Psalms · chapter 107 · verse 18
Psalm 107:18 in Kannada
ಅವರ ಪ್ರಾಣವು ಎಲ್ಲಾ ಆಹಾರವನ್ನು ಅಸಹ್ಯಿಸುತ್ತದೆ; ಅವರು ಮರಣದ ಬಾಗಲುಗಳಿಗೆ ಸವಿಾಪಿಸುತ್ತಾರೆ.
Avara praanavu ellaa aahaaravannu asahyisuttade; avaru maranada baagalugalige saviాpisuttaare.
Psalm 107:18 in English
- King James Version (KJV)
- Their soul abhorreth all manner of meat; and they draw near unto the gates of death.
- World English Bible (WEB)
- Their soul abhors all kinds of food. They draw near to the gates of death.
- American Standard Version (ASV)
- Their soul abhorreth all manner of food; And they draw near unto the gates of death.
- Bible in Basic English (BBE)
- They are disgusted by all food, and they come near to the doors of death.
- Darby Translation (DBY)
- Their soul abhorreth all manner of food, and they draw near unto the gates of death:
- Webster's Bible (WBS)
- Their soul abhorreth all manner of food; and they draw near to the gates of death.
- Young's Literal Translation (YLT)
- All food doth their soul abominate, And they come nigh unto the gates of death,
Read in context
- 16ಆತನು ಹಿತ್ತಾಳೆಯ ಕದ ಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದು ಬಿಟ್ಟಿದ್ದಾನೆ.
- 17ಮೂಢರು ತಮ್ಮ ದ್ರೋಹದಿಂದಲೂ ಅಕ್ರಮಗಳಿಂದಲೂ ಶ್ರಮೆಪಡುತ್ತಾರೆ.
- 18ಅವರ ಪ್ರಾಣವು ಎಲ್ಲಾ ಆಹಾರವನ್ನು ಅಸಹ್ಯಿಸುತ್ತದೆ; ಅವರು ಮರಣದ ಬಾಗಲುಗಳಿಗೆ ಸವಿಾಪಿಸುತ್ತಾರೆ.
- 19ಆಗ ಅವರು ತಮ್ಮ ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಲು ಆತನು ಅವರನ್ನು ಅವರ ಸಂಕಟಗಳೊಳಗಿಂದ ರಕ್ಷಿಸುತ್ತಾನೆ.
- 20ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು.
Cross references
- Psalm 9:13 ಕೀರ್ತನೆಗಳು 9:13ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸು; ನನ್ನನ್ನು ಹಗೆಮಾಡುವವರಿಂದ ನನಗೆ ಬಂದ ಶ್ರಮೆ ಯನ್ನು ನೋಡು. ಮರಣದ ಬಾಗಲುಗಳಿಂದ ನನ್ನನ್ನು ಎತ್ತುವಾತನೇ,
- Psalm 88:3 ಕೀರ್ತನೆಗಳು 88:3ನನ್ನ ಜೀವವು ಕಷ್ಟ ಗಳಿಂದ ತುಂಬಿಯದೆ, ನನ್ನ ಪ್ರಾಣವು ಸಮಾಧಿಗೆ ಸವಿಾಪವಾಗಿದೆ.
- Job 33:19–22 ಯೋಬನು 33:19–22ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು. ಅವನ ಜೀವಕ್ಕೆ ರೊಟ್ಟಿಯೂ ಅವನ ಪ್ರಾಣಕ್ಕೆ ಸವಿ ಊಟವೂ ಅಸಹ್ಯವಾಗಿವೆ. ಅವನ ಶರೀರವು ಕಾಣದ ಹಾಗೆ ಸವೆಯುತ್ತದೆ; ಕಾಣದಿದ್ದ ಅವನ ಎಲುಬುಗಳು ಬೈಲಾಗುತ್ತವೆ. ಹೌದು, ಅವನ ಆತ್ಮವು ಸಮಾಧಿಗೂ ಅವನ ಪ್ರಾಣವು ನಾಶಮಾಡುವವರ ಸವಿಾಪಕ್ಕೂ ಎಳೆಯಲ್ಪ ಡುತ್ತದೆ.
- Isaiah 38:10 ಯೆಶಾಯ 38:10ನನ್ನ ದಿವಸಗಳು ಕಡಿಮೆ ಮಾಡಲ್ಪಟ್ಟದ್ದರಿಂದ ನಾನು ಪಾತಾಳದ ದ್ವಾರ ಗಳೊಳಗೆ ಹೋಗಬೇಕು ನನ್ನ ಆಯುಷ್ಯದಲ್ಲಿ ಮಿಕ್ಕಾ ದದ್ದು ನನಗೆ ತಪ್ಪಿಹೋಯಿತು ಎಂದು ಅಂದು ಕೊಂಡನು.
- Job 38:17 ಯೋಬನು 38:17ನಿನಗೆ ಮರಣದ ಬಾಗಲುಗಳು ತೆರೆಯ ಲ್ಪಟ್ಟವೋ? ಇಲ್ಲವೆ ಮರಣದ ನೆರಳಿನ ಬಾಗಲುಗಳನ್ನು ನೀನು ನೋಡಿದಿಯೋ?