Psalms · chapter 108 · verse 1
Psalm 108:1 in Kannada
ಓ ದೇವರೇ, ನನ್ನ ಹೃದಯವು ಸಿದ್ಧವಾಗಿದೆ; ನಾನು ನನ್ನ ಹೆಚ್ಚಳ ದೊಂದಿಗೆ ಹಾಡಿ ಕೀರ್ತಿಸುವೆನು.
O devare, nanna hrudayavu siddhavaagide; naanu nanna hechchala dondige haadi keertisuvenu.
Psalm 108:1 in English
- King James Version (KJV)
- A Song [or] Psalm of David. O God, my heart is fixed; I will sing and give praise, even with my glory.
- World English Bible (WEB)
- A Song. A Psalm by David. My heart is steadfast, God. I will sing and I will make music with my soul.
- American Standard Version (ASV)
- A Song, a Psalm of David. My heart is fixed, O God; I will sing, yea, I will sing praises, even with my glory.
- Bible in Basic English (BBE)
- A Song. A Psalm. Of David. O God, my heart is fixed; I will make songs and melody, even with my glory.
- Darby Translation (DBY)
- A Song, a Psalm of David. My heart is fixed, O God: I will sing, yea, I will sing psalms, even [with] my glory.
- Webster's Bible (WBS)
- A Song [or] Psalm of David. O God, my heart is fixed; I will sing and give praise, even with my glory.
- Young's Literal Translation (YLT)
- A Song, a Psalm of David. Prepared is my heart, O God, I sing, yea, I sing praise, also my honour.
Read in context
- 1ಓ ದೇವರೇ, ನನ್ನ ಹೃದಯವು ಸಿದ್ಧವಾಗಿದೆ; ನಾನು ನನ್ನ ಹೆಚ್ಚಳ ದೊಂದಿಗೆ ಹಾಡಿ ಕೀರ್ತಿಸುವೆನು.
- 2ವೀಣೆಯೇ, ಕಿನ್ನರಿಯೇ, ಎಚ್ಚರವಾಗು; ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.
- 3ಕರ್ತನೇ, ಜನರಲ್ಲಿ ನಿನ್ನನ್ನು ಕೊಂಡಾಡುವೆನು; ಜನಾಂಗಗಳಲ್ಲಿ ನಿನ್ನನ್ನು ಕೀರ್ತಿಸು ವೆನು.
Cross references
- Psalm 57:7–11 ಕೀರ್ತನೆಗಳು 57:7–11ಓ ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನನ್ನ ಹೃದಯವು ಸ್ಥಿರವಾಗಿದೆ; ನಾನು ಹಾಡುವೆನು, ಕೀರ್ತಿಸುವೆನು. ಎಚ್ಚರವಾಗು, ನನ್ನ ಘನವೇ; ಎಚ್ಚರ ವಾಗು, ವೀಣೆಯೇ, ಕಿನ್ನರಿಯೇ, ನಾನು ಉದಯದಲ್ಲಿ ಎಚ್ಚರಗೊಳ್ಳುವೆನು. ಓ ನನ್ನ ಕರ್ತನೇ, ಜನರಲ್ಲಿ ನಾನು ನಿನ್ನನ್ನು ಕೊಂಡಾಡುವೆನು; ಜನಗಳಲ್ಲಿ ನಿನ್ನನ್ನು ಕೀರ್ತಿಸುವೆನು. ಆಕಾಶದ ವರೆಗೆ ನಿನ್ನ ಕರುಣೆಯೂ ಮೇಘಗಳ ವರೆಗೆ ನಿನ್ನ ಸತ್ಯವೂ ದೊಡ್ಡದಾದವು ಗಳಾಗಿವೆ.ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ. ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
- Psalm 104:33 ಕೀರ್ತನೆಗಳು 104:33ನಾನು ಜೀವಿತಕಾಲವೆಲ್ಲಾ ಕರ್ತನಿಗೆ ಹಾಡು ವೆನು ನಾನು ಇರುವ ವರೆಗೆ ದೇವರನ್ನು ಕೀರ್ತಿಸುವೆನು.
- Psalm 71:15 ಕೀರ್ತನೆಗಳು 71:15ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
- Psalm 71:23–24 ಕೀರ್ತನೆಗಳು 71:23–24ನಾನು ನಿನ್ನನ್ನು ಕೀರ್ತಿಸುವಾಗ ನನ್ನ ತುಟಿಗಳೂ ನೀನು ವಿಮೋಚಿಸಿದ ನನ್ನ ಪ್ರಾಣವೂ ಉತ್ಸಾಹ ಧ್ವನಿಗೈಯುವವು.ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ. ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
- Psalm 68:1 ಕೀರ್ತನೆಗಳು 68:1ದೇವರು ಎದ್ದೇಳುವಾಗ, ಆತನನ್ನು ಹಗೆ ಮಾಡುವವರು ಚದುರಿಸಲ್ಪಡಲಿ; ಆತ ನನ್ನು ವಿರೋಧಿಸುವವರು ಆತನ ಸಮ್ಮುಖದಿಂದ ಓಡಿ ಹೋಗುತ್ತಾರೆ.
- Psalm 71:8 ಕೀರ್ತನೆಗಳು 71:8ನನ್ನ ಬಾಯಿ ನಿನ್ನ ಸ್ತೋತ್ರದಿಂದಲೂ ದಿನವೆಲ್ಲಾ ನಿನ್ನ ಗೌರವದಿಂದಲೂ ತುಂಬಿರಲಿ.
- Psalm 34:1 ಕೀರ್ತನೆಗಳು 34:1ನಾನು ಎಲ್ಲಾ ಕಾಲಗಳಲ್ಲಿ ಕರ್ತನನ್ನು ಸ್ತುತಿಸುವೆನು; ಆತನ ಸ್ತೋತ್ರವು ಯಾವಾ ಗಲೂ ನನ್ನ ಬಾಯಲ್ಲಿ ಇರುವದು.
- Exodus 15:1 ವಿಮೋಚನಕಾಂಡ 15:1ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ.
- Psalm 145:1–2 ಕೀರ್ತನೆಗಳು 145:1–2ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು. ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.
- Psalm 16:9 ಕೀರ್ತನೆಗಳು 16:9ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
- Psalm 30:12 ಕೀರ್ತನೆಗಳು 30:12ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.