್ಲದೆ ಎಫ್ರಾಯಾಮ್ ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಕಾನಾ ನ್ಯರು ಗೆಜೆರಿನಲ್ಲಿ ಅವರ ಸಂಗಡ ವಾಸಿಸಿದ್ದರು. ಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ವಾಸವಾಗಿದ್ದು ಕಪ್ಪ ವನ್ನು ಕೊಡುವವರಾದರು. ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ ಚೀದೋನಿನ ವಾಸಿಗಳನ್ನೂ ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣ ಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಆದರೆ ಆಶೇರ್ಯರು ಅವರನ್ನು ಹೊರಡಿಸಿಬಿಡದೆ ಆ ದೇಶದ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸವಾಗಿದ್ದರು. ನಫ್ತಾಲ್ಯರು ಬೇತ್ಷೆಮೆಷಿನ ವಾಸಿಗಳನ್ನೂ ಬೇತ ನಾತಿನ ವಾಸಿಗಳನ್ನೂ ಹೊರಡಿಸಿಬಿಡದೆ ಆ ದೇಶ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್ಷೆಮೆಷ್ ಬೇತನಾತನ ಪಟ್ಟಣವಾಸಿಗಳು ಅವರಿಗೆ ಕಪ್ಪಕೊಡುವವರಾದರು. ಇದಲ್ಲದೆ ಅಮೋರಿಯರು ದಾನನ ಮಕ್ಕಳನ್ನು ತಗ್ಗಿನಲ್ಲಿ ಇಳಿಯಗೊಡದೆ ಬೆಟ್ಟಗಳಿಗೆ ಓಡಿಸಿಬಿಟ್ಟು ತಾವು ಹರ್ಹೆರೆಸ್ ಬೆಟ್ಟದಲ್ಲಿಯೂ ಅಯ್ಯಾಲೋನಿ ನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಮನೆಯವರ ಕೈ ಭಾರವಾದದ್ದ ರಿಂದ ಅವರಿಗೆ ಕಪ್ಪಕೊಡುವವರಾದರು.ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು. ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.
- Isaiah 2:6 ಯೆಶಾಯ 2:6ಆದದರಿಂದ ಯಾಕೋಬಿನ ಮನೆತನದವರು ಮೂಡಣ ದೇಶ ಗಳಲ್ಲಿ ಮಗ್ನರಾಗಿ ಫಿಲಿಷ್ಟಿಯರಂತೆ ಕಣಿ ಹೇಳುವವ ರಾಗಿಯೂ ಅನ್ಯ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆ ಯುಳ್ಳವರಾಗಿಯೂ ಇರುವದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀ.
- Joshua 15:63 ಯೆಹೋಶುವ 15:63ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.