Psalms · chapter 107 · verse 19
Psalm 107:19 in Kannada
ಆಗ ಅವರು ತಮ್ಮ ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಲು ಆತನು ಅವರನ್ನು ಅವರ ಸಂಕಟಗಳೊಳಗಿಂದ ರಕ್ಷಿಸುತ್ತಾನೆ.
Aaga avaru tamma ikkattinalli kartanige koogalu aatanu avarannu avara sankatagalolaginda rakshisuttaane.
Psalm 107:19 in English
- King James Version (KJV)
- Then they cry unto the LORD in their trouble, [and] he saveth them out of their distresses.
- World English Bible (WEB)
- Then they cry to the LORD in their trouble, and he saves them out of their distresses.
- American Standard Version (ASV)
- Then they cry unto Jehovah in their trouble, And he saveth them out of their distresses.
- Bible in Basic English (BBE)
- Then they send up their cry to the Lord in their sorrow, and he gives them salvation out of all their troubles.
- Darby Translation (DBY)
- Then they cry unto Jehovah in their trouble, [and] he saveth them out of their distresses;
- Webster's Bible (WBS)
- Then they cry to the LORD in their trouble, he saveth them out of their distresses.
- Young's Literal Translation (YLT)
- And cry unto Jehovah in their adversity, From their distresses He saveth them,
Read in context
- 17ಮೂಢರು ತಮ್ಮ ದ್ರೋಹದಿಂದಲೂ ಅಕ್ರಮಗಳಿಂದಲೂ ಶ್ರಮೆಪಡುತ್ತಾರೆ.
- 18ಅವರ ಪ್ರಾಣವು ಎಲ್ಲಾ ಆಹಾರವನ್ನು ಅಸಹ್ಯಿಸುತ್ತದೆ; ಅವರು ಮರಣದ ಬಾಗಲುಗಳಿಗೆ ಸವಿಾಪಿಸುತ್ತಾರೆ.
- 19ಆಗ ಅವರು ತಮ್ಮ ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಲು ಆತನು ಅವರನ್ನು ಅವರ ಸಂಕಟಗಳೊಳಗಿಂದ ರಕ್ಷಿಸುತ್ತಾನೆ.
- 20ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು.
- 21ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.
Cross references
- Psalm 78:34–35 ಕೀರ್ತನೆಗಳು 78:34–35ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು.
- Psalm 34:4–6 ಕೀರ್ತನೆಗಳು 34:4–6ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು. ಅವರು ಆತನನ್ನು ದೃಷ್ಟಿಸಿ ಪ್ರಕಾಶ ಹೊಂದಿದರು. ಅವರ ಮುಖಗಳು ನಾಚಿಕೆಪಡಲಿಲ್ಲ. ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
- Psalm 116:4–8 ಕೀರ್ತನೆಗಳು 116:4–8ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು. ಕರ್ತನು ಕೃಪೆಯೂ ನೀತಿಯೂ ಉಳ್ಳವನು; ಹೌದು, ನಮ್ಮ ದೇವರು ಅಂತಃಕರಣವುಳ್ಳವನು. ಕರ್ತನು ಸಾಧು ಜನರನ್ನು ಕಾಪಾಡುತ್ತಾನೆ; ನಾನು ಕುಗ್ಗಿದವನಾದಾಗ ನನಗೆ ಸಹಾಯಮಾಡಿದನು. ನನ್ನ ಮನವೇ, ನಿನ್ನ ವಿಶ್ರಾಂತಿಗೆ ತಿರುಗಿಕೋ; ಕರ್ತನು ನಿನಗೆ ಉಪಕಾರ ಮಾಡಿದ್ದಾನೆ. ನೀನು ನನ್ನ ಪ್ರಾಣ ವನ್ನು ಮರಣಕ್ಕೂ ಕಣ್ಣುಗಳನ್ನು ಕಣ್ಣೀರಿಗೂ ನನ್ನ ಪಾದಗಳು ಬೀಳದಂತೆಯೂ ತಪ್ಪಿಸಿದ್ದೀ.
- Psalm 107:13 ಕೀರ್ತನೆಗಳು 107:13ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳ ಗಿಂದ ಅವರನ್ನು ರಕ್ಷಿಸಿ
- Psalm 107:6 ಕೀರ್ತನೆಗಳು 107:6ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ,
- Jeremiah 33:3 ಯೆರೆಮೀಯ 33:3ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
- Psalm 30:8–12 ಕೀರ್ತನೆಗಳು 30:8–12ಓ ಕರ್ತನೇ, ನಾನು ನಿನಗೆ ಕೂಗಿಕೊಂಡೆನು; ಕರ್ತ ನಿಗೆ ವಿಜ್ಞಾಪನೆ ಮಾಡಿದೆನು. ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ? ಓ ಕರ್ತನೇ, ಕೇಳು; ನನ್ನ ಮೇಲೆ ಕರುಣೆಯಿಡು. ಕರ್ತನೇ, ನನಗೆ ಸಹಾಯಕನಾಗಿರು. ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು. ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
- Psalm 107:28 ಕೀರ್ತನೆಗಳು 107:28ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ