Psalms · chapter 106 · verse 43
Psalm 106:43 in Kannada
ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.
Bahala saari aatanu avarannu bidisidanu; aadare avaru tamma aalochaneyinda aatanige kopavannebbisidaru. Tamma akramadinda avaru kuggihodaru.
Psalm 106:43 in English
- King James Version (KJV)
- Many times did he deliver them; but they provoked [him] with their counsel, and were brought low for their iniquity.
- World English Bible (WEB)
- He rescued them many times, but they were rebellious in their counsel, and were brought low in their iniquity.
- American Standard Version (ASV)
- Many times did he deliver them; But they were rebellious in their counsel, And were brought low in their iniquity.
- Bible in Basic English (BBE)
- Again and again he made them free; but their hearts were turned against his purpose, and they were overcome by their sins.
- Darby Translation (DBY)
- Often did he deliver them; but as for them they provoked [him] by their counsel, and they were brought low by their iniquity.
- Webster's Bible (WBS)
- Many times did he deliver them; but they provoked [him] with their counsel; and were brought low for their iniquity.
- Young's Literal Translation (YLT)
- Many times He doth deliver them, And they rebel in their counsel, And they are brought low in their iniquity.
Read in context
- 41ಅವರನ್ನು ಅನ್ಯಜನಾಂಗಗಳ ಕೈಗೆಕೊಟ್ಟನು; ಅವರ ಹಗೆಯವರು ಅವರನ್ನು ಆಳಿದರು.
- 42ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅಧೀನರಾದರು.
- 43ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.
- 44ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು
- 45ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
Cross references
- Judges 2:16–18 ನ್ಯಾಯಸ್ಥಾಪಕರು 2:16–18ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ; ಅವರು ತಮ್ಮ ನ್ಯಾಯಾಧಿಪತಿಗಳ ಮಾತನ್ನು ಕೇಳದೆ ಅನ್ಯದೇವರುಗಳ ಹಿಂದೆ ಜಾರತ್ವಮಾಡಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳು ಕರ್ತನ ಆಜ್ಞೆಗಳನ್ನು ಕೇಳಿ ನಡೆದ ಮಾರ್ಗವನ್ನು ಶೀಘ್ರವಾಗಿ ತೊರೆದು ಬಿಟ್ಟರು; ಅವರು ಮಾಡಿದ ಪ್ರಕಾರ ಮಾಡಲಿಲ್ಲ. ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.
- Psalm 81:12 ಕೀರ್ತನೆಗಳು 81:12ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
- Psalm 1:1 ಕೀರ್ತನೆಗಳು 1:1ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
- 1 Samuel 12:9–11 1 ಸಮುವೇಲನು 12:9–11ಆದರೆ ಅವರು ತಮ್ಮ ದೇವರಾದ ಕರ್ತನನ್ನು ಮರೆತುಹೋದಾಗ ಆತನು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ ಫಿಲಿಷ್ಟಿಯರ ಕೈಗೂ ಮೋವಾಬ್ಯರ ಅರಸನ ಕೈಗೂ ಮಾರಿಬಿಟ್ಟನು. ಇವರು ಅವರ ಸಂಗಡ ಯುದ್ಧಮಾಡಿದರು. ಆದದರಿಂದ ಅವರು ಕರ್ತನಿಗೆ ಮೊರೆಯಿಟ್ಟು--ನಾವು ಕರ್ತನಾದ ನಿನ್ನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀನು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸು, ನಾವು ನಿನ್ನನ್ನು ಸೇವಿಸು ವೆವು ಅಂದರು. ಆಗ ಕರ್ತನು ಯೆರುಬ್ಬಾಳನನ್ನೂ ಬೆದಾನನನ್ನೂ ಯೆಫ್ತಾಹನನ್ನೂ ಸಮುವೇಲನನ್ನೂ ಕಳುಹಿಸಿ ನಿಮ್ಮನ್ನು ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರು ಗಳ ಕೈಯಿಂದ ಬಿಡಿಸಿ ನೀವು ಸುರಕ್ಷಿತವಾಗಿ ವಾಸಿಸು ವಂತೆ ಮಾಡಿದನು.
- Psalm 106:29 ಕೀರ್ತನೆಗಳು 106:29ತಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನು ಎಬ್ಬಿಸಿದರು; ಆದದರಿಂದ ವ್ಯಾಧಿಯು ಅವರಲ್ಲಿ ಹೊಕ್ಕಿತು.
- Judges 5:8 ನ್ಯಾಯಸ್ಥಾಪಕರು 5:8ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ?
- 1 Samuel 13:19 1 ಸಮುವೇಲನು 13:19ಆದರೆ ಇಬ್ರಿಯರು ತಮಗೆ ಕತ್ತಿಯನ್ನಾದರೂ ಈಟಿಯನ್ನಾ ದರೂ ಮಾಡಿಕೊಳ್ಳಬಾರದು ಎಂದು ಫಿಲಿಷ್ಟಿಯರು ಹೇಳಿಕೊಂಡದ್ದರಿಂದ ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ.
- Judges 6:5 ನ್ಯಾಯಸ್ಥಾಪಕರು 6:5ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು.