Psalms · chapter 107 · verse 42
Psalm 107:42 in Kannada
ನೀತಿವಂತರು ನೋಡಿ ಸಂತೋ ಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
Neetivantaru nodi santo shapaduvaru; aadare ellaa akramagaararu baayi muchchikolluvaru.jnyaaniyu yaavano, avanu ivugalannu gamanisuvanu; avaru kartana preeti karuneyannu grahisikolluvaru.
Psalm 107:42 in English
- King James Version (KJV)
- The righteous shall see [it], and rejoice: and all iniquity shall stop her mouth.
- World English Bible (WEB)
- The upright will see it, and be glad. All the wicked will shut their mouths.
- American Standard Version (ASV)
- The upright shall see it, and be glad; And all iniquity shall stop her mouth.
- Bible in Basic English (BBE)
- The upright see it and are glad: the mouth of the sinner is stopped.
- Darby Translation (DBY)
- The upright shall see it, and rejoice; and all unrighteousness shall stop its mouth.
- Webster's Bible (WBS)
- The righteous shall see [it] , and rejoice: and all iniquity shall stop her mouth.
- Young's Literal Translation (YLT)
- The upright do see and rejoice, And all perversity hath shut her mouth.
Read in context
- 40ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.
- 41ಆದಾಗ್ಯೂ ಆತನು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ ಅವನ ಕುಟುಂಬಗಳನ್ನು ಮಂದೆಯ ಹಾಗೆ ಇರಿಸುತ್ತಾನೆ.
- 42ನೀತಿವಂತರು ನೋಡಿ ಸಂತೋ ಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
- 43ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
Cross references
- Job 22:19 ಯೋಬನು 22:19ನೀತಿವಂತರು ನೋಡಿ ಸಂತೋಷಪಡುವರು. ನಿರಪರಾಧಿಯು ಅವರಿಗೆ ಗೇಲಿ ಮಾಡುವನು.
- Psalm 63:11 ಕೀರ್ತನೆಗಳು 63:11ಆದರೆ ಅರಸನು ದೇವರಲ್ಲಿ ಸಂತೋಷಿಸುವನು; ಆತನ ಮೇಲೆ ಆಣೆ ಇಡುವ ವರೆಲ್ಲರು ಹೆಚ್ಚಳಪಡುವರು; ಆದರೆ ಸುಳ್ಳಾಡುವವರ ಬಾಯಿ ಮುಚ್ಚಲ್ಪಡುವದು.
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- Psalm 52:6 ಕೀರ್ತನೆಗಳು 52:6ನೀತಿವಂತರು ಸಹ ಭಯಪಟ್ಟು ಅವನನ್ನು ನೋಡಿ ನಗುವರು.
- Job 5:15–16 ಯೋಬನು 5:15–16ಆತನು ಕತ್ತಿಯಿಂದಲೂ ಅದರ ಬಾಯಿಂದಲೂ ಬಲಿಷ್ಠನ ಕೈಯೊಳಗಿಂದಲೂ ಬಡವ ನನ್ನು ರಕ್ಷಿಸುತ್ತಾನೆ. ಆದದರಿಂದ ದರಿದ್ರನಿಗೆ ನಿರೀಕ್ಷೆ ಯುಂಟು; ಅಪರಾಧವು ಬಾಯಿ ಮುಚ್ಚುವದು.
- Psalm 112:10 ಕೀರ್ತನೆಗಳು 112:10ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
- Isaiah 66:10–11 ಯೆಶಾಯ 66:10–11ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ. ಅವಳ ಆದರಣೆಗಳ ಮೊಲೆ ಹೀರಿಕೊಂಡು ತೃಪ್ತಿ ಯಾಗುವ ಹಾಗೆ ಅವಳ ಸಮೃದ್ಧಿಯಾದ ವೈಭವ ದೊಂದಿಗೆ ಹಾಲನ್ನು ಕುಡಿದು ಆನಂದಗೊಳ್ಳಿರಿ.
- Psalm 58:10–11 ಕೀರ್ತನೆಗಳು 58:10–11ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು. ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
- Exodus 11:7 ವಿಮೋಚನಕಾಂಡ 11:7ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ.
- Isaiah 66:14 ಯೆಶಾಯ 66:14ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು.
- Proverbs 10:11 ಜ್ಞಾನೋಕ್ತಿಗಳು 10:11ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.