Psalms · chapter 107 · verse 38
Psalm 107:38 in Kannada
ಆತನು ಅವರನ್ನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚುತ್ತಾರೆ; ಅವರ ದನಗಳನ್ನು ಸಹ ಆತನು ಕಡಿಮೆ ಮಾಡುವದಿಲ್ಲ.
Aatanu avarannu aasheervadisiddarinda avaru bahalavaagi hechchuttaare; avara danagalannu saha aatanu kadime maaduvadilla.
Psalm 107:38 in English
- King James Version (KJV)
- He blesseth them also, so that they are multiplied greatly; and suffereth not their cattle to decrease.
- World English Bible (WEB)
- He blesses them also, so that they are multiplied greatly. He doesn’t allow their livestock to decrease.
- American Standard Version (ASV)
- He blesseth them also, so that they are multiplied greatly; And he suffereth not their cattle to decrease.
- Bible in Basic English (BBE)
- He gives them his blessing so that they are increased greatly, and their cattle do not become less.
- Darby Translation (DBY)
- And he blesseth them, so that they are multiplied greatly; and he suffereth not their cattle to decrease.
- Webster's Bible (WBS)
- He blesseth them also, so that they are multiplied greatly; and suffereth not their cattle to decrease.
- Young's Literal Translation (YLT)
- And He blesseth them, and they multiply exceedingly, And their cattle He doth not diminish.
Read in context
- 36ಅಲ್ಲಿ ಹಸಿದವರನ್ನು ವಾಸಿಸಮಾಡುತ್ತಾನೆ; ಆಗ ಅವರು ವಾಸಿಸುವ ಪಟ್ಟಣವನ್ನು ಸ್ಥಾಪಿಸಿ,
- 37ಹೊಲ ಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಡುವರು; ಅವು ಹುಟ್ಟುವಳಿಯ ಫಲವನ್ನು ಕೊಡುವವು.
- 38ಆತನು ಅವರನ್ನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚುತ್ತಾರೆ; ಅವರ ದನಗಳನ್ನು ಸಹ ಆತನು ಕಡಿಮೆ ಮಾಡುವದಿಲ್ಲ.
- 39ತಿರಿಗಿ ಅವರು ಕಡಿಮೆಯಾಗಿ ಕೇಡು ಚಿಂತೆಗಳ ಸಂಕಟದಿಂದ ಕುಗ್ಗುತ್ತಾರೆ.
- 40ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.
Cross references
- Exodus 1:7 ವಿಮೋಚನಕಾಂಡ 1:7ಆದರೆ ಇಸ್ರಾಯೇಲನ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿ ಹೊಂದಿ ಹೆಚ್ಚಿ ಹರಡಿಕೊಂಡು ಬಲಗೊಂಡರು. ಆ ದೇಶವು ಅವರಿಂದ ತುಂಬಿತು.
- Genesis 12:2 ಆದಿಕಾಂಡ 12:2ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
- Genesis 17:20 ಆದಿಕಾಂಡ 17:20ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.
- Deuteronomy 7:14 ಧರ್ಮೋಪದೇಶಕಾಂಡ 7:14ಎಲ್ಲಾ ಜನಗಳಿಗಿಂತಲೂ ನೀನು ಆಶೀರ್ವದಿಸಲ್ಪಟ್ಟವನಾ ಗಿರುವಿ; ನಿಮ್ಮೊಳಗೆ ಸ್ತ್ರೀಯರಲ್ಲಾಗಲಿ ಪುರುಷರ ಲ್ಲಾಗಲಿ ಪಶುಗಳಲ್ಲಾಗಲಿ ಬಂಜೆತನವು ಇರುವದಿಲ್ಲ.
- Psalm 128:1–6 ಕೀರ್ತನೆಗಳು 128:1–6ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು. ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು. ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು. ಇಗೋ, ಕರ್ತನಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವದಿಸಲ್ಪಡುವನು. ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ.ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ. ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
- Deuteronomy 30:9 ಧರ್ಮೋಪದೇಶಕಾಂಡ 30:9ಇದಲ್ಲದೆ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈಕೆಲಸದಲ್ಲಿ, ಗರ್ಭದ ಫಲದಲ್ಲಿ, ಪಶುಗಳ ಫಲದಲ್ಲಿ, ಭೂಮಿಯ ಫಲದಲ್ಲಿ ಒಳ್ಳೇದಕ್ಕೋಸ್ಕರ ಅಭಿವೃದ್ಧಿ ಮಾಡುವನು.
- Psalm 144:13–14 ಕೀರ್ತನೆಗಳು 144:13–14ನಮ್ಮ ಉಗ್ರಾಣಗಳು ತುಂಬಿ ನಾನಾ ವಿಧವಾದ ಪದಾರ್ಥಗಳನ್ನು ಹಂಚಲಿ; ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಬೀದಿಗಳಲ್ಲಿ ಹೆಚ್ಟಲಿ. ನಮ್ಮ ಎತ್ತುಗಳು ಪ್ರಯಾಸಪಡುವದಕ್ಕೆ ಬಲವುಳ್ಳ ವುಗಳಾಗಲಿ; ಒಳಗೆ ನುಗ್ಗುವದಾಗಲಿ ಹೊರಗೆ ಹೋಗು ವದಾಗಲಿ ಆಗದಿರಲಿ; ನಮ್ಮ ಬೀದಿಗಳಲ್ಲಿ ದೂರು ವದು ಇಲ್ಲದಿರಲಿ.ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.
- Deuteronomy 28:11 ಧರ್ಮೋಪದೇಶಕಾಂಡ 28:11ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು.
- Genesis 17:16 ಆದಿಕಾಂಡ 17:16ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.
- Genesis 30:43 ಆದಿಕಾಂಡ 30:43ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.
- Genesis 1:28 ಆದಿಕಾಂಡ 1:28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.
- Deuteronomy 28:4 ಧರ್ಮೋಪದೇಶಕಾಂಡ 28:4ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.