Psalms · chapter 107 · verse 22
Psalm 107:22 in Kannada
ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
Stotrada baligalannu arpisi aatana kelasagalannu utsaaha dinda saarali.
Psalm 107:22 in English
- King James Version (KJV)
- And let them sacrifice the sacrifices of thanksgiving, and declare his works with rejoicing.
- World English Bible (WEB)
- Let them offer the sacrifices of thanksgiving, and declare his deeds with singing.
- American Standard Version (ASV)
- And let them offer the sacrifices of thanksgiving, And declare his works with singing.
- Bible in Basic English (BBE)
- Let them make offerings of praise, giving news of his works with cries of joy.
- Darby Translation (DBY)
- And let them offer the sacrifices of thanksgiving, and declare his works in joyful song.
- Webster's Bible (WBS)
- And let them sacrifice the sacrifices of thanksgiving, and declare his works with rejoicing.
- Young's Literal Translation (YLT)
- And they sacrifice sacrifices of thanksgiving, And recount His works with singing.
Read in context
- 20ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು.
- 21ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.
- 22ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
- 23ಹಡಗುಗಳಲ್ಲಿ ಸಮುದ್ರಕ್ಕೆ ಇಳಿದು ಹೋಗಿ ಬಹಳ ನೀರುಗಳಲ್ಲಿ ವ್ಯಾಪಾರಮಾಡುವವರು
- 24ಕರ್ತನ ಕೆಲಸಗಳನ್ನೂ ಅಗಾಧಗಳಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ.
Cross references
- Psalm 50:14 ಕೀರ್ತನೆಗಳು 50:14ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
- Psalm 118:17 ಕೀರ್ತನೆಗಳು 118:17ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು.
- Psalm 9:11 ಕೀರ್ತನೆಗಳು 9:11ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ.
- Hebrews 13:15 ಇಬ್ರಿಯರಿಗೆ 13:15ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
- Psalm 105:1–2 ಕೀರ್ತನೆಗಳು 105:1–2ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನ ಹೆಸರನ್ನು ಕರೆಯಿರಿ; ಜನ ಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯಮಾಡಿರಿ. ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.
- Psalm 116:17 ಕೀರ್ತನೆಗಳು 116:17ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.
- Psalm 73:28 ಕೀರ್ತನೆಗಳು 73:28ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
- Leviticus 7:12 ಯಾಜಕಕಾಂಡ 7:12ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು.
- Isaiah 12:4 ಯೆಶಾಯ 12:4ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ.
- Psalm 116:12 ಕೀರ್ತನೆಗಳು 116:12ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.