Psalms · chapter 107 · verse 29
Psalm 107:29 in Kannada
ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು.
Birugaaliyannu shaantamaaduttaane; heege adara teregalu nintu hoguvavu.
Psalm 107:29 in English
- King James Version (KJV)
- He maketh the storm a calm, so that the waves thereof are still.
- World English Bible (WEB)
- He makes the storm a calm, so that its waves are still.
- American Standard Version (ASV)
- He maketh the storm a calm, So that the waves thereof are still.
- Bible in Basic English (BBE)
- He makes the storm into a calm, so that the waves are at peace.
- Darby Translation (DBY)
- He maketh the storm a calm, and the waves thereof are still:
- Webster's Bible (WBS)
- He maketh the storm a calm, so that the waves [of the sea] are still.
- Young's Literal Translation (YLT)
- He establisheth a whirlwind to a calm, And hushed are their billows.
Read in context
- 27ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು.
- 28ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ
- 29ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು.
- 30ಅವು ಶಾಂತವಾದಾಗ ಅವರು ಸಂತೋಷಪಡುತ್ತಾರೆ; ಹೀಗೆ ಅವರು ಅಪೇಕ್ಷಿಸಿದ ರೇವಿಗೆ ಅವರನ್ನು ನಡೆಸುತ್ತಾನೆ.
- 31ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿ ಗೋಸ್ಕರವೂ ಕೊಂಡಾಡಲಿ.
Cross references
- Matthew 8:26 ಮತ್ತಾಯನು 8:26ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
- Luke 8:23–25 ಲೂಕನು 8:23–25ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು; ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು. ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು. ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು.
- Psalm 65:7 ಕೀರ್ತನೆಗಳು 65:7ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ,
- Psalm 89:9 ಕೀರ್ತನೆಗಳು 89:9ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ.
- Mark 4:39–41 ಮಾರ್ಕನು 4:39–41ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು. ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು. ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
- Jonah 1:15 ಯೋನ 1:15ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿ ಬಿಟ್ಟಿತು.