Psalms · chapter 107 · verse 27
Psalm 107:27 in Kannada
ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು.
Avaru attitta toogaadi mattana haage olaa duttaare. Avara jnyaanavellaa nungi hoyitu.
Psalm 107:27 in English
- King James Version (KJV)
- They reel to and fro, and stagger like a drunken man, and are at their wits’ end.
- World English Bible (WEB)
- They reel back and forth, and stagger like a drunken man, and are at their wits’ end.
- American Standard Version (ASV)
- They reel to and fro, and stagger like a drunken man, And are at their wits’ end.
- Bible in Basic English (BBE)
- They are turned here and there, rolling like a man who is full of wine; and all their wisdom comes to nothing.
- Darby Translation (DBY)
- They reel to and fro, and stagger like a drunken man, and they are at their wits' end:
- Webster's Bible (WBS)
- They reel to and fro, and stagger like a drunken man, and are at their wit's end.
- Young's Literal Translation (YLT)
- They reel to and fro, and move as a drunkard, And all their wisdom is swallowed up.
Read in context
- 25ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ.
- 26ಅವರು ಆಕಾಶಕ್ಕೆ ಏರು ತ್ತಾರೆ; ತಿರುಗಿ ಅಗಾಧಗಳಿಗೆ ಇಳಿಯುತ್ತಾರೆ; ಅವರ ಪ್ರಾಣವು ಕಳವಳದಿಂದ ಕರಗಿಹೋಗುತ್ತದೆ.
- 27ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು.
- 28ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ
- 29ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು.
Cross references
- Job 12:25 ಯೋಬನು 12:25ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.
- Isaiah 19:14 ಯೆಶಾಯ 19:14ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
- Isaiah 19:3 ಯೆಶಾಯ 19:3ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
- Isaiah 29:9 ಯೆಶಾಯ 29:9ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.
- Job 37:20 ಯೋಬನು 37:20ನಾನು ಮಾತಾಡುತ್ತೇನೆಂದು ಆತನಿಗೆ ತಿಳಿಸಲ್ಪಡಬೇಕೋ? ಮನುಷ್ಯನು ಮಾತಾಡಿದರೆ ನಿಜ ವಾಗಿ ನುಂಗಲ್ಪಡುವನು.
- Isaiah 24:20 ಯೆಶಾಯ 24:20ಭೂಮಿಯು ಕುಡುಕನ ಹಾಗೆ ಓಲಾಡು ತ್ತದೆ ಮತ್ತು ಗುಡಿಸಲಿನ ಹಾಗೆ ತೆಗೆಯಲ್ಪಡುತ್ತದೆ ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ; ಅದು ಬಿದ್ದುಹೋಗುತ್ತದೆ ತಿರಿಗಿ ಏಳುವದೇ ಇಲ್ಲ.
- Acts 27:15–20 ಅಪೊಸ್ತಲರ ಕೃತ್ಯಗಳು 27:15–20ಆಗ ಹಡಗು ಅದಕ್ಕೆ ಸಿಕ್ಕಿಕೊಂಡು ಗಾಳಿಗೆ ತಾಳಲಾರದೆ ಇದ್ದದರಿಂದ ಅದು ನೂಕಿಕೊಂಡು ಹೋಗುವಂತೆ ನಾವು ಬಿಟ್ಟುಕೊಟ್ಟೆವು ನಾವು ಕ್ಲೌಡವೆಂಬ ಒಂದು ದ್ವೀಪದ ಮರೆಯಲ್ಲಿ ಹೋಗುತ್ತಿ ದ್ದದರಿಂದ ದೋಣಿಯನ್ನು ಭದ್ರಮಾಡಿಕೊಳ್ಳುವದು ನಮಗೆ ಬಹಳ ಪ್ರಯಾಸವಾಗಿತ್ತು. ಅದನ್ನು ಮೇಲಕ್ಕೆ ಎತ್ತಿ ಸಾಧನಗಳಿಂದ ಹಡಗಿನ ಕೆಳಭಾಗವನ್ನು ಬಿಗಿಯಾಗಿ ಕಟ್ಟಿದರು. ಆಮೇಲೆ ಕಳ್ಳುಸುಬಿಗೆ ನಾವು ಸಿಕ್ಕಿಕೊಂಡೇವೆಂದು ಭಯಪಟ್ಟು ಹಾಯಿಯನ್ನು ಸಡಿಲು ಮಾಡಿ ನೂಕಿಸಿಕೊಂಡು ಹೋದೆವು. ಬಿರುಗಾಳಿಯು ನಮ್ಮನ್ನು ಬಹಳವಾಗಿ ಹೊಯಿದಾಡಿಸಿದ್ದರಿಂದ ಮರುದಿನ ಅವರು ಹಡಗನ್ನು ಹಗುರವಾಗಿ ಮಾಡಿ ದರು; ಮೂರನೆಯ ದಿನ ನಮ್ಮ ಕೈಗಳಿಂದಲೇ ಹಡಗಿನ ಸಾಮಾನುಗಳನ್ನು ಎತ್ತಿ ಹೊರಗೆ ಹಾಕಿದೆವು. ಅನೇಕ ದಿವಸಗಳವರೆಗೆ ಸೂರ್ಯನಾಗಲಿ ನಕ್ಷತ್ರ ಗಳಾಗಲಿ ಕಾಣಿಸದೆ ದೊಡ್ಡ ಬಿರುಗಾಳಿಯು ನಮ್ಮ ಮೇಲೆ ಹೊಡೆದದ್ದರಿಂದ ನಾವು ಪಾರಾದೇವೆಂಬ ಎಲ್ಲಾ ನಿರೀಕ್ಷೆಯು ತಪ್ಪಿಹೋಯಿತು.