Psalms · chapter 107 · verse 13
Psalm 107:13 in Kannada
ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳ ಗಿಂದ ಅವರನ್ನು ರಕ್ಷಿಸಿ
Aaga avaru ikkattinalli kartanige koogidaru; aatanu avara sankatagalola ginda avarannu rakshisi
Psalm 107:13 in English
- King James Version (KJV)
- Then they cried unto the LORD in their trouble, [and] he saved them out of their distresses.
- World English Bible (WEB)
- Then they cried to the LORD in their trouble, and he saved them out of their distresses.
- American Standard Version (ASV)
- Then they cried unto Jehovah in their trouble, And he saved them out of their distresses.
- Bible in Basic English (BBE)
- Then they sent up their cry to the Lord in their sorrow, and he gave them salvation out of all their troubles.
- Darby Translation (DBY)
- Then they cried unto Jehovah in their trouble, [and] he saved them out of their distresses;
- Webster's Bible (WBS)
- Then they cried to the LORD in their trouble, [and] he saved them out of their distresses.
- Young's Literal Translation (YLT)
- And they cry unto Jehovah in their adversity, From their distresses He saveth them.
Read in context
- 11ದೇವರ ಮಾತುಗಳನ್ನು ಎದುರಿಸಿ, ಮಹೋನ್ನತನ ಆಲೋಚನೆಯನ್ನು ಅಸಹ್ಯಿಸಿದ್ದರಿಂದ
- 12ಆತನು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕ ನಿಲ್ಲದೆ ಕೆಳಗೆ ಬಿದ್ದರು.
- 13ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳ ಗಿಂದ ಅವರನ್ನು ರಕ್ಷಿಸಿ
- 14ಕತ್ತಲೆಯೊಳಗಿಂದಲೂ ಮರಣದ ನೆರಳಿನಿಂದಲೂ ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟನು.
- 15ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋ ಸ್ಕರವೂ ಕೊಂಡಾಡಲಿ.
Cross references
- Psalm 107:28 ಕೀರ್ತನೆಗಳು 107:28ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ
- Psalm 107:6 ಕೀರ್ತನೆಗಳು 107:6ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ,
- Judges 4:3 ನ್ಯಾಯಸ್ಥಾಪಕರು 4:3ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.
- Judges 6:6–10 ನ್ಯಾಯಸ್ಥಾಪಕರು 6:6–10ಆದಕಾರಣ ಇಸ್ರಾಯೇಲ್ಯರು ಮಿದ್ಯಾನ್ಯರಿಂದ ಬಹಳ ಕುಗ್ಗಿಹೋದರು. ಆಗ ಇಸ್ರಾ ಯೇಲ್ ಮಕ್ಕಳು ಕರ್ತನಿಗೆ ಕೂಗಿಕೊಂಡರು. ಇಸ್ರಾಯೇಲ್ಯರು ಮಿದ್ಯಾನ್ಯರ ನಿಮಿತ್ತ ಕರ್ತನಿಗೆ ಕೂಗಿದಾಗ ಕರ್ತನು ಒಬ್ಬ ಪ್ರವಾದಿಯನ್ನು ಇಸ್ರಾ ಯೇಲ್ ಮಕ್ಕಳ ಬಳಿಗೆ ಕಳುಹಿಸಿದನು. ಅವನು ಅವರಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿದೆನು; ದಾಸತ್ವದ ಮನೆ ಯಿಂದ ಹೊರಡ ಮಾಡಿದೆನು; ಐಗುಪ್ತ್ಯರ ಕೈಯಿಂದ ಲೂ ನಿಮ್ಮನ್ನು ಬಾಧೆಪಡಿಸುವವರೆಲ್ಲರ ಕೈಯಿಂದಲೂ ತಪ್ಪಿಸಿ ಅವರನ್ನು ನಿಮ್ಮ ಮುಂದೆ ಹೊರಗೆಹಾಕಿ ಅವರ ದೇಶವನ್ನು ನಿಮಗೆ ಕೊಟ್ಟೆನು. ನಿಮಗೆ ನಾನೇ ನಿಮ್ಮ ದೇವರಾದ ಕರ್ತನು; ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡ ಬೇಡಿರಿ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳದೆ ಹೋದಿರಿ ಎಂಬದೇ.
- Psalm 18:6 ಕೀರ್ತನೆಗಳು 18:6ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.
- Psalm 116:3–6 ಕೀರ್ತನೆಗಳು 116:3–6ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು. ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು. ಕರ್ತನು ಕೃಪೆಯೂ ನೀತಿಯೂ ಉಳ್ಳವನು; ಹೌದು, ನಮ್ಮ ದೇವರು ಅಂತಃಕರಣವುಳ್ಳವನು. ಕರ್ತನು ಸಾಧು ಜನರನ್ನು ಕಾಪಾಡುತ್ತಾನೆ; ನಾನು ಕುಗ್ಗಿದವನಾದಾಗ ನನಗೆ ಸಹಾಯಮಾಡಿದನು.
- Exodus 3:7–8 ವಿಮೋಚನಕಾಂಡ 3:7–8ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು. ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
- 2 Chronicles 33:12–13 2 ಪೂರ್ವಕಾಲವೃತ್ತಾಂತ 33:12–13ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು. ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
- Psalm 107:19 ಕೀರ್ತನೆಗಳು 107:19ಆಗ ಅವರು ತಮ್ಮ ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಲು ಆತನು ಅವರನ್ನು ಅವರ ಸಂಕಟಗಳೊಳಗಿಂದ ರಕ್ಷಿಸುತ್ತಾನೆ.
- 2 Chronicles 33:18–19 2 ಪೂರ್ವಕಾಲವೃತ್ತಾಂತ 33:18–19ಮನಸ್ಸೆಯ ಇತರ ಕ್ರಿಯೆಗಳೂ ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ಇಸ್ರಾಯೇಲಿನ ದೇವರಾದ ಕರ್ತನ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ.
- Judges 10:10–18 ನ್ಯಾಯಸ್ಥಾಪಕರು 10:10–18ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿ--ನಮ್ಮ ದೇವರನ್ನು ಬಿಟ್ಟು ಬಾಳನನ್ನು ಸೇವಿಸಿದ್ದರಿಂದ ನಾವು ನಿನಗೆ ವಿರೋಧವಾಗಿ ಪಾಪ ಮಾಡಿದೆವು ಅಂದರು. ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಾನು ನಿಮ್ಮನ್ನು ಐಗುಪ್ತ್ಯರ ಕೈಯೊಳಗಿಂದಲೂ ಅಮೋರಿಯರ ಕೈಯೊ ಳಗಿಂದಲೂ ಅಮ್ಮೋನನ ಮಕ್ಕಳ ಕೈಯೊಳಗಿಂದಲೂ ಫಿಲಿಷ್ಟಿಯರ ಕೈಯೊಳಗಿಂದಲೂ ತಪ್ಪಿಸಿಬಿಡಲಿಲ್ಲವೋ? ಇದಲ್ಲದೆ ಚೀದೋನ್ಯರೂ ಅಮಾಲೇಕ್ಯರೂ ಮಾವೋನ್ಯರೂ ನಿಮ್ಮನ್ನು ಬಾಧೆಪಡಿಸುವಾಗ ನೀವು ನನಗೆ ಕೂಗಿದ್ದರಿಂದ ನಾನು ನಿಮ್ಮನ್ನು ಅವರ ಕೈಗೆ ತಪ್ಪಿಸಿ ರಕ್ಷಿಸಿದೆನು. ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ. ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು. ಇಸ್ರಾಯೇಲ್ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು. ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು. ಅಮ್ಮೋನನ ಮಕ್ಕಳು ಏಕವಾಗಿ ಕೂಡಿಕೊಂಡು ಗಿಲ್ಯಾದಿನಲ್ಲಿ ದಂಡಿಳಿದರು. ಆದರೆ ಇಸ್ರಾಯೇಲ್ ಮಕ್ಕಳು ಏಕವಾಗಿ ಕೂಡಿ ಮಿಚ್ಪೆಯಲ್ಲಿ ದಂಡಿಳಿದರು.ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು. ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.
- Jeremiah 31:18–20 ಯೆರೆಮೀಯ 31:18–20ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ. ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು. ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.