Skip to content
ThuthiThuthiThuthi
Psalms · chapter 106 · verse 8

Psalm 106:8 in Kannada

ಆದಾಗ್ಯೂ ಆತನು ತನ್ನ ಮಹಾಶಕ್ತಿಯನ್ನು ಅವರಿಗೆ ತಿಳಿಯ ಮಾಡುವ ಹಾಗೆ ತನ್ನ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದನು.

Aadaagyoo aatanu tanna mahaashaktiyannu avarige tiliya maaduva haage tanna hesarina nimitta avarannu rakshisidanu.

Psalm 106:8 in English

King James Version (KJV)
Nevertheless he saved them for his name’s sake, that he might make his mighty power to be known.
World English Bible (WEB)
Nevertheless he saved them for his name’s sake, that he might make his mighty power known.
American Standard Version (ASV)
Nevertheless he saved them for his name’s sake, That he might make his mighty power to be known.
Bible in Basic English (BBE)
But he was their saviour because of his name, so that men might see his great power.
Darby Translation (DBY)
Yet he saved them for his name's sake, that he might make known his might.
Webster's Bible (WBS)
Nevertheless he saved them for his name's sake, that he might make his mighty power to be known.
Young's Literal Translation (YLT)
And He saveth them for His name's sake, To make known His might,

Read in context

  1. 6ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ.
  2. 7ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು.
  3. 8ಆದಾಗ್ಯೂ ಆತನು ತನ್ನ ಮಹಾಶಕ್ತಿಯನ್ನು ಅವರಿಗೆ ತಿಳಿಯ ಮಾಡುವ ಹಾಗೆ ತನ್ನ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದನು.
  4. 9ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು.
  5. 10ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿ, ಶತ್ರು ವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದನು.
Read all of Psalm 106

Cross references

Original words (Hebrew)

Psalm 106:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.