Skip to content
ThuthiThuthiThuthi
Psalms · chapter 106 · verse 6

Psalm 106:6 in Kannada

ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ.

Namma tandegala sangada naavu paapamaadiddeve, akramamaadiddeve, dushtatvavannu nadisiddeve.

Psalm 106:6 in English

King James Version (KJV)
We have sinned with our fathers, we have committed iniquity, we have done wickedly.
World English Bible (WEB)
We have sinned with our fathers. We have committed iniquity. We have done wickedly.
American Standard Version (ASV)
We have sinned with our fathers, We have committed iniquity, we have done wickedly.
Bible in Basic English (BBE)
We are sinners like our fathers, we have done wrong, our acts are evil.
Darby Translation (DBY)
We have sinned with our fathers, we have committed iniquity, we have done wickedly.
Webster's Bible (WBS)
We have sinned with our fathers, we have committed iniquity, we have done wickedly.
Young's Literal Translation (YLT)
We have sinned with our fathers, We have done perversely, we have done wickedly.

Read in context

  1. 4ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು.
  2. 5ಕರ್ತನೇ, ನೀನು ಆದುಕೊಂಡವರ ಸುಖವನ್ನು ನಾನು ನೋಡಿ ನಿನ್ನ ಜನಾಂಗದ ಸಂತೋಷ ದೊಂದಿಗೆ ಸಂತೋಷಿಸಿ ನಿನ್ನ ಬಾಧ್ಯತೆಯ ಸಂಗಡ ಹೊಗಳಿಕೊಳ್ಳುವೆನು.
  3. 6ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ.
  4. 7ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು.
  5. 8ಆದಾಗ್ಯೂ ಆತನು ತನ್ನ ಮಹಾಶಕ್ತಿಯನ್ನು ಅವರಿಗೆ ತಿಳಿಯ ಮಾಡುವ ಹಾಗೆ ತನ್ನ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದನು.
Read all of Psalm 106

Cross references

Original words (Hebrew)

Psalm 106:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.