Psalms · chapter 107 · verse 10
Psalm 107:10 in Kannada
ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು
Kattalalli mattu maranada nerali nalli kootavaroo deenateyalliyoo kabbinada bedi yalli bandhitaroo serebiddavaroo aada ivaru
Psalm 107:10 in English
- King James Version (KJV)
- Such as sit in darkness and in the shadow of death, [being] bound in affliction and iron;
- World English Bible (WEB)
- Some sat in darkness and in the shadow of death, being bound in affliction and iron,
- American Standard Version (ASV)
- Such as sat in darkness and in the shadow of death, Being bound in affliction and iron,
- Bible in Basic English (BBE)
- Those who were in the dark, in the black night, in chains of sorrow and iron;
- Darby Translation (DBY)
- Such as inhabit darkness and the shadow of death, bound in affliction and iron,
- Webster's Bible (WBS)
- Such as sit in darkness and in the shades of death, [being] bound in affliction and iron;
- Young's Literal Translation (YLT)
- Inhabitants of dark places and death-shade, Prisoners of affliction and of iron,
Read in context
- 8ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ.
- 9ದಾಹಪಟ್ಟ ಪ್ರಾಣ ವನ್ನು ತೃಪ್ತಿಪಡಿಸಿ ಹಸಿದ ಪ್ರಾಣವನ್ನು ಒಳ್ಳೇದರಿಂದ ತುಂಬಿಸಿದ್ದಾನೆ.
- 10ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು
- 11ದೇವರ ಮಾತುಗಳನ್ನು ಎದುರಿಸಿ, ಮಹೋನ್ನತನ ಆಲೋಚನೆಯನ್ನು ಅಸಹ್ಯಿಸಿದ್ದರಿಂದ
- 12ಆತನು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕ ನಿಲ್ಲದೆ ಕೆಳಗೆ ಬಿದ್ದರು.
Cross references
- Luke 1:79 ಲೂಕನು 1:79ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
- Micah 7:8 ಮೀಕ 7:8ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
- Isaiah 42:7 ಯೆಶಾಯ 42:7ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
- Matthew 4:16 ಮತ್ತಾಯನು 4:16ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
- Romans 6:20–21 ರೋಮಾಪುರದವರಿಗೆ 6:20–21ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಯ ಹಂಗಿನವರಾಗಿರಲಿಲ್ಲ. ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
- Job 36:8–9 ಯೋಬನು 36:8–9ಆದರೆ ಸಂಕೋಲೆ ಗಳಿಂದ ಕಟ್ಟಲ್ಪಟ್ಟಿದ್ದಾರೆ. ಬಾಧೆಯ ಬಂಧಗಳಿಂದ ಹಿಡಿಯಲ್ಪಟ್ಟಿದ್ದಾರೆ. ಅವರ ಕೃತ್ಯವನ್ನೂ ದ್ರೋಹ ಗಳನ್ನೂ ಅವುಗಳಲ್ಲಿ ಬಲಗೊಂಡರೆಂದು ಅವರಿಗೆ ತೋರಿಸುತ್ತಾನೆ.
- Exodus 2:23–24 ವಿಮೋಚನಕಾಂಡ 2:23–24ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು. ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
- Psalm 105:18 ಕೀರ್ತನೆಗಳು 105:18ಅವರು ಸಂಕೋಲೆಗಳಿಂದ ಅವನ ಕಾಲುಗಳನ್ನು ಬಾಧಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಬಂಧಿಸಿದರು.
- Matthew 22:13 ಮತ್ತಾಯನು 22:13ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
- Job 3:5 ಯೋಬನು 3:5ಕತ್ತಲೂ ಮರಣದ ನೆರಳೂ ಅದನ್ನು ಅಶುದ್ಧಮಾಡಲಿ; ಮೋಡವು ಅದರ ಮೇಲೆ ವಾಸಮಾಡಲಿ; ಹಗಲಿನ ಮೊಬ್ಬುಗಳು ಅದನ್ನು ಹೆದ ರಿಸಲಿ.
- Lamentations 3:6–7 ಪ್ರಲಾಪಗಳು 3:6–7ಆತನು ನನ್ನನ್ನು ಬಹು ಕಾಲದ ಹಿಂದೆ ಸತ್ತವರ ಹಾಗೆ ಕತ್ತಲೆಯ ಸ್ಥಳಗಳಲ್ಲಿ ಇರಿಸಿದ್ದಾನೆ. ನಾನು ಹೊರಗೆ ಬಾರದ ಹಾಗೆ ಆತನು ನನ್ನ ಸುತ್ತಲೂ ಬೇಲಿ ಹಾಕಿದ್ದಾನೆ; ಆತನು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾನೆ.
- Isaiah 9:2 ಯೆಶಾಯ 9:2ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ.