Psalms · chapter 107 · verse 8
Psalm 107:8 in Kannada
ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ.
Avaru kartanannu aatana olletanakkoskaravoo manushyana makkalige aatanu maaduva adbhuta galigoskaravoo kondaadali.
Psalm 107:8 in English
- King James Version (KJV)
- Oh that [men] would praise the LORD [for] his goodness, and [for] his wonderful works to the children of men!
- World English Bible (WEB)
- Let them praise the LORD for his loving kindness, for his wonderful deeds to the children of men!
- American Standard Version (ASV)
- Oh that men would praise Jehovah for his lovingkindness, And for his wonderful works to the children of men!
- Bible in Basic English (BBE)
- Let men give praise to the Lord for his mercy, and for the wonders which he does for the children of men!
- Darby Translation (DBY)
- Let them give thanks unto Jehovah for his loving-kindness, and for his wondrous works to the children of men;
- Webster's Bible (WBS)
- Oh that [men] would praise the LORD [for] his goodness, and [for] his wonderful works to the children of men!
- Young's Literal Translation (YLT)
- They confess to Jehovah His kindness, And His wonders to the sons of men.
Read in context
- 6ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ,
- 7ವಾಸಿಸುವ ಪಟ್ಟಣಕ್ಕೆ ಹೋಗುವ ಹಾಗೆ ಅವರನ್ನು ಸರಿಯಾದ ಹಾದಿಯಲ್ಲಿ ನಡಿಸಿದನು.
- 8ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ.
- 9ದಾಹಪಟ್ಟ ಪ್ರಾಣ ವನ್ನು ತೃಪ್ತಿಪಡಿಸಿ ಹಸಿದ ಪ್ರಾಣವನ್ನು ಒಳ್ಳೇದರಿಂದ ತುಂಬಿಸಿದ್ದಾನೆ.
- 10ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು
Cross references
- Psalm 107:31 ಕೀರ್ತನೆಗಳು 107:31ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿ ಗೋಸ್ಕರವೂ ಕೊಂಡಾಡಲಿ.
- Psalm 147:1 ಕೀರ್ತನೆಗಳು 147:1ಕರ್ತನನ್ನು ಸ್ತುತಿಸಿರಿ; ನಮ್ಮ ದೇವರನ್ನು ಕೀರ್ತಿಸುವದು ಒಳ್ಳೇದು; ಸ್ತೋತ್ರವು ರಮ್ಯವೂ ಯೋಗ್ಯವೂ ಆಗಿದೆ.
- Daniel 4:2–3 ದಾನಿಯೇಲನು 4:2–3ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿ ಬಂದಿದೆ. ಆತನ ಸೂಚಕ ಕಾರ್ಯಗಳು ಎಷ್ಟೋ ದೊಡ್ಡವುಗಳು! ಆತನ ಅದ್ಭುತ ಗಳು ಪರಾಕ್ರಮವಾದವುಗಳು, ಆತನ ರಾಜ್ಯವು ನಿತ್ಯವಾದ ರಾಜ್ಯವು, ಆತನ ಆಡಳಿತವು ತಲತಲಾಂತರ ವಾಗಿರುವಂತದ್ದು.
- Psalm 107:15 ಕೀರ್ತನೆಗಳು 107:15ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋ ಸ್ಕರವೂ ಕೊಂಡಾಡಲಿ.
- Psalm 78:4 ಕೀರ್ತನೆಗಳು 78:4ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ.
- Psalm 107:21 ಕೀರ್ತನೆಗಳು 107:21ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.
- Deuteronomy 32:29 ಧರ್ಮೋಪದೇಶಕಾಂಡ 32:29ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
- Psalm 92:1–2 ಕೀರ್ತನೆಗಳು 92:1–2ಕರ್ತನನ್ನು ಕೊಂಡಾಡುವದೂ; ಮಹೋನ್ನತನೇ, ನಿನ್ನ ಹೆಸರನ್ನು ಕೀರ್ತಿಸುವದೂ ಬೆಳಿಗ್ಗೆ ನಿನ್ನ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ಯಲ್ಲಿ ನಿನ್ನ ನಂಬಿಗಸ್ತಿಕೆಯನ್ನೂ
- Psalm 34:3 ಕೀರ್ತನೆಗಳು 34:3ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ.
- Daniel 6:27 ದಾನಿಯೇಲನು 6:27ಆತನೇ ಉದ್ಧರಿಸುವವನೂ ರಕ್ಷಿಸುವವನೂ ಆಗಿದ್ದು ಪರ ಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ವಗಳನ್ನು ನಡೆಸುತ್ತಾನೆ; ದಾನಿಯೇಲನನ್ನು ಸಿಂಹ ಗಳ ಸಾಮರ್ಥ್ಯದಿಂದ ಬಿಡಿಸಿದಾತನು ಆತನೇ.ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.
- Psalm 111:4 ಕೀರ್ತನೆಗಳು 111:4ಆತನು ತನ್ನ ಅದ್ಭುತಗಳನ್ನು ಕುರಿತು ಜ್ಞಾಪಕಮಾಡಿದ್ದಾನೆ; ಕರ್ತನು ಕೃಪಾಳುವೂ ಅಂತಃ ಕರಣವೂ ಉಳ್ಳಾತನೇ.
- Isaiah 48:18 ಯೆಶಾಯ 48:18ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;