Psalms · chapter 108 · verse 2
Psalm 108:2 in Kannada
ವೀಣೆಯೇ, ಕಿನ್ನರಿಯೇ, ಎಚ್ಚರವಾಗು; ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.
Veeneye, kinnariye, echcharavaagu; naanu udayadalli echcharagolluvenu.
Psalm 108:2 in English
- King James Version (KJV)
- Awake, psaltery and harp: I [myself] will awake early.
- World English Bible (WEB)
- Wake up, harp and lyre! I will wake up the dawn.
- American Standard Version (ASV)
- Awake, psaltery and harp: I myself will awake right early.
- Bible in Basic English (BBE)
- Give out your sounds, O corded instruments: the dawn will be awaking with my song.
- Darby Translation (DBY)
- Awake, lute and harp: I will wake the dawn.
- Webster's Bible (WBS)
- Awake, psaltery and harp: I [myself] will awake early.
- Young's Literal Translation (YLT)
- Awake, psaltery and harp, I awake the dawn.
Read in context
- 1ಓ ದೇವರೇ, ನನ್ನ ಹೃದಯವು ಸಿದ್ಧವಾಗಿದೆ; ನಾನು ನನ್ನ ಹೆಚ್ಚಳ ದೊಂದಿಗೆ ಹಾಡಿ ಕೀರ್ತಿಸುವೆನು.
- 2ವೀಣೆಯೇ, ಕಿನ್ನರಿಯೇ, ಎಚ್ಚರವಾಗು; ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.
- 3ಕರ್ತನೇ, ಜನರಲ್ಲಿ ನಿನ್ನನ್ನು ಕೊಂಡಾಡುವೆನು; ಜನಾಂಗಗಳಲ್ಲಿ ನಿನ್ನನ್ನು ಕೀರ್ತಿಸು ವೆನು.
- 4ಆಕಾಶಕ್ಕಿಂತ ನಿನ್ನ ಕರುಣೆಯೂ ಮೇಘಗಳನ್ನು ನಿಲುಕುವಂಥ ನಿನ್ನ ಸತ್ಯವೂ ದೊಡ್ಡದು.
Cross references
- Psalm 81:2 ಕೀರ್ತನೆಗಳು 81:2ಕೀರ್ತನೆಯನ್ನು ಎತ್ತಿರಿ; ದಮ್ಮಡಿಯನ್ನೂ ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ತನ್ನಿರಿ.
- Psalm 69:30 ಕೀರ್ತನೆಗಳು 69:30ದೇವರ ಹೆಸರನ್ನು ಹಾಡುತ್ತಾ ಸ್ತುತಿಸುವೆನು; ಸ್ತೋತ್ರದಿಂದ ಆತನನ್ನು ಘನಪಡಿ ಸುವೆನು.
- Psalm 57:8 ಕೀರ್ತನೆಗಳು 57:8ಎಚ್ಚರವಾಗು, ನನ್ನ ಘನವೇ; ಎಚ್ಚರ ವಾಗು, ವೀಣೆಯೇ, ಕಿನ್ನರಿಯೇ, ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.
- Psalm 33:2 ಕೀರ್ತನೆಗಳು 33:2ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ.
- Psalm 92:1–4 ಕೀರ್ತನೆಗಳು 92:1–4ಕರ್ತನನ್ನು ಕೊಂಡಾಡುವದೂ; ಮಹೋನ್ನತನೇ, ನಿನ್ನ ಹೆಸರನ್ನು ಕೀರ್ತಿಸುವದೂ ಬೆಳಿಗ್ಗೆ ನಿನ್ನ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ಯಲ್ಲಿ ನಿನ್ನ ನಂಬಿಗಸ್ತಿಕೆಯನ್ನೂ ಹತ್ತು ತಂತಿ ವೀಣೆ ಯಿಂದಲೂ ವಾದ್ಯದಿಂದಲೂ ಕಿನ್ನರಿಯ ಘನ ಸ್ವರ ದಿಂದಲೂ ತಿಳಿಸುವದು ಒಳ್ಳೇದು. ಕರ್ತನೇ, ನಿನ್ನ ಕ್ರಿಯೆಯಿಂದ ನನ್ನನ್ನು ಸಂತೋಷ ಪಡಿಸಿದ್ದೀ. ನಿನ್ನ ಕೈಕೆಲಸಗಳಲ್ಲಿ ನಾನು ಜಯ ಧ್ವನಿಗೈಯುತ್ತೇನೆ.
- Psalm 103:22 ಕೀರ್ತನೆಗಳು 103:22ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
- Judges 5:12 ನ್ಯಾಯಸ್ಥಾಪಕರು 5:12ಎಚ್ಚರವಾಗು, ಎಚ್ಚರ ವಾಗು, ದೆಬೋರಳೇ, ಎಚ್ಚರವಾಗು, ಎಚ್ಚರವಾಗು, ಹಾಡನ್ನು ಹಾಡು; ಬಾರಾಕನೇ; ಏಳು; ಅಬೀನೋವ ಮನ ಮಗನೇ, ನಿನ್ನನ್ನು ಸೆರೆಹಿಡಿದವರನ್ನು ಸೆರೆಯಾಗಿ ನಡಿಸು.