Psalms · chapter 107 · verse 11
Psalm 107:11 in Kannada
ದೇವರ ಮಾತುಗಳನ್ನು ಎದುರಿಸಿ, ಮಹೋನ್ನತನ ಆಲೋಚನೆಯನ್ನು ಅಸಹ್ಯಿಸಿದ್ದರಿಂದ
Devara maatugalannu edurisi, mahonnatana aalochaneyannu asahyisiddarinda
Psalm 107:11 in English
- King James Version (KJV)
- Because they rebelled against the words of God, and contemned the counsel of the most High:
- World English Bible (WEB)
- because they rebelled against the words of God, and condemned the counsel of the Most High.
- American Standard Version (ASV)
- Because they rebelled against the words of God, And contemned the counsel of the Most High:
- Bible in Basic English (BBE)
- Because they went against the words of God, and gave no thought to the laws of the Most High:
- Darby Translation (DBY)
- Because they had rebelled against the words of God, and had despised the counsel of the Most High; ...
- Webster's Bible (WBS)
- Because they rebelled against the words of God, and contemned the counsel of the Most High:
- Young's Literal Translation (YLT)
- Because they changed the saying of God, And the counsel of the Most High despised.
Read in context
- 9ದಾಹಪಟ್ಟ ಪ್ರಾಣ ವನ್ನು ತೃಪ್ತಿಪಡಿಸಿ ಹಸಿದ ಪ್ರಾಣವನ್ನು ಒಳ್ಳೇದರಿಂದ ತುಂಬಿಸಿದ್ದಾನೆ.
- 10ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು
- 11ದೇವರ ಮಾತುಗಳನ್ನು ಎದುರಿಸಿ, ಮಹೋನ್ನತನ ಆಲೋಚನೆಯನ್ನು ಅಸಹ್ಯಿಸಿದ್ದರಿಂದ
- 12ಆತನು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕ ನಿಲ್ಲದೆ ಕೆಳಗೆ ಬಿದ್ದರು.
- 13ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳ ಗಿಂದ ಅವರನ್ನು ರಕ್ಷಿಸಿ
Cross references
- Psalm 106:43 ಕೀರ್ತನೆಗಳು 106:43ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.
- Proverbs 1:25 ಜ್ಞಾನೋಕ್ತಿಗಳು 1:25ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ
- Romans 1:28 ರೋಮಾಪುರದವರಿಗೆ 1:28ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
- Psalm 78:40 ಕೀರ್ತನೆಗಳು 78:40ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು.
- Acts 20:27 ಅಪೊಸ್ತಲರ ಕೃತ್ಯಗಳು 20:27ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
- Jeremiah 44:16 ಯೆರೆಮೀಯ 44:16ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ.
- Psalm 73:24 ಕೀರ್ತನೆಗಳು 73:24ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.
- Proverbs 1:30–31 ಜ್ಞಾನೋಕ್ತಿಗಳು 1:30–31ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.
- 2 Chronicles 33:10 2 ಪೂರ್ವಕಾಲವೃತ್ತಾಂತ 33:10ಕರ್ತನು ಮನಸ್ಸೆಯೊಂದಿಗೂ ಅವನ ಜನ ರೊಂದಿಗೂ ಮಾತನಾಡಿದನು; ಆದರೆ ಅವರು ಆಲೈ ಸದೆ ಹೋದರು.
- 2 Chronicles 36:16 2 ಪೂರ್ವಕಾಲವೃತ್ತಾಂತ 36:16ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- 1 Samuel 2:5–8 1 ಸಮುವೇಲನು 2:5–8ತೃಪ್ತಿಪಟ್ಟವರು ರೊಟ್ಟಿಗೋಸ್ಕರ ಕೂಲಿ ಕೆಲಸಕ್ಕೆ ಹೋಗುತ್ತಾರೆ; ಹಸಿದವರು ತಿಂದು ತೃಪ್ತರಾದರು; ಬಂಜೆಯಾದವಳು ಏಳು ಮಂದಿ ಮಕ್ಕಳನ್ನು ಹೆತ್ತಳು, ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನ ಳಾದಳು. ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ. ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ. ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
- Luke 7:30 ಲೂಕನು 7:30ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.