Psalms · chapter 107 · verse 32
Psalm 107:32 in Kannada
ಜನರು ಸಭೆಯಲ್ಲಿ ಆತನನ್ನು ಘನಪಡಿಸಿ ಹಿರಿಯರ ಸಭೆಯಲ್ಲಿ ಆತನನ್ನು ಸ್ತುತಿಸಲಿ.
Janaru sabheyalli aatanannu ghanapadisi hiriyara sabheyalli aatanannu stutisali.
Psalm 107:32 in English
- King James Version (KJV)
- Let them exalt him also in the congregation of the people, and praise him in the assembly of the elders.
- World English Bible (WEB)
- Let them exalt him also in the assembly of the people, and praise him in the seat of the elders.
- American Standard Version (ASV)
- Let them exalt him also in the assembly of the people, And praise him in the seat of the elders.
- Bible in Basic English (BBE)
- Let them give glory to him in the meeting of the people, and praise among the chiefs.
- Darby Translation (DBY)
- Let them exalt him also in the congregation of the people, and praise him in the session of the elders.
- Webster's Bible (WBS)
- Let them exalt him also in the congregation of the people, and praise him in the assembly of the elders.
- Young's Literal Translation (YLT)
- And they exalt Him in the assembly of the people, And in the seat of the elders praise Him.
Read in context
- 30ಅವು ಶಾಂತವಾದಾಗ ಅವರು ಸಂತೋಷಪಡುತ್ತಾರೆ; ಹೀಗೆ ಅವರು ಅಪೇಕ್ಷಿಸಿದ ರೇವಿಗೆ ಅವರನ್ನು ನಡೆಸುತ್ತಾನೆ.
- 31ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿ ಗೋಸ್ಕರವೂ ಕೊಂಡಾಡಲಿ.
- 32ಜನರು ಸಭೆಯಲ್ಲಿ ಆತನನ್ನು ಘನಪಡಿಸಿ ಹಿರಿಯರ ಸಭೆಯಲ್ಲಿ ಆತನನ್ನು ಸ್ತುತಿಸಲಿ.
- 33ಆತನು ನದಿಗಳನ್ನು ಅರಣ್ಯವಾಗಿಯೂ ನೀರಿನ ಬುಗ್ಗೆಗಳನ್ನು ಒಣ ಭೂಮಿಯಾಗಿಯೂ
- 34ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.
Cross references
- Psalm 22:25 ಕೀರ್ತನೆಗಳು 22:25ಮಹಾ ಸಭೆಯಲ್ಲಿ ನಿನ್ನನ್ನು ಕುರಿತು ನನ್ನ ಸ್ತೋತ್ರವು ನಿನಗಿ ರುವದು; ನನ್ನ ಪ್ರಮಾಣಗಳನ್ನು ಆತನಿಗೆ ಭಯಪಡು ವವರ ಮುಂದೆ ಸಲ್ಲಿಸುವೆನು.
- Psalm 22:22 ಕೀರ್ತನೆಗಳು 22:22ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
- Psalm 99:5 ಕೀರ್ತನೆಗಳು 99:5ನಮ್ಮ ದೇವರಾದ ಕರ್ತ ನನ್ನು ಉನ್ನತಪಡಿಸಿರಿ; ಆತನ ಪಾದ ಪೀಠದಲ್ಲಿ ಆರಾ ಧಿಸಿರಿ; ಆತನು ಪರಿಶುದ್ಧನೇ.
- Psalm 46:10 ಕೀರ್ತನೆಗಳು 46:10ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Isaiah 25:1 ಯೆಶಾಯ 25:1ಓ ಕರ್ತನೇ, ನೀನೇ ನನ್ನ ದೇವರು ನೀನು ಸತ್ಯ ಪ್ರಾಮಾಣಿಕತೆಗಳನ್ನು (ಆಲೋ ಚಿಸಿ) ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಕಾರ್ಯಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿ ಸುವೆನು.
- Psalm 119:46 ಕೀರ್ತನೆಗಳು 119:46ನಿನ್ನ ಸಾಕ್ಷಿಗಳನ್ನು ಕುರಿತು ಅರಸರ ಮುಂದೆ ಮಾತನಾಡು ತ್ತೇನೆ, ನಾಚಿಕೆಪಡುವದಿಲ್ಲ.
- Psalm 40:9–10 ಕೀರ್ತನೆಗಳು 40:9–10ನಾನು ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿಬಿಟ್ಟಿದ್ದೇನೆ; ಇಗೋ, ಓ ಕರ್ತನೇ, ನಾನು ನನ್ನ ತುಟಿಗಳಿಗೆ ಅಡ್ಡಿ ಮಾಡಲಿಲ್ಲವೆಂಬ ಸಂಗತಿ ನೀನು ತಿಳಿದವ ನಾಗಿದ್ದೀ. ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.
- Acts 4:8–12 ಅಪೊಸ್ತಲರ ಕೃತ್ಯಗಳು 4:8–12ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ, ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ. ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು. ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
- Exodus 15:2 ವಿಮೋಚನಕಾಂಡ 15:2ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
- Psalm 18:46 ಕೀರ್ತನೆಗಳು 18:46ಕರ್ತನು ಜೀವಿತನಾಗಿದ್ದಾನೆ; ನನ್ನ ಬಂಡೆ ಯಾದಾತನು ಸ್ತುತಿಹೊಂದಲಿ; ನನ್ನ ರಕ್ಷಣೆಯ ದೇವರು ಘನಹೊಂದಲಿ.
- Psalm 111:1 ಕೀರ್ತನೆಗಳು 111:1ಕರ್ತನನ್ನು ಸ್ತುತಿಸಿರಿ; ನಾನು ಕರ್ತನನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ ಸಭೆಯಲ್ಲಿಯೂ ಕೊಂಡಾಡುವೆನು.
- Psalm 66:16 ಕೀರ್ತನೆಗಳು 66:16ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.