Psalms · chapter 106 · verse 4
Psalm 106:4 in Kannada
ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು.
O kartane, ninna janara meliruva kataakshadinda nannannoo jnyaapisiko; ninna rakshaneyinda nannannu darshisu.
Psalm 106:4 in English
- King James Version (KJV)
- Remember me, O LORD, with the favour [that thou bearest unto] thy people: O visit me with thy salvation;
- World English Bible (WEB)
- Remember me, LORD, with the favor that you show to your people. Visit me with your salvation,
- American Standard Version (ASV)
- Remember me, O Jehovah, with the favor that thou bearest unto thy people; Oh visit me with thy salvation,
- Bible in Basic English (BBE)
- Keep me in mind, O Lord, when you are good to your people; O let your salvation come to me;
- Darby Translation (DBY)
- Remember me, O Jehovah, with [thy] favour toward thy people; visit me with thy salvation:
- Webster's Bible (WBS)
- Remember me, O LORD, with the favor [that thou bearest to] thy people: O visit me with thy salvation;
- Young's Literal Translation (YLT)
- Remember me, O Jehovah, With the favour of Thy people, Look after me in Thy salvation.
Read in context
- 2ಕರ್ತನ ಪರಾಕ್ರಮ ಕ್ರಿಯೆಗಳನ್ನು ಪ್ರಕಟಿಸುವವನಾರು? ಆತನ ಸ್ತೋತ್ರಗಳನ್ನು ಪ್ರಸಿದ್ಧಿ ಪಡಿಸುವವನಾರು?
- 3ನ್ಯಾಯವನ್ನು ಕೈಕೊಂಡು ಎಲ್ಲಾ ಕಾಲದಲ್ಲಿ ನೀತಿಯನ್ನು ಮಾಡುವವರು ಧನ್ಯರು.
- 4ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು.
- 5ಕರ್ತನೇ, ನೀನು ಆದುಕೊಂಡವರ ಸುಖವನ್ನು ನಾನು ನೋಡಿ ನಿನ್ನ ಜನಾಂಗದ ಸಂತೋಷ ದೊಂದಿಗೆ ಸಂತೋಷಿಸಿ ನಿನ್ನ ಬಾಧ್ಯತೆಯ ಸಂಗಡ ಹೊಗಳಿಕೊಳ್ಳುವೆನು.
- 6ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ.
Cross references
- Psalm 119:132 ಕೀರ್ತನೆಗಳು 119:132ನೀನು ನನ್ನ ಕಡೆಗೆ ದೃಷ್ಟಿಸಿ ನಿನ್ನ ಹೆಸರನ್ನು ಪ್ರೀತಿಸುವವರಿಗೆ ಮಾಡುವ ಪ್ರಕಾರ ನನ್ನನ್ನು ಕರುಣಿಸು.
- Luke 23:42 ಲೂಕನು 23:42ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು.
- Psalm 25:7 ಕೀರ್ತನೆಗಳು 25:7ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ.
- Nehemiah 13:31 ನೆಹೆಮೀಯ 13:31ವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.
- Nehemiah 13:14 ನೆಹೆಮೀಯ 13:14ನನ್ನ ದೇವರೇ, ಇದಕ್ಕೋಸ್ಕರ ನನ್ನನ್ನು ಜ್ಞಾಪಕ ಮಾಡು; ನಾನು ದೇವರ ಆಲಯಕೋಸ್ಕರವೂ ಅದರ ವಿಚಾರಗಳಿಗೋಸ್ಕರವೂ ಮಾಡಿದ ನನ್ನ ಕೆಲಸಗ ಳನ್ನು ಅಳಿಸಿಬಿಡಬೇಡ.
- Nehemiah 13:22 ನೆಹೆಮೀಯ 13:22ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು.
- Nehemiah 5:19 ನೆಹೆಮೀಯ 5:19ನನ್ನ ದೇವರೆ, ನನಗೆ ಮೇಲನ್ನು ಮಾಡಲು ನಾನು ಈ ಜನರಿಗೆ ಮಾಡಿದ ಎಲ್ಲವನ್ನು ಜ್ಞಾಪಕಮಾಡು.
- Acts 15:14 ಅಪೊಸ್ತಲರ ಕೃತ್ಯಗಳು 15:14ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
- Luke 1:68–69 ಲೂಕನು 1:68–69ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ. ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.