Psalms · chapter 108 · verse 13
Psalm 108:13 in Kannada
ದೇವರಿಂದ ಪರಾ ಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
Devarinda paraa krama kaaryagalannu maaduvevu; aatane namma vairigalannu tulidubiduvanu.
Psalm 108:13 in English
- King James Version (KJV)
- Through God we shall do valiantly: for he [it is that] shall tread down our enemies.
- World English Bible (WEB)
- Through God, we will do valiantly, for it is he who will tread down our enemies.
- American Standard Version (ASV)
- Through God we shall do valiantly: For he it is that will tread down our adversaries.
- Bible in Basic English (BBE)
- With God we will do great things; for by him will our haters be crushed underfoot.
- Darby Translation (DBY)
- Through God we shall do valiantly; and he it is that will tread down our adversaries.
- Webster's Bible (WBS)
- Through God we shall do valiantly: for he will tread down our enemies.
- Young's Literal Translation (YLT)
- In God we do mightily, And He doth tread down our adversaries!
Read in context
- 11ದೇವರೇ, ನಮ್ಮನ್ನು ತೊರೆದು ಬಿಟ್ಟವನು ನೀನೇ ಅಲ್ಲವೋ? ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನಲ್ಲವೋ?
- 12ಇಕ್ಕಟ್ಟಿ ನಲ್ಲಿರುವ ನಮಗೆ ಸಹಾಯಕೊಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.ದೇವರಿಂದ ಪರಾ ಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
- 13ದೇವರಿಂದ ಪರಾ ಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
Cross references
- Psalm 118:6–13 ಕೀರ್ತನೆಗಳು 118:6–13ಕರ್ತನು ನನ್ನ ಪರವಾಗಿದ್ದಾನೆ; ನಾನು ಭಯಪಡೆನು; ಮನುಷ್ಯನು ನನಗೆ ಏನು ಮಾಡುವನು? ನನಗೆ ಸಹಾಯ ಮಾಡುವವರೊಂದಿಗೆ ಕರ್ತನು ನನ್ನ ಪಕ್ಷವನ್ನು ಹಿಡಿಯುತ್ತಾನೆ. ಆದದರಿಂದ ನಾನು ನನ್ನ ಹಗೆಯವರ ಮೇಲೆ ನನ್ನಾಶೆಯನ್ನು ತೀರಿಸು ವದನ್ನು ನಾನು ನೋಡುವೆನು. ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು. ಅಧಿಪತಿಗಳಲ್ಲಿ ಭರವಸವಿಡುವದಕ್ಕಿಂತ ಕರ್ತನನ್ನು ನಂಬಿಕೊಳ್ಳುವದು ಒಳ್ಳೇದು. ಎಲ್ಲಾ ಜನಾಂಗದವರು ನನ್ನನ್ನು ಸುತ್ತಿಕೊಂಡರು; ನಾನು ಕರ್ತನ ಹೆಸರಿನಲ್ಲಿ ಅವರನ್ನು ನಾಶಮಾಡು ವೆನು. ಅವರು ನನ್ನನ್ನು ಸುತ್ತಿಕೊಂಡರು; ಹೌದು, ನನ್ನನ್ನು ಸುತ್ತಿಕೊಂಡರು; ಕರ್ತನ ಹೆಸರಿನಲ್ಲಿ ಅವ ರನ್ನು ಸಂಹರಿಸುವೆನು. ಜೇನ್ನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ ಅವರು ಮುಳ್ಳುಗಳ ಬೆಂಕಿಯ ಹಾಗೆ ಆರಿಹೋಗುತ್ತಾರೆ, ಕರ್ತನ ಹೆಸರಿನಲ್ಲಿ ನಾನು ಅವ ರನ್ನು ಸಂಹರಿಸುವೆನು. ನಾನು ಬೀಳುವ ಹಾಗೆ ನೀನು ನನ್ನನ್ನು ಕಠಿಣವಾಗಿ ನೂಕಿದ್ದೀ; ಆದರೆ ಕರ್ತನು ನನಗೆ ಸಹಾಯ ಮಾಡಿ ದನು.
- Psalm 60:12 ಕೀರ್ತನೆಗಳು 60:12ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
- Romans 16:20 ರೋಮಾಪುರದವರಿಗೆ 16:20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Isaiah 63:3 ಯೆಶಾಯ 63:3ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.
- Psalm 18:29–34 ಕೀರ್ತನೆಗಳು 18:29–34ನಿನ್ನಿಂದ ನಾನು ದಂಡಿನ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದೆನು. ದೇವರ ಮಾರ್ಗವಾದರೋ ಸಂಪೂರ್ಣವಾದದ್ದು; ಕರ್ತನ ವಾಕ್ಯವು ಪುಟಕ್ಕೆ ಹಾಕಿದ್ದಾಗಿದೆ; ಆತನು ತನ್ನಲ್ಲಿ ಭರವಸವಿಟ್ಟವರೆಲ್ಲರಿಗೆ ಗುರಾಣಿಯಾಗಿದ್ದಾನೆ. ಕರ್ತನಲ್ಲದೆ ದೇವರು ಯಾರು? ಇಲ್ಲವೆ ನಮ್ಮ ದೇವರ ಹೊರತು ಬಂಡೆಯು ಯಾರು? ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಮಾರ್ಗವನ್ನು ಸಂಪೂರ್ಣ ಮಾಡುವ ದೇವರು ಆತನೇ. ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಮಾಡಿ ನನ್ನ ಉನ್ನತ ಸ್ಥಳಗಳ ಮೆಲೆ ನನ್ನನ್ನು ನಿಲ್ಲಿಸುತ್ತಾನೆ. ಆತನು ನನ್ನ ಕೈಗಳಿಗೆ ಯುದ್ಧವನ್ನು ಕಲಿಸುತ್ತಾನೆ; ಹೀಗೆ ನನ್ನ ತೋಳುಗಳು ಉಕ್ಕಿನ ಬಿಲ್ಲನ್ನು ಮುರಿಯುತ್ತವೆ.
- 2 Corinthians 2:14 2 ಕೊರಿಂಥದವರಿಗೆ 2:14ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
- Psalm 18:42 ಕೀರ್ತನೆಗಳು 18:42ಗಾಳಿಯ ಮುಂದಿನ ಧೂಳಿನಹಾಗೆ ಅವ ರನ್ನು ಹೊಡೆದು ಪುಡಿಪುಡಿ ಮಾಡಿದನು; ಬೀದಿಯ ಕೆಸರಿನಹಾಗೆ ಅವರನ್ನು ಹೊರಗೆ ಚೆಲ್ಲಿಬಿಟ್ಟನು.
- Psalm 144:1 ಕೀರ್ತನೆಗಳು 144:1ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವನ್ನು, ಕಲಿಸಿದ ನನ್ನ ಬಲವಾಗಿರುವ ಕರ್ತನಿಗೆ ಸ್ತೋತ್ರವಾಗಲಿ.
- 1 Corinthians 15:10 1 ಕೊರಿಂಥದವರಿಗೆ 15:10ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
- Judges 15:8 ನ್ಯಾಯಸ್ಥಾಪಕರು 15:8ಅವನು ಅವರ ತೊಡೆ ಸೊಂಟಗಳನ್ನು ಹೊಡೆದು ದೊಡ್ಡ ಸಂಹಾರಮಾಡಿ ತಾನು ಹೋಗಿ ಏಟಾಮ್ ಬಂಡೆಯ ಮೇಲೆ ವಾಸವಾಗಿದ್ದನು.
- Ephesians 6:10–18 ಎಫೆಸದವರಿಗೆ 6:10–18ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ. ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ. ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ. ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ. ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ. ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
- Isaiah 25:10 ಯೆಶಾಯ 25:10ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.