Psalms · chapter 107 · verse 31
Psalm 107:31 in Kannada
ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿ ಗೋಸ್ಕರವೂ ಕೊಂಡಾಡಲಿ.
Avaru kartanannu aatana olletanakkoskaravoo aatanu manushyana makkalige maaduva adbhutagali goskaravoo kondaadali.
Psalm 107:31 in English
- King James Version (KJV)
- Oh that [men] would praise the LORD [for] his goodness, and [for] his wonderful works to the children of men!
- World English Bible (WEB)
- Let them praise the LORD for his loving kindness, for his wonderful deeds for the children of men!
- American Standard Version (ASV)
- Oh that men would praise Jehovah for his lovingkindness, And for his wonderful works to the children of men!
- Bible in Basic English (BBE)
- Let men give praise to the Lord for his mercy, and for the wonders which he does for the children of men!
- Darby Translation (DBY)
- Let them give thanks unto Jehovah for his loving-kindness, and for his wondrous works to the children of men;
- Webster's Bible (WBS)
- Oh that [men] would praise the LORD [for] his goodness, and [for] his wonderful works to the children of men!
- Young's Literal Translation (YLT)
- They confess to Jehovah His kindness, And His wonders to the sons of men,
Read in context
- 29ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು.
- 30ಅವು ಶಾಂತವಾದಾಗ ಅವರು ಸಂತೋಷಪಡುತ್ತಾರೆ; ಹೀಗೆ ಅವರು ಅಪೇಕ್ಷಿಸಿದ ರೇವಿಗೆ ಅವರನ್ನು ನಡೆಸುತ್ತಾನೆ.
- 31ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿ ಗೋಸ್ಕರವೂ ಕೊಂಡಾಡಲಿ.
- 32ಜನರು ಸಭೆಯಲ್ಲಿ ಆತನನ್ನು ಘನಪಡಿಸಿ ಹಿರಿಯರ ಸಭೆಯಲ್ಲಿ ಆತನನ್ನು ಸ್ತುತಿಸಲಿ.
- 33ಆತನು ನದಿಗಳನ್ನು ಅರಣ್ಯವಾಗಿಯೂ ನೀರಿನ ಬುಗ್ಗೆಗಳನ್ನು ಒಣ ಭೂಮಿಯಾಗಿಯೂ
Cross references
- Psalm 107:8 ಕೀರ್ತನೆಗಳು 107:8ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ.
- Psalm 103:2 ಕೀರ್ತನೆಗಳು 103:2ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
- Psalm 107:21 ಕೀರ್ತನೆಗಳು 107:21ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.
- Psalm 107:15 ಕೀರ್ತನೆಗಳು 107:15ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋ ಸ್ಕರವೂ ಕೊಂಡಾಡಲಿ.
- Revelation 15:3 ಪ್ರಕಟನೆ 15:3ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
- Psalm 77:11 ಕೀರ್ತನೆಗಳು 77:11ಕರ್ತನ ಕ್ರಿಯೆಗಳನ್ನು ನೆನಸಿ ನಿಶ್ಚಯವಾಗಿ ಪುರಾತನ ಅದ್ಭುತ ಗಳನ್ನು ಜ್ಞಾಪಿಸಿಕೊಳ್ಳುವೆನು.
- Psalm 71:17 ಕೀರ್ತನೆಗಳು 71:17ಓ ದೇವರೇ, ನನ್ನ ಯೌವನದಿಂದ ನನಗೆ ನೀನು ಕಲಿಸಿದ್ದೀ; ಈ ವರೆಗೂ ನಿನ್ನ ಅದ್ಭುತ ಕಾರ್ಯಗಳನ್ನು ತಿಳಿಸುವೆನು.
- Jonah 2:9 ಯೋನ 2:9ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು.ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.
- Romans 1:20–21 ರೋಮಾಪುರದವರಿಗೆ 1:20–21ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ. ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
- Hosea 2:8 ಹೋಶೇಯ 2:8ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ.
- Psalm 77:14 ಕೀರ್ತನೆಗಳು 77:14ಅದ್ಭುತಗಳನ್ನು ನಡಿಸುವ ದೇವರು ನೀನೇ; ನಿನ್ನ ಬಲವನ್ನು ಜನರಲ್ಲಿ ತೋರಿಸಿದ್ದೀ.
- Hebrews 13:15 ಇಬ್ರಿಯರಿಗೆ 13:15ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.