Psalms · chapter 107 · verse 16
Psalm 107:16 in Kannada
ಆತನು ಹಿತ್ತಾಳೆಯ ಕದ ಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದು ಬಿಟ್ಟಿದ್ದಾನೆ.
Aatanu hittaaleya kada galannu muridu kabbinada aguligalannu kadidu bittiddaane.
Psalm 107:16 in English
- King James Version (KJV)
- For he hath broken the gates of brass, and cut the bars of iron in sunder.
- World English Bible (WEB)
- For he has broken the gates of bronze, and cut through bars of iron.
- American Standard Version (ASV)
- For he hath broken the gates of brass, And cut the bars of iron in sunder.
- Bible in Basic English (BBE)
- The doors of brass are broken by his arm, and the bands of iron are cut in two.
- Darby Translation (DBY)
- For he hath broken the gates of bronze, and cut asunder the bars of iron.
- Webster's Bible (WBS)
- For he hath broken the gates of brass, and cut the bars of iron asunder.
- Young's Literal Translation (YLT)
- For He hath broken doors of brass, And bars of iron He hath cut.
Read in context
- 14ಕತ್ತಲೆಯೊಳಗಿಂದಲೂ ಮರಣದ ನೆರಳಿನಿಂದಲೂ ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟನು.
- 15ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋ ಸ್ಕರವೂ ಕೊಂಡಾಡಲಿ.
- 16ಆತನು ಹಿತ್ತಾಳೆಯ ಕದ ಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದು ಬಿಟ್ಟಿದ್ದಾನೆ.
- 17ಮೂಢರು ತಮ್ಮ ದ್ರೋಹದಿಂದಲೂ ಅಕ್ರಮಗಳಿಂದಲೂ ಶ್ರಮೆಪಡುತ್ತಾರೆ.
- 18ಅವರ ಪ್ರಾಣವು ಎಲ್ಲಾ ಆಹಾರವನ್ನು ಅಸಹ್ಯಿಸುತ್ತದೆ; ಅವರು ಮರಣದ ಬಾಗಲುಗಳಿಗೆ ಸವಿಾಪಿಸುತ್ತಾರೆ.
Cross references
- Isaiah 45:1–2 ಯೆಶಾಯ 45:1–2ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ-- ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.
- Judges 16:3 ನ್ಯಾಯಸ್ಥಾಪಕರು 16:3ಆದರೆ ಸಂಸೋ ನನು ಅರ್ಧ ರಾತ್ರಿಯ ವರೆಗೆ ಮಲಗಿದ್ದು ಅರ್ಧ ರಾತ್ರಿಯಲ್ಲಿ ಎದ್ದು ಪಟ್ಟಣದ ಬಾಗಲ ಕದಗಳನ್ನೂ ಅದರ ಎರಡು ತೋಳುಗಳನ್ನೂ ಹಿಡಿದು ಅಗುಳಿ ಸಹ ಕಿತ್ತು ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿಗೆ ಎದುರಾಗಿರುವ ಪರ್ವತ ಶಿಖರದ ಮೇಲಕ್ಕೆ ಹೋದನು.
- Micah 2:13 ಮೀಕ 2:13ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.