Psalms · chapter 106 · verse 39
Psalm 106:39 in Kannada
ಹೀಗೆ ತಮ್ಮ ಕೆಲಸಗಳಿಂದ ತಮ್ಮನ್ನು ಹೊಲೆಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ಜಾರರಾದರು.
Heege tamma kelasagalinda tammannu holemaadikondu, tamma kriyegalinda jaararaadaru.
Psalm 106:39 in English
- King James Version (KJV)
- Thus were they defiled with their own works, and went a whoring with their own inventions.
- World English Bible (WEB)
- Thus they were defiled with their works, and prostituted themselves in their deeds.
- American Standard Version (ASV)
- Thus were they defiled with their works, And played the harlot in their doings.
- Bible in Basic English (BBE)
- So they became unclean through their works, going after their evil desires.
- Darby Translation (DBY)
- And they were defiled with their works, and went a-whoring in their doings.
- Webster's Bible (WBS)
- Thus were they defiled with their own works, and went astray with their own inventions.
- Young's Literal Translation (YLT)
- And they are defiled with their works, And commit whoredom in their habitual doings.
Read in context
- 37ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು.
- 38ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು.
- 39ಹೀಗೆ ತಮ್ಮ ಕೆಲಸಗಳಿಂದ ತಮ್ಮನ್ನು ಹೊಲೆಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ಜಾರರಾದರು.
- 40ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು
- 41ಅವರನ್ನು ಅನ್ಯಜನಾಂಗಗಳ ಕೈಗೆಕೊಟ್ಟನು; ಅವರ ಹಗೆಯವರು ಅವರನ್ನು ಆಳಿದರು.
Cross references
- Ezekiel 20:18 ಯೆಹೆಜ್ಕೇಲನು 20:18ಆದರೆ ನಾನು ಅರಣ್ಯದಲ್ಲಿ ಅವರ ಮಕ್ಕಳಿಗೆ ಹೇಳಿದ್ದೇನಂದರೆ--ನಿಮ್ಮ ತಂದೆಗಳ ನಿಯಮಗಳಲ್ಲಿ ನಡೆಯಬೇಡಿರಿ, ಅವರ ನ್ಯಾಯಗಳನ್ನು ಅನುಸರಿಸ ಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿರಿ;
- Leviticus 17:7 ಯಾಜಕಕಾಂಡ 17:7ಅವರು ಜಾರತ್ವ ಮಾಡುವಂತೆ ಯಾರ ಹಿಂದೆ ಹೋದರೋ ಆ ದೆವ್ವ ಗಳಿಗೆ ಇನ್ನೆಂದಿಗೂ ಅವರು ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೆ ಅವರ ತಲ ತಲಾಂತರಗಳ ವರೆಗೆ ಶಾಶ್ವತವಾದ ನಿಯಮವಾಗಿ ರುವದು.
- Numbers 15:39 ಅರಣ್ಯಕಾಂಡ 15:39ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು ಅದನ್ನು ನೋಡುವಾಗ ಕರ್ತನ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ಹೃದಯವನ್ನೂ ಕಣ್ಣುಗಳನ್ನೂ ಅವು ಗಳಿಗನುಸಾರವಾಗಿ ಜಾರತ್ವಮಾಡುವಂತೆ ಹಿಂಬಾ ಲಿಸದೆ
- Ezekiel 20:30–31 ಯೆಹೆಜ್ಕೇಲನು 20:30–31ಆದದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾ ದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರ ಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದವುಗಳ ಪ್ರಕಾರ ವ್ಯಭಿಚಾರಮಾಡುತ್ತೀರೋ? ನಿಮ್ಮ ದಾನ ಗಳನ್ನು ತರುವಾಗಲೂ ನಿಮ್ಮ ಕುಮಾರರನ್ನು ಬೆಂಕಿ ಯಿಂದ ದಾಟಿಸುವಾಗಲೂ ನೀವು ಇಂದಿನ ವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿ ಕೊಳ್ಳುತ್ತೀರಿ; ಹೀಗಾದರೆ ನಾನು ನಿಮ್ಮಿಂದ ವಿಚಾರಿಸ ಲ್ಪಟ್ಟೆನೊ? ನನ್ನ ಜೀವದಾಣೆ ನಾನು ನಿಮ್ಮಿಂದ ವಿಚಾರಿಸ ಲ್ಪಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ;
- Hosea 9:1 ಹೋಶೇಯ 9:1ಓ ಇಸ್ರಾಯೇಲೇ, ಬೇರೆ ಜನರು ಉಲ್ಲಾ ಸಿಸುವ ಪ್ರಕಾರ ಸಂತೋಷಪಡಬೇಡ; ನಿನ್ನ ದೇವರನ್ನು ನೀನು ಬಿಟ್ಟು ವ್ಯಭಿಚಾರ ಮಾಡಿದ್ದೀ, ಎಲ್ಲಾ ಧಾನ್ಯದ ಕಣಗಳಲ್ಲಿ ಕೂಲಿಯನ್ನು ಪ್ರೀತಿ ಮಾಡಿದ್ದೀ.
- Revelation 17:1–6 ಪ್ರಕಟನೆ 17:1–6ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು. ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು. ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು. ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
- Isaiah 24:5–6 ಯೆಶಾಯ 24:5–6ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು. ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
- Isaiah 59:3 ಯೆಶಾಯ 59:3ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.
- Ezekiel 20:43 ಯೆಹೆಜ್ಕೇಲನು 20:43ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು ನೀವು ಯಾವ ಸಂಗತಿ ಗಳಿಂದ ಅಶುದ್ಧವಾಗಿದ್ದಿರೋ ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳುವಿರಿ; ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿ ಯಲ್ಲಿಯೇ ನೀವು ಅಸಹ್ಯರಾಗುವಿರಿ.
- Exodus 34:16 ವಿಮೋಚನಕಾಂಡ 34:16ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು.
- Leviticus 20:5–6 ಯಾಜಕಕಾಂಡ 20:5–6ಆಗ ನಾನು ಆ ಮನುಷ್ಯನಿಗೂ ಅವನ ಕುಟುಂಬಕ್ಕೂ ವಿರೋಧವಾ ಗಿಯೂ ವಿಮುಖನಾಗಿಯೂ ಇರುವೆನು. ಮೋಲೆಕ ನೊಂದಿಗೆ ವ್ಯಭಿಚಾರಮಾಡಿದ್ದಕ್ಕಾಗಿ ಅವನನೂ ವ್ಯಭಿಚಾರಮಾಡುವದಕ್ಕೆ ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಮಂತ್ರವಾದಿಗಳ ಕಡೆಗೆ ತಿರುಗಿ ಕೊಳ್ಳುವವನಿಗೂ ವ್ಯಭಿಚಾರಮಾಡುವಂತೆ ಮಾಟಗಾರರನ್ನು ಹಿಂಬಾಲಿಸುವವನಿಗೂ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- Jeremiah 3:6–9 ಯೆರೆಮೀಯ 3:6–9ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ. ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು--ನನ್ನ ಬಳಿಗೆ ತಿರುಗಿಕೋ ಅಂದೆನು; ಆದರೆ ಅವಳು ತಿರುಗಿಕೊಳ್ಳಲಿಲ್ಲ; ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು. ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು. ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು.