Psalms · chapter 107 · verse 25
Psalm 107:25 in Kannada
ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ.
Aatanu aajnyaapisi birugaaliyannu elamaaduttaane; adu adara teregalannu ebbisuttade.
Psalm 107:25 in English
- King James Version (KJV)
- For he commandeth, and raiseth the stormy wind, which lifteth up the waves thereof.
- World English Bible (WEB)
- For he commands, and raises the stormy wind, which lifts up its waves.
- American Standard Version (ASV)
- For he commandeth, and raiseth the stormy wind, Which lifteth up the waves thereof.
- Bible in Basic English (BBE)
- For at his word comes up the storm-wind, lifting high the waves.
- Darby Translation (DBY)
- For he speaketh, and raiseth the stormy wind, which lifteth up the waves thereof:
- Webster's Bible (WBS)
- For he commandeth, and raiseth the stormy wind, which lifteth up its waves.
- Young's Literal Translation (YLT)
- And He saith, and appointeth a tempest, And it lifteth up its billows,
Read in context
- 23ಹಡಗುಗಳಲ್ಲಿ ಸಮುದ್ರಕ್ಕೆ ಇಳಿದು ಹೋಗಿ ಬಹಳ ನೀರುಗಳಲ್ಲಿ ವ್ಯಾಪಾರಮಾಡುವವರು
- 24ಕರ್ತನ ಕೆಲಸಗಳನ್ನೂ ಅಗಾಧಗಳಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ.
- 25ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ.
- 26ಅವರು ಆಕಾಶಕ್ಕೆ ಏರು ತ್ತಾರೆ; ತಿರುಗಿ ಅಗಾಧಗಳಿಗೆ ಇಳಿಯುತ್ತಾರೆ; ಅವರ ಪ್ರಾಣವು ಕಳವಳದಿಂದ ಕರಗಿಹೋಗುತ್ತದೆ.
- 27ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು.
Cross references
- Jonah 1:4 ಯೋನ 1:4ಆದರೆ ಕರ್ತನು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದನು; ಸಮುದ್ರದಲ್ಲಿ ಮಹಾಬಿರುಗಾಳಿ ಉಂಟಾಗಿ ಹಡಗು ಒಡೆಯುವ ದಕ್ಕಿತ್ತು.
- Matthew 8:24 ಮತ್ತಾಯನು 8:24ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು.
- Psalm 148:8 ಕೀರ್ತನೆಗಳು 148:8ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ,
- Psalm 93:3 ಕೀರ್ತನೆಗಳು 93:3ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ.
- Psalm 105:34 ಕೀರ್ತನೆಗಳು 105:34ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು,
- John 6:18 ಯೋಹಾನನು 6:18ಆಗ ಬಲವಾದ ಗಾಳಿಯು ಬೀಸಿದ್ದ ರಿಂದ ಸಮುದ್ರವು ಅಲ್ಲಕಲ್ಲೋಲವಾಯಿತು.
- Psalm 135:7 ಕೀರ್ತನೆಗಳು 135:7ಭೂಮಿಯ ಅಂತ್ಯಗಳಿಂದ ಮೋಡಗಳನ್ನು ಏಳ ಮಾಡಿ, ಮಳೆಗೋಸ್ಕರ ಮಿಂಚು ಗಳನ್ನು ಮಾಡಿ, ಗಾಳಿಯನ್ನು ತನ್ನ ಉಗ್ರಾಣಗಳಿಂದ ಹೊರಗೆ ಬರಮಾಡುತ್ತಾನೆ.
- Psalm 105:31 ಕೀರ್ತನೆಗಳು 105:31ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು.