Skip to content
ThuthiThuthiThuthi
Psalms · chapter 106 · verse 46

Psalm 106:46 in Kannada

ಅವರನ್ನು ಸೆರೆಹಿಡಿದವರ ಮುಂದೆ ಅವರು ಕರುಣೆ ಹೊಂದುವಂತೆ ಮಾಡಿದನು.

Avarannu serehididavara munde avaru karune honduvante maadidanu.

Psalm 106:46 in English

King James Version (KJV)
He made them also to be pitied of all those that carried them captives.
World English Bible (WEB)
He made them also to be pitied by all those who carried them captive.
American Standard Version (ASV)
He made them also to be pitied Of all those that carried them captive.
Bible in Basic English (BBE)
He put pity into the hearts of those who made them prisoners.
Darby Translation (DBY)
And he caused them to find compassion of all those that had carried them captives.
Webster's Bible (WBS)
He made them also to be pitied by all those that carried them captives.
Young's Literal Translation (YLT)
And He appointeth them for mercies Before all their captors.

Read in context

  1. 44ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು
  2. 45ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
  3. 46ಅವರನ್ನು ಸೆರೆಹಿಡಿದವರ ಮುಂದೆ ಅವರು ಕರುಣೆ ಹೊಂದುವಂತೆ ಮಾಡಿದನು.
  4. 47ಓ ನಮ್ಮ ದೇವರಾದ ಕರ್ತನೇ, ನಾವು ನಿನ್ನ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ ನಿನ್ನ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸು. ಅನ್ಯಜನಾಂಗಗಳೊಳಗಿಂದ ನಮ್ಮನ್ನು ಹೊರಗೆ ಬರಮಾಡು.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್‌ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
  5. 48ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್‌ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
Read all of Psalm 106

Cross references

Original words (Hebrew)

Psalm 106:46 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.