Psalms · chapter 107 · verse 24
Psalm 107:24 in Kannada
ಕರ್ತನ ಕೆಲಸಗಳನ್ನೂ ಅಗಾಧಗಳಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ.
Kartana kelasagalannoo agaadhagalalli aatana adbhutagalannoo noduttaare.
Psalm 107:24 in English
- King James Version (KJV)
- These see the works of the LORD, and his wonders in the deep.
- World English Bible (WEB)
- these see the LORD’s deeds, and his wonders in the deep.
- American Standard Version (ASV)
- These see the works of Jehovah, And his wonders in the deep.
- Bible in Basic English (BBE)
- They see the works of the Lord, and his wonders in the deep.
- Darby Translation (DBY)
- These see the works of Jehovah, and his wonders in the deep.
- Webster's Bible (WBS)
- These see the works of the LORD, and his wonders in the deep.
- Young's Literal Translation (YLT)
- They have seen the works of Jehovah, And His wonders in the deep.
Read in context
- 22ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
- 23ಹಡಗುಗಳಲ್ಲಿ ಸಮುದ್ರಕ್ಕೆ ಇಳಿದು ಹೋಗಿ ಬಹಳ ನೀರುಗಳಲ್ಲಿ ವ್ಯಾಪಾರಮಾಡುವವರು
- 24ಕರ್ತನ ಕೆಲಸಗಳನ್ನೂ ಅಗಾಧಗಳಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ.
- 25ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ.
- 26ಅವರು ಆಕಾಶಕ್ಕೆ ಏರು ತ್ತಾರೆ; ತಿರುಗಿ ಅಗಾಧಗಳಿಗೆ ಇಳಿಯುತ್ತಾರೆ; ಅವರ ಪ್ರಾಣವು ಕಳವಳದಿಂದ ಕರಗಿಹೋಗುತ್ತದೆ.
Cross references
- Psalm 95:5 ಕೀರ್ತನೆಗಳು 95:5ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು.
- Job 38:8–11 ಯೋಬನು 38:8–11ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು? ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗ ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು. ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
- Psalm 104:24–27 ಕೀರ್ತನೆಗಳು 104:24–27ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ. ದೊಡ್ಡದೂ ವಿಶಾಲವಾದದ್ದೂ ಆದ ಸಮುದ್ರವದೆ; ಅದರಲ್ಲಿ ಲೆಕ್ಕವಿಲ್ಲದ ಜೀವಜಂತುಗಳೂ ಸಣ್ಣ ದೊಡ್ಡ ಮೃಗಗಳೂ ಅವೆ. ಅದರಲ್ಲಿ ಹಡಗುಗಳು ಹೋಗು ತ್ತವೆ; ಅದರಲ್ಲಿ ಆಡುವದಕ್ಕೆ ನೀನು ರೂಪಿಸಿದ ಲೆವಿ ಯಾತಾನವು ಅದೆ. ನೀನು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವಹಾಗೆ ಅವುಗಳೆಲ್ಲಾ ನಿನ್ನನ್ನು ಕಾದುಕೊಳ್ಳುತ್ತವೆ.