Psalms · chapter 107 · verse 28
Psalm 107:28 in Kannada
ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ
Aaga avaru ikkattinalli kartanige koogidaru; aatanu avara sankatagalolaginda avarannu horage baramaadi
Psalm 107:28 in English
- King James Version (KJV)
- Then they cry unto the LORD in their trouble, and he bringeth them out of their distresses.
- World English Bible (WEB)
- Then they cry to the LORD in their trouble, and he brings them out of their distress.
- American Standard Version (ASV)
- Then they cry unto Jehovah in their trouble, And he bringeth them out of their distresses.
- Bible in Basic English (BBE)
- Then they send up their cry to the Lord in their sorrow, and he gives them salvation out of all their troubles.
- Darby Translation (DBY)
- Then they cry unto Jehovah in their trouble, and he bringeth them out of their distresses;
- Webster's Bible (WBS)
- Then they cry to the LORD in their trouble, and he bringeth them out of their distresses.
- Young's Literal Translation (YLT)
- And they cry to Jehovah in their adversity, And from their distresses He bringeth them out.
Read in context
- 26ಅವರು ಆಕಾಶಕ್ಕೆ ಏರು ತ್ತಾರೆ; ತಿರುಗಿ ಅಗಾಧಗಳಿಗೆ ಇಳಿಯುತ್ತಾರೆ; ಅವರ ಪ್ರಾಣವು ಕಳವಳದಿಂದ ಕರಗಿಹೋಗುತ್ತದೆ.
- 27ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು.
- 28ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ
- 29ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು.
- 30ಅವು ಶಾಂತವಾದಾಗ ಅವರು ಸಂತೋಷಪಡುತ್ತಾರೆ; ಹೀಗೆ ಅವರು ಅಪೇಕ್ಷಿಸಿದ ರೇವಿಗೆ ಅವರನ್ನು ನಡೆಸುತ್ತಾನೆ.
Cross references
- Matthew 8:25 ಮತ್ತಾಯನು 8:25ಆಗ ಆತನ ಶಿಷ್ಯರು ಬಂದು ಆತನನ್ನು ಎಬ್ಬಿಸಿ--ಕರ್ತನೇ ನಮ್ಮನ್ನು ರಕ್ಷಿಸು; ನಾವು ನಾಶವಾಗುತ್ತೇವೆ ಅಂದರು.
- Psalm 107:13 ಕೀರ್ತನೆಗಳು 107:13ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳ ಗಿಂದ ಅವರನ್ನು ರಕ್ಷಿಸಿ
- Psalm 107:19 ಕೀರ್ತನೆಗಳು 107:19ಆಗ ಅವರು ತಮ್ಮ ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಲು ಆತನು ಅವರನ್ನು ಅವರ ಸಂಕಟಗಳೊಳಗಿಂದ ರಕ್ಷಿಸುತ್ತಾನೆ.
- Psalm 107:6 ಕೀರ್ತನೆಗಳು 107:6ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ,
- Acts 27:23–25 ಅಪೊಸ್ತಲರ ಕೃತ್ಯಗಳು 27:23–25ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು-- ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು. ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.
- Jonah 1:5–6 ಯೋನ 1:5–6ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸಾಮಾನುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು; ಆದರೆ ಯೋನನು ಹಡಗಿನ ಒಳಗೆ ಇಳಿದುಹೋಗಿ ಮಲಗಿಕೊಂಡು ಗಾಢ ನಿದ್ರೆಯಲ್ಲಿ ದ್ದನು. ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.
- Jonah 1:14 ಯೋನ 1:14ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.