Skip to content
ThuthiThuthiThuthi
Psalms · chapter 106 · verse 5

Psalm 106:5 in Kannada

ಕರ್ತನೇ, ನೀನು ಆದುಕೊಂಡವರ ಸುಖವನ್ನು ನಾನು ನೋಡಿ ನಿನ್ನ ಜನಾಂಗದ ಸಂತೋಷ ದೊಂದಿಗೆ ಸಂತೋಷಿಸಿ ನಿನ್ನ ಬಾಧ್ಯತೆಯ ಸಂಗಡ ಹೊಗಳಿಕೊಳ್ಳುವೆನು.

Kartane, neenu aadukondavara sukhavannu naanu nodi ninna janaangada santosha dondige santoshisi ninna baadhyateya sangada hogalikolluvenu.

Psalm 106:5 in English

King James Version (KJV)
That I may see the good of thy chosen, that I may rejoice in the gladness of thy nation, that I may glory with thine inheritance.
World English Bible (WEB)
that I may see the prosperity of your chosen, that I may rejoice in the gladness of your nation, that I may glory with your inheritance.
American Standard Version (ASV)
That I may see the prosperity of thy chosen, That I may rejoice in the gladness of thy nation, That I may glory with thine inheritance.
Bible in Basic English (BBE)
So that I may see the well-being of the people of your selection, and have a part in the joy of your nation, and take pride in your heritage.
Darby Translation (DBY)
That I may see the prosperity of thy chosen ones, that I may rejoice in the joy of thy nation, that I may glory with thine inheritance.
Webster's Bible (WBS)
That I may see the good of thy chosen, that I may rejoice in the gladness of thy nation, that I may glory with thy inheritance.
Young's Literal Translation (YLT)
To look on the good of Thy chosen ones, To rejoice in the joy of Thy nation, To boast myself with Thine inheritance.

Read in context

  1. 3ನ್ಯಾಯವನ್ನು ಕೈಕೊಂಡು ಎಲ್ಲಾ ಕಾಲದಲ್ಲಿ ನೀತಿಯನ್ನು ಮಾಡುವವರು ಧನ್ಯರು.
  2. 4ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು.
  3. 5ಕರ್ತನೇ, ನೀನು ಆದುಕೊಂಡವರ ಸುಖವನ್ನು ನಾನು ನೋಡಿ ನಿನ್ನ ಜನಾಂಗದ ಸಂತೋಷ ದೊಂದಿಗೆ ಸಂತೋಷಿಸಿ ನಿನ್ನ ಬಾಧ್ಯತೆಯ ಸಂಗಡ ಹೊಗಳಿಕೊಳ್ಳುವೆನು.
  4. 6ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ.
  5. 7ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು.
Read all of Psalm 106

Cross references

Original words (Hebrew)

Psalm 106:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.