Psalms · chapter 107 · verse 12
Psalm 107:12 in Kannada
ಆತನು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕ ನಿಲ್ಲದೆ ಕೆಳಗೆ ಬಿದ್ದರು.
Aatanu avara hrudayavannu kashtadinda taggisidaaga sahaayaka nillade kelage biddaru.
Psalm 107:12 in English
- King James Version (KJV)
- Therefore he brought down their heart with labour; they fell down, and [there was] none to help.
- World English Bible (WEB)
- Therefore he brought down their heart with labor. They fell down, and there was no one to help.
- American Standard Version (ASV)
- Therefore he brought down their heart with labor; They fell down, and there was none to help.
- Bible in Basic English (BBE)
- So that he made their hearts weighted down with grief; they were falling, and had no helper.
- Darby Translation (DBY)
- And he bowed down their heart with labour; they stumbled, and there was none to help:
- Webster's Bible (WBS)
- Therefore he brought down their heart with labor; they fell down, and [there was] none to help.
- Young's Literal Translation (YLT)
- And He humbleth with labour their heart, They have been feeble, and there is no helper.
Read in context
- 10ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು
- 11ದೇವರ ಮಾತುಗಳನ್ನು ಎದುರಿಸಿ, ಮಹೋನ್ನತನ ಆಲೋಚನೆಯನ್ನು ಅಸಹ್ಯಿಸಿದ್ದರಿಂದ
- 12ಆತನು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕ ನಿಲ್ಲದೆ ಕೆಳಗೆ ಬಿದ್ದರು.
- 13ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳ ಗಿಂದ ಅವರನ್ನು ರಕ್ಷಿಸಿ
- 14ಕತ್ತಲೆಯೊಳಗಿಂದಲೂ ಮರಣದ ನೆರಳಿನಿಂದಲೂ ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟನು.
Cross references
- Psalm 22:11 ಕೀರ್ತನೆಗಳು 22:11ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ.
- Exodus 5:18–19 ವಿಮೋಚನಕಾಂಡ 5:18–19ಆದದ ರಿಂದ ಈಗ ಹೋಗಿ ಕೆಲಸಮಾಡಿರಿ, ಹುಲ್ಲನ್ನು ನಿಮಗೆ ಕೊಡುವದಕ್ಕಾಗುವದಿಲ್ಲ. ಆದಾಗ್ಯೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ಕೊಡಬೇಕು ಅಂದನು. ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದ್ದರಿಂದ ಇಸ್ರಾಯೇಲ್ ಅಧಿಕಾರಿಗಳು ತಾವು ದುರವಸ್ಥೆಯಲ್ಲಿ ದ್ದೇವೆಂದು ತಿಳುಕೊಂಡರು.
- Exodus 2:23 ವಿಮೋಚನಕಾಂಡ 2:23ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
- Luke 15:14–17 ಲೂಕನು 15:14–17ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು. ಆಗ ಅವನು ಹೋಗಿ ಆ ದೇಶದ ನಿವಾಸಿಯಾಗಿದ್ದವನೊಂದಿಗೆ ಸೇರಿ ಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸು ವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಯಾವನೂ ಅವನಿಗೆ ಕೊಡಲಿಲ್ಲ. ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.
- Isaiah 51:23 ಯೆಶಾಯ 51:23ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
- Judges 16:30 ನ್ಯಾಯಸ್ಥಾಪಕರು 16:30ನನ್ನ ಪ್ರಾಣವು ಫಿಲಿಷ್ಟಿಯರ ಸಂಗಡ ಸಾಯಲಿ ಎಂದು ಹೇಳಿ ತನ್ನ ಶಕ್ತಿ ಇದ್ದ ಮಟ್ಟಿಗೂ ಬಾಗಿದನು. ಆಗ ಮನೆಯು ಅಧಿಪತಿಗಳ ಮೇಲೆಯೂ ಅದರಲ್ಲಿದ ಎಲ್ಲಾ ಜನರ ಮೇಲೆಯೂ ಬಿತ್ತು. ಹೀಗೆ ಅವನು ಸಾಯುವಾಗ ಕೊಂದ ಜನರು ಅವನು ಬದುಕುವಾಗ ಕೊಂದ ಜನರಿಗಿಂತ ಹೆಚ್ಚಾಗಿದ್ದರು.ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋಗಿ ಅವನನ್ನು ತಕ್ಕೊಂಡು ಬಂದು ಚೊರ್ಗಕ್ಕೂ ಎಷ್ಟಾವೋಲಿಗೂ ನಡುವೆ ಅವನ ತಂದೆ ಯಾದ ಮಾನೋಹನ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವನು ಇಸ್ರಾಯೇಲಿಗೆ ಇಪ್ಪತ್ತು ವರುಷ ನ್ಯಾಯತೀರಿಸಿದನು.
- Judges 10:16–18 ನ್ಯಾಯಸ್ಥಾಪಕರು 10:16–18ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು. ಅಮ್ಮೋನನ ಮಕ್ಕಳು ಏಕವಾಗಿ ಕೂಡಿಕೊಂಡು ಗಿಲ್ಯಾದಿನಲ್ಲಿ ದಂಡಿಳಿದರು. ಆದರೆ ಇಸ್ರಾಯೇಲ್ ಮಕ್ಕಳು ಏಕವಾಗಿ ಕೂಡಿ ಮಿಚ್ಪೆಯಲ್ಲಿ ದಂಡಿಳಿದರು.ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು. ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.
- Isaiah 52:5 ಯೆಶಾಯ 52:5ಹಾಗಾದರೆ ಈಗ ಕರ್ತನು ಹೇಳುವದೇನಂದರೆ ನನಗೆ ಇಲ್ಲಿ ಏನಿದೆ? ನನ್ನ ಜನರು ಏನೂ ಇಲ್ಲದೆ ಒಯ್ಯಲ್ಪಟ್ಟಿದ್ದಾರಲ್ಲಾ; ಆಳುವವರು ಅವರನ್ನು ಗೋಳಾಡಿಸುತ್ತಾರಲ್ಲಾ ಮತ್ತು ನನ್ನ ಹೆಸರು ಪ್ರತಿದಿನವೂ ಎಡೆಬಿಡದೇ ದೂಷಣೆಗೆ ಗುರಿಯಾಗಿದೆ ಎಂದು ಕರ್ತನು ಹೇಳುತ್ತಾನೆ.
- Isaiah 63:5 ಯೆಶಾಯ 63:5ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು.
- Job 9:13 ಯೋಬನು 9:13ದೇವರು ತನ್ನ ಕೋಪವನ್ನು ಹಿಂತೆಗೆಯ ದಿದ್ದರೆ ಸೊಕ್ಕಿನ ಸಹಾಯಕರು ಆತನ ಕೆಳಗೆ ಬೊಗ್ಗಿ ಕೊಳ್ಳುತ್ತಾರೆ.
- Isaiah 51:19–20 ಯೆಶಾಯ 51:19–20ಈ ಎರಡು ಸಂಗತಿ ಗಳು ನಿನಗೆ ಸಂಭವಿಸಿವೆ; ನಿನಗೋಸ್ಕರ ಚಿಂತಿಸು ವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಕತ್ತಿಯೋ ನಾನು ಯಾರಿಂದ ನಿನ್ನನ್ನು ಆಧರಿಸಲಿ? ನಿನ್ನ ಕುಮಾರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ ಎಲ್ಲಾ ಬೀದಿಗಳು ಕೂಡುವ ಚೌಕದಲ್ಲಿ ಅವರು ಬಿದ್ದಿದ್ದಾರೆ; ಅವರು ಕರ್ತನ ಉಗ್ರದಿಂದಲೂ ನಿನ್ನ ದೇವರ ಗದರಿಕೆ ಯಿಂದಲೂ ತುಂಬಿದ್ದಾರೆ.
- 2 Kings 6:26–27 2 ಅರಸುಗಳು 6:26–27ಇಸ್ರಾ ಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ ಒಬ್ಬ ಸ್ತ್ರೀಯು ಅವನನ್ನು ಬೇಡುವ ವಳಾಗಿ--ನನ್ನ ಯಜಮಾನನೇ, ಅರಸನೇ, ಸಹಾಯ ಮಾಡು ಅಂದಳು. ಅದಕ್ಕವನು--ಕರ್ತನು ನಿನ್ನನ್ನು ಸಂರಕ್ಷಿಸದೆ ಹೋದರೆ ನಾನು ಎಲ್ಲಿಂದ ನಿನ್ನನ್ನು ರಕ್ಷಿ ಸಲಿ? ಕಣದಿಂದಲೋ ಇಲ್ಲವೆ ದ್ರಾಕ್ಷೇ ಅಲೆಯಿಂದ ಲೋ ಅಂದನು.