Psalms · chapter 107 · verse 43
Psalm 107:43 in Kannada
ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
Jnyaaniyu yaavano, avanu ivugalannu gamanisuvanu; avaru kartana preeti karuneyannu grahisikolluvaru.
Psalm 107:43 in English
- King James Version (KJV)
- Whoso [is] wise, and will observe these [things], even they shall understand the lovingkindness of the LORD.
- World English Bible (WEB)
- Whoever is wise will pay attention to these things. They will consider the loving kindnesses of the LORD.
- American Standard Version (ASV)
- Whoso is wise will give heed to these things; And they will consider the lovingkindnesses of Jehovah.
- Bible in Basic English (BBE)
- Let the wise give thought to these things, and see the mercies of the Lord.
- Darby Translation (DBY)
- Whoso is wise, let him observe these things, and let them understand the loving-kindnesses of Jehovah.
- Webster's Bible (WBS)
- Whoever [is] wise, and will observe these [things] , even they shall understand the loving-kindness of the LORD.
- Young's Literal Translation (YLT)
- Who [is] wise, and observeth these? They understand the kind acts of Jehovah!
Read in context
- 41ಆದಾಗ್ಯೂ ಆತನು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ ಅವನ ಕುಟುಂಬಗಳನ್ನು ಮಂದೆಯ ಹಾಗೆ ಇರಿಸುತ್ತಾನೆ.
- 42ನೀತಿವಂತರು ನೋಡಿ ಸಂತೋ ಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
- 43ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
Cross references
- Hosea 14:9 ಹೋಶೇಯ 14:9ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- Jeremiah 9:12 ಯೆರೆಮೀಯ 9:12ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು?
- Psalm 64:9 ಕೀರ್ತನೆಗಳು 64:9ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕಾರ್ಯವನ್ನು ತಿಳಿಸುವರು; ಆತನ ಕೆಲಸ ವನ್ನು ಬುದ್ಧಿಯಿಂದ ಗ್ರಹಿಸುವರು;ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.
- Ephesians 3:18–19 ಎಫೆಸದವರಿಗೆ 3:18–19ಪರಿಶುದ್ಧರೆಲ್ಲ ರೊಂದಿಗೆ ಅದರ ಅಗಲ ಉದ್ದ ಆಳ ಮತ್ತು ಎತ್ತರವನ್ನು ಗ್ರಹಿಸುವಂತೆಯೂ ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
- Daniel 10:12 ದಾನಿಯೇಲನು 10:12ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
- Jeremiah 9:24 ಯೆರೆಮೀಯ 9:24ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
- Psalm 50:23 ಕೀರ್ತನೆಗಳು 50:23ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
- Isaiah 5:12 ಯೆಶಾಯ 5:12ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
- Psalm 28:5 ಕೀರ್ತನೆಗಳು 28:5ಕರ್ತನ ಕೃತ್ಯಗಳನ್ನೂ ಆತನ ಕೈಗಳ ಕೆಲಸವನ್ನೂ ಅವರು ಲಕ್ಷಿಸುವದಿಲ್ಲ, ಆದದರಿಂದ ಅವರನ್ನು ವೃದ್ಧಿಗೊಳಿಸದೆ ನಿರ್ಮೂಲಮಾಡು.