Psalms · chapter 107 · verse 4
Psalm 107:4 in Kannada
ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ,
Aranyadalliyoo haadi illada kaadinalliyoo aledu vaasisuvadakke pattanavannu kandukollade,
Psalm 107:4 in English
- King James Version (KJV)
- They wandered in the wilderness in a solitary way; they found no city to dwell in.
- World English Bible (WEB)
- They wandered in the wilderness in a desert way. They found no city to live in.
- American Standard Version (ASV)
- They wandered in the wilderness in a desert way; They found no city of habitation.
- Bible in Basic English (BBE)
- They were wandering in the waste places; they saw no way to a resting-place.
- Darby Translation (DBY)
- They wandered in the wilderness in a desert way, they found no city of habitation;
- Webster's Bible (WBS)
- They wandered in the wilderness in a solitary way; they found no city to dwell in.
- Young's Literal Translation (YLT)
- They wandered in a wilderness, in a desert by the way, A city of habitation they have not found.
Read in context
- 2ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ,
- 3ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದೇಶಗಳಿಂದ ಕೂಡಿಸಿದವರು ಹಾಗೆ ಹೇಳಲಿ.
- 4ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ,
- 5ಹಸಿದು, ದಾಹಗೊಂಡು ಅವರ ಪ್ರಾಣವು ಅವರಲ್ಲಿ ಕುಗ್ಗಿಹೋಯಿತು.
- 6ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ,
Cross references
- Deuteronomy 32:10 ಧರ್ಮೋಪದೇಶಕಾಂಡ 32:10ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು.
- Ezekiel 34:6 ಯೆಹೆಜ್ಕೇಲನು 34:6ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
- Ezekiel 34:12 ಯೆಹೆಜ್ಕೇಲನು 34:12ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.
- Numbers 14:33 ಅರಣ್ಯಕಾಂಡ 14:33ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು.
- Job 12:24 ಯೋಬನು 12:24ಆತನು ಭೂಮಿಯ ಮುಖ್ಯಸ್ಥರ ವಿವೇಕವನ್ನು ತೆಗೆದು ಬಿಡುತ್ತಾನೆ. ಮಾರ್ಗವಿಲ್ಲದ ಕಾಡಿನಲ್ಲಿ ಅವರನ್ನು ಅಲೆಯ ಮಾಡುತ್ತಾನೆ.ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.
- Psalm 107:40 ಕೀರ್ತನೆಗಳು 107:40ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.
- Genesis 21:14–16 ಆದಿಕಾಂಡ 21:14–16ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು. ತಿತ್ತಿಯೊಳಗಿನ ನೀರು ಮುಗಿದಾಗ ಆಕೆಯು ಮಗುವನ್ನು ಗಿಡಗಳಲ್ಲಿ ಒಂದರ ಕೆಳಗೆ ಮಲಗಿಸಿ ಬಿಲ್ಲೆಸೆಯುವಷ್ಟು ದೂರ ಹೋಗಿ ಅವನಿಗೆ ಎದುರಾಗಿ ಕೂತುಕೊಂಡು--ಮಗುವಿನ ಸಾವನ್ನು ನಾನು ನೋಡಲಾರೆನು ಎಂದು ಹೇಳಿ ಆಕೆಯು ತನ್ನ ಸ್ವರವೆತ್ತಿ ಅತ್ತಳು.
- Hebrews 11:38 ಇಬ್ರಿಯರಿಗೆ 11:38ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.
- Numbers 32:13 ಅರಣ್ಯಕಾಂಡ 32:13ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು.
- Deuteronomy 8:15 ಧರ್ಮೋಪದೇಶಕಾಂಡ 8:15ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ,
- Revelation 12:6 ಪ್ರಕಟನೆ 12:6ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.