Psalms · chapter 107 · verse 9
Psalm 107:9 in Kannada
ದಾಹಪಟ್ಟ ಪ್ರಾಣ ವನ್ನು ತೃಪ್ತಿಪಡಿಸಿ ಹಸಿದ ಪ್ರಾಣವನ್ನು ಒಳ್ಳೇದರಿಂದ ತುಂಬಿಸಿದ್ದಾನೆ.
Daahapatta praana vannu truptipadisi hasida praanavannu olledarinda tumbisiddaane.
Psalm 107:9 in English
- King James Version (KJV)
- For he satisfieth the longing soul, and filleth the hungry soul with goodness.
- World English Bible (WEB)
- For he satisfies the longing soul. He fills the hungry soul with good.
- American Standard Version (ASV)
- For he satisfieth the longing soul, And the hungry soul he filleth with good.
- Bible in Basic English (BBE)
- He gives its desire to the unresting soul, so that it is full of good things.
- Darby Translation (DBY)
- For he hath satisfied the longing soul and filled the hungry soul with good.
- Webster's Bible (WBS)
- For he satisfieth the longing soul, and filleth the hungry soul with goodness.
- Young's Literal Translation (YLT)
- For He hath satisfied a longing soul, And a hungry soul hath filled [with] goodness.
Read in context
- 7ವಾಸಿಸುವ ಪಟ್ಟಣಕ್ಕೆ ಹೋಗುವ ಹಾಗೆ ಅವರನ್ನು ಸರಿಯಾದ ಹಾದಿಯಲ್ಲಿ ನಡಿಸಿದನು.
- 8ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ.
- 9ದಾಹಪಟ್ಟ ಪ್ರಾಣ ವನ್ನು ತೃಪ್ತಿಪಡಿಸಿ ಹಸಿದ ಪ್ರಾಣವನ್ನು ಒಳ್ಳೇದರಿಂದ ತುಂಬಿಸಿದ್ದಾನೆ.
- 10ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು
- 11ದೇವರ ಮಾತುಗಳನ್ನು ಎದುರಿಸಿ, ಮಹೋನ್ನತನ ಆಲೋಚನೆಯನ್ನು ಅಸಹ್ಯಿಸಿದ್ದರಿಂದ
Cross references
- Matthew 5:6 ಮತ್ತಾಯನು 5:6ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.
- Jeremiah 31:25 ಯೆರೆಮೀಯ 31:25ದಣಿದ ಪ್ರಾಣವನ್ನು ತೃಪ್ತಿಪಡಿಸಿದ್ದೇನೆ; ಕುಂದಿದ ಪ್ರಾಣಗಳನ್ನೆಲ್ಲಾ ತುಂಬಿಸಿದ್ದೇನೆ.
- Psalm 34:10 ಕೀರ್ತನೆಗಳು 34:10ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.
- Luke 1:53 ಲೂಕನು 1:53ಹಸಿದವರನ್ನು ಒಳ್ಳೆಯವು ಗಳಿಂದ ತೃಪ್ತಿಪಡಿಸಿ ಐಶ್ವರ್ಯವಂತರನ್ನು ಬರಿದಾಗಿ ಕಳುಹಿಸಿಬಿಟ್ಟಿದ್ದಾನೆ.
- Psalm 146:7 ಕೀರ್ತನೆಗಳು 146:7ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ.
- Psalm 22:26 ಕೀರ್ತನೆಗಳು 22:26ದೀನರು ಉಂಡು ತೃಪ್ತಿಯಾಗುವರು; ಕರ್ತನನ್ನು ಹುಡುಕುವವರು ಆತನನ್ನು ಸ್ತುತಿಸುವರು; ನಿಮ್ಮ ಹೃದಯವು ಎಂದೆಂದಿಗೂ ಬದುಕುವದು.
- Isaiah 55:1–3 ಯೆಶಾಯ 55:1–3ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ. ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ! ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Revelation 7:16–17 ಪ್ರಕಟನೆ 7:16–17ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು. ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Psalm 132:15 ಕೀರ್ತನೆಗಳು 132:15ಅದರ ಆದಾಯವನ್ನು ಬಹಳವಾಗಿ ಆಶೀರ್ವದಿ ಸುವೆನು; ಆದರೆ ಬಡವರನ್ನು ರೊಟ್ಟಿಯಿಂದ ತೃಪ್ತಿ ಪಡಿಸುವೆನು.
- Jeremiah 31:14 ಯೆರೆಮೀಯ 31:14ಇದಲ್ಲದೆ ಯಾಜಕರ ಪ್ರಾಣವನ್ನು ಕೊಬ್ಬಿನಿಂದ ತುಂಬಿಸುವೆನು; ನನ್ನ ಜನರು ನನ್ನ ಒಳ್ಳೇತನದಿಂದ ತೃಪ್ತಿಪಡುವರೆಂದು ಕರ್ತನು ಅನ್ನುತ್ತಾನೆ.