Psalms · chapter 108 · verse 3
Psalm 108:3 in Kannada
ಕರ್ತನೇ, ಜನರಲ್ಲಿ ನಿನ್ನನ್ನು ಕೊಂಡಾಡುವೆನು; ಜನಾಂಗಗಳಲ್ಲಿ ನಿನ್ನನ್ನು ಕೀರ್ತಿಸು ವೆನು.
Kartane, janaralli ninnannu kondaaduvenu; janaangagalalli ninnannu keertisu venu.
Psalm 108:3 in English
- King James Version (KJV)
- I will praise thee, O LORD, among the people: and I will sing praises unto thee among the nations.
- World English Bible (WEB)
- I will give thanks to you, LORD, among the nations. I will sing praises to you among the peoples.
- American Standard Version (ASV)
- I will give thanks unto thee, O Jehovah, among the peoples; And I will sing praises unto thee among the nations.
- Bible in Basic English (BBE)
- I will give you praise, O Lord, among the peoples; I will make melody to you among the nations.
- Darby Translation (DBY)
- I will give thee thanks among the peoples, O Jehovah; of thee will I sing psalms among the nations:
- Webster's Bible (WBS)
- I will praise thee, O LORD, among the people: and I will sing praises to thee among the nations.
- Young's Literal Translation (YLT)
- I thank Thee among peoples, O Jehovah, And I praise Thee among the nations.
Read in context
- 1ಓ ದೇವರೇ, ನನ್ನ ಹೃದಯವು ಸಿದ್ಧವಾಗಿದೆ; ನಾನು ನನ್ನ ಹೆಚ್ಚಳ ದೊಂದಿಗೆ ಹಾಡಿ ಕೀರ್ತಿಸುವೆನು.
- 2ವೀಣೆಯೇ, ಕಿನ್ನರಿಯೇ, ಎಚ್ಚರವಾಗು; ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.
- 3ಕರ್ತನೇ, ಜನರಲ್ಲಿ ನಿನ್ನನ್ನು ಕೊಂಡಾಡುವೆನು; ಜನಾಂಗಗಳಲ್ಲಿ ನಿನ್ನನ್ನು ಕೀರ್ತಿಸು ವೆನು.
- 4ಆಕಾಶಕ್ಕಿಂತ ನಿನ್ನ ಕರುಣೆಯೂ ಮೇಘಗಳನ್ನು ನಿಲುಕುವಂಥ ನಿನ್ನ ಸತ್ಯವೂ ದೊಡ್ಡದು.
- 5ದೇವರೇ, ಆಕಾಶಗಳ ಮೇಲೆ ನೀನು ಘನಹೊಂದು; ಭೂಮಿಯ ಮೇಲೆ ನಿನ್ನ ಮಹಿಮೆಯು ಇರಲಿ.
Cross references
- Psalm 22:27 ಕೀರ್ತನೆಗಳು 22:27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
- Psalm 22:22 ಕೀರ್ತನೆಗಳು 22:22ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
- Zephaniah 3:14 ಚೆಫನ್ಯ 3:14ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು.
- Psalm 117:1 ಕೀರ್ತನೆಗಳು 117:1ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
- Zephaniah 3:20 ಚೆಫನ್ಯ 3:20ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
- Psalm 138:4–5 ಕೀರ್ತನೆಗಳು 138:4–5ಓ ಕರ್ತನೇ, ನಿನ್ನ ಬಾಯಿಯ ಮಾತುಗಳನ್ನು ಕೇಳುವಾಗ ಭೂಮಿಯ ಅರಸರೆಲ್ಲರೂ ನಿನ್ನನ್ನು ಕೊಂಡಾಡುವರು. ಹೌದು, ಅವರು ಕರ್ತನ ಮಾರ್ಗಗಳಲ್ಲಿ ಕರ್ತನ ಘನವು ದೊಡ್ಡದೆಂದು ಹಾಡುವರು.
- Psalm 96:10 ಕೀರ್ತನೆಗಳು 96:10ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.