Psalms · chapter 107 · verse 5
Psalm 107:5 in Kannada
ಹಸಿದು, ದಾಹಗೊಂಡು ಅವರ ಪ್ರಾಣವು ಅವರಲ್ಲಿ ಕುಗ್ಗಿಹೋಯಿತು.
Hasidu, daahagondu avara praanavu avaralli kuggihoyitu.
Psalm 107:5 in English
- King James Version (KJV)
- Hungry and thirsty, their soul fainted in them.
- World English Bible (WEB)
- Hungry and thirsty, their soul fainted in them.
- American Standard Version (ASV)
- Hungry and thirsty, Their soul fainted in them.
- Bible in Basic English (BBE)
- Their souls became feeble for need of food and drink.
- Darby Translation (DBY)
- Hungry and thirsty, their soul fainted in them:
- Webster's Bible (WBS)
- Hungry and thirsty, their soul fainted in them.
- Young's Literal Translation (YLT)
- Hungry — yea — thirsty, Their soul in them becometh feeble,
Read in context
- 3ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದೇಶಗಳಿಂದ ಕೂಡಿಸಿದವರು ಹಾಗೆ ಹೇಳಲಿ.
- 4ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ,
- 5ಹಸಿದು, ದಾಹಗೊಂಡು ಅವರ ಪ್ರಾಣವು ಅವರಲ್ಲಿ ಕುಗ್ಗಿಹೋಯಿತು.
- 6ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ,
- 7ವಾಸಿಸುವ ಪಟ್ಟಣಕ್ಕೆ ಹೋಗುವ ಹಾಗೆ ಅವರನ್ನು ಸರಿಯಾದ ಹಾದಿಯಲ್ಲಿ ನಡಿಸಿದನು.
Cross references
- Mark 8:2–3 ಮಾರ್ಕನು 8:2–3ಜನ ಸಮೂಹವನ್ನು ನಾನು ಕನಿಕರಿಸುತ್ತೇನೆ; ಯಾಕಂದರೆ ಮೂರು ದಿನ ಗಳಿಂದ ಇವರು ನನ್ನೊಂದಿಗಿದ್ದಾರೆ ಮತ್ತು ಅವರಿಗೆ ಊಟಕ್ಕೇನೂ ಇಲ್ಲ. ನಾನು ಅವರನ್ನು ಉಪವಾಸ ವಾಗಿ ಅವರ ಮನೆಗಳಿಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಹೋಗುವರು; ಯಾಕಂದರೆ ಅವರಲ್ಲಿ ಕೆಲ ವರು ದೂರದಿಂದ ಬಂದಿದ್ದಾರೆ ಅಂದನು.
- Lamentations 2:19 ಪ್ರಲಾಪಗಳು 2:19ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.
- 1 Samuel 30:11–12 1 ಸಮುವೇಲನು 30:11–12ಅವರು ಒಬ್ಬ ಐಗುಪ್ತ್ಯನನ್ನು ಅಡವಿಯಲ್ಲಿ ಕಂಡುಕೊಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿಕೊಟ್ಟರು; ಅವನು ತಿಂದನು. ಅವನಿಗೆ ನೀರನ್ನು ಕುಡಿಸಿ ಅಂಜೂರದ ಫಲದ ಅಡೆಯಲ್ಲಿ ಒಂದು ತುಂಡನ್ನೂ ಒಣಗಿದ ಎರಡು ದ್ರಾಕ್ಷೇ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದು ಪ್ರಾಣದಲ್ಲಿ ಚೇತರಿಸಿ ಕೊಂಡನು. ಯಾಕಂದರೆ ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.
- Judges 15:18–19 ನ್ಯಾಯಸ್ಥಾಪಕರು 15:18–19ಆದರೆ ಅವನು ಬಹಳ ದಾಹಗೊಂಡು ಕರ್ತನನ್ನು ಕೂಗಿ--ನೀನು ನಿನ್ನ ಸೇವಕನ ಕೈಯಿಂದ ಈ ದೊಡ್ಡ ರಕ್ಷಣೆಯನ್ನು ಕೊಟ್ಟಿದ್ದೀ; ಈಗ ನಾನು ದಾಹದಿಂದ ಸತ್ತು ಸುನ್ನತಿ ಇಲ್ಲದವರ ಕೈಯಲ್ಲಿ ಬೀಳಬೇಕೋ ಅಂದನು. ಆಗ ದೇವರು ದವಡೆ ಟೊಳ್ಳಾದ ಒಂದು ಸ್ಥಳವನ್ನು ಸೀಳಿಬಿಟ್ಟಾಗ ಅದರೊಳಗಿಂದ ನೀರು ಹೊರಟುಬಂತು. ಸಂಸೋನನು ಆ ನೀರನ್ನು ಕುಡಿದ ದ್ದರಿಂದ ಅವನ ಆತ್ಮ ತಿರಿಗಿ ಬಂತು; ಅವನು ಜೀವಿಸಿ ದನು. ಆದದರಿಂದ ಏನ್ಹಕ್ಕೋರೇ ಎಂದು ಅದಕ್ಕೆ ಹೆಸರಿಟ್ಟನು. ಈ ದಿನದ ವರೆಗೂ ಲೆಹೀಯಲ್ಲಿ ಅದು ಇದೆ.ಅವನು ಫಿಲಿಷ್ಟಿಯರ ದಿವಸಗಳಲ್ಲಿ ಇಪ್ಪತ್ತು ವರುಷ ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.
- Isaiah 44:12 ಯೆಶಾಯ 44:12ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ.
- Jeremiah 14:18 ಯೆರೆಮೀಯ 14:18ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.