Psalms · chapter 107 · verse 14
Psalm 107:14 in Kannada
ಕತ್ತಲೆಯೊಳಗಿಂದಲೂ ಮರಣದ ನೆರಳಿನಿಂದಲೂ ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟನು.
Kattaleyolagindaloo maranada neralinindaloo avarannu horage tandu avara bandhanagalannu muridubittanu.
Psalm 107:14 in English
- King James Version (KJV)
- He brought them out of darkness and the shadow of death, and brake their bands in sunder.
- World English Bible (WEB)
- He brought them out of darkness and the shadow of death, and broke away their chains.
- American Standard Version (ASV)
- He brought them out of darkness and the shadow of death, And brake their bonds in sunder.
- Bible in Basic English (BBE)
- He took them out of the dark and the black night, and all their chains were broken.
- Darby Translation (DBY)
- He brought them out of darkness and the shadow of death, and broke their bands in sunder.
- Webster's Bible (WBS)
- He brought them out of darkness and the shades of death, and broke their bands asunder.
- Young's Literal Translation (YLT)
- He bringeth them out from the dark place, And death-shade, And their bands He draweth away.
Read in context
- 12ಆತನು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕ ನಿಲ್ಲದೆ ಕೆಳಗೆ ಬಿದ್ದರು.
- 13ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳ ಗಿಂದ ಅವರನ್ನು ರಕ್ಷಿಸಿ
- 14ಕತ್ತಲೆಯೊಳಗಿಂದಲೂ ಮರಣದ ನೆರಳಿನಿಂದಲೂ ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟನು.
- 15ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋ ಸ್ಕರವೂ ಕೊಂಡಾಡಲಿ.
- 16ಆತನು ಹಿತ್ತಾಳೆಯ ಕದ ಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದು ಬಿಟ್ಟಿದ್ದಾನೆ.
Cross references
- Isaiah 42:16 ಯೆಶಾಯ 42:16ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
- Psalm 116:16 ಕೀರ್ತನೆಗಳು 116:16ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
- Ephesians 5:8 ಎಫೆಸದವರಿಗೆ 5:8ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Zechariah 9:11–12 ಜೆಕರ್ಯ 9:11–12ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ. ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ.
- Psalm 107:10 ಕೀರ್ತನೆಗಳು 107:10ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು
- Isaiah 61:1 ಯೆಶಾಯ 61:1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
- Jeremiah 52:31–34 ಯೆರೆಮೀಯ 52:31–34ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೇ ವರುಷದಲ್ಲಿ, ಹನ್ನೆರಡನೇ ತಿಂಗಳಿನ ಇಪ್ಪತ್ತೈದನೇ ದಿವಸದಲ್ಲಿ ಆದದ್ದೇನಂ ದರೆ--ಬಾಬೆಲಿನ ಅರಸನಾದ ಎವೀಲ್ಮೆರೋದಕನು ತನ್ನ ಆಳಿಕೆಯ ಮೊದಲನೇ ವರುಷದಲ್ಲಿ ಯೆಹೂದದ ಅರಸನಾದ ಯೆಹೋಯಾಖೀನನ ತಲೆಯನ್ನು ಎತ್ತಿ ಅವನನ್ನು ಸೆರೆಮನೆಯೊಳಗಿಂದ ಹೊರಗೆ ತರಿಸಿ ಅವನ ಸಂಗಡ ಕರುಣೆಯಿಂದ ಮಾತನಾಡಿ ಅವನ ಸಿಂಹಾ ಸನವನ್ನು ತನ್ನ ಸಂಗಡ ಬಾಬೆಲಿನಲ್ಲಿದ್ದ ಅರಸರ ಸಿಂಹಾಸನಗಳ ಮೇಲೆ ಇರಿಸಿ ಅವನ ಸೆರೆಮನೆಯ ವಸ್ತ್ರಗಳನ್ನು ಬದಲಾಯಿಸಿದನು. ಆಗ ಅವನು ಬದುಕಿದ ದಿನಗಳೆಲ್ಲಾ ಯಾವಾಗಲೂ ಅವನ ಮುಂದೆ ಊಟಮಾಡುತ್ತಿದ್ದನು.ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು. ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
- Acts 5:19 ಅಪೊಸ್ತಲರ ಕೃತ್ಯಗಳು 5:19ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
- Psalm 105:19–20 ಕೀರ್ತನೆಗಳು 105:19–20ಆತನ ವಾಕ್ಯವು ಬರುವ ವರೆಗೆ ಕರ್ತನ ಮಾತು ಅವನನ್ನು ಪುಟಕ್ಕೆ ಹಾಕಿತು. ಅರಸನು ಕಳುಹಿಸಿ ಅವನನ್ನು ಬಿಡಿಸಿದನು; ಜನಗಳ ಅಧಿಪತಿಯು ಅವನನ್ನು ಬಿಡುಗಡೆ ಮಾಡಿದನು.
- Acts 5:25 ಅಪೊಸ್ತಲರ ಕೃತ್ಯಗಳು 5:25ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು.
- Job 42:10–12 ಯೋಬನು 42:10–12ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು. ಆಗ ಅವನ ಸಹೋದರರೆಲ್ಲರೂ ಅವನ ಸಹೋದರಿಯರೆಲ್ಲರೂ ಮುಂಚಿನ ಅವನ ಪರಿಚಿತಿಯವರೆಲ್ಲರೂ ಅವನ ಬಳಿಗೆ ಬಂದು ಅವನ ಸಂಗಡ ಅವನ ಮನೆಯಲ್ಲಿ ರೊಟ್ಟಿ ತಿಂದು, ಕರ್ತನು ಅವನ ಮೇಲೆ ಬರಮಾಡಿದ ಎಲ್ಲಾ ಕೇಡಿಗೋಸ್ಕರ ಅವನ ಸಂಗಡ ದುಃಖಪಟ್ಟು ಅವನನ್ನು ಸಂತೈಸಿದರು. ಅವರು ಅವನಿಗೆ ಪ್ರತಿ ಮನುಷ್ಯನು ಒಂದು ಹಣವನ್ನೂ ಬಂಗಾರದ ಒಂದು ಉಂಗುರವನ್ನೂ ಕೊಟ್ಟರು. ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು.