Psalms · chapter 108 · verse 5
Psalm 108:5 in Kannada
ದೇವರೇ, ಆಕಾಶಗಳ ಮೇಲೆ ನೀನು ಘನಹೊಂದು; ಭೂಮಿಯ ಮೇಲೆ ನಿನ್ನ ಮಹಿಮೆಯು ಇರಲಿ.
Devare, aakaashagala mele neenu ghanahondu; bhoomiya mele ninna mahimeyu irali.
Psalm 108:5 in English
- King James Version (KJV)
- Be thou exalted, O God, above the heavens: and thy glory above all the earth;
- World English Bible (WEB)
- Be exalted, God, above the heavens! Let your glory be over all the earth.
- American Standard Version (ASV)
- Be thou exalted, O God, above the heavens, And thy glory above all the earth.
- Bible in Basic English (BBE)
- Be lifted up, O God, higher than the heavens; let your glory be over all the earth.
- Darby Translation (DBY)
- Be thou exalted above the heavens, O God, and thy glory above all the earth.
- Webster's Bible (WBS)
- Be thou exalted, O God, above the heavens: and thy glory above all the earth;
- Young's Literal Translation (YLT)
- Be Thou exalted above the heavens, O God, And above all the earth Thy honour.
Read in context
- 3ಕರ್ತನೇ, ಜನರಲ್ಲಿ ನಿನ್ನನ್ನು ಕೊಂಡಾಡುವೆನು; ಜನಾಂಗಗಳಲ್ಲಿ ನಿನ್ನನ್ನು ಕೀರ್ತಿಸು ವೆನು.
- 4ಆಕಾಶಕ್ಕಿಂತ ನಿನ್ನ ಕರುಣೆಯೂ ಮೇಘಗಳನ್ನು ನಿಲುಕುವಂಥ ನಿನ್ನ ಸತ್ಯವೂ ದೊಡ್ಡದು.
- 5ದೇವರೇ, ಆಕಾಶಗಳ ಮೇಲೆ ನೀನು ಘನಹೊಂದು; ಭೂಮಿಯ ಮೇಲೆ ನಿನ್ನ ಮಹಿಮೆಯು ಇರಲಿ.
- 6ನಿನ್ನ ಪ್ರಿಯರು ಬಿಡುಗಡೆಯಾಗುವ ಹಾಗೆ ನಿನ್ನ ಬಲಗೈಯಿಂದ ರಕ್ಷಿಸಿ ನನಗೆ ಉತ್ತರ ಕೊಡು.
- 7ದೇವರು ತನ್ನ ಪರಿಶುದ್ಧತ್ವದಲ್ಲಿ ನುಡಿದಿದ್ದಾನೆ; ನಾನು ಉತ್ಸಾಹ ಪಡುವೆನು. ಶೆಕೆಮನ್ನು ಹಂಚುವೆನು, ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.
Cross references
- Psalm 57:5 ಕೀರ್ತನೆಗಳು 57:5ಓ ದೇವರೇ, ಆಕಾಶಗಳಿಗಿಂತ ನೀನು ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಮಹಿಮೆಯು ಇರಲಿ.
- Psalm 148:13 ಕೀರ್ತನೆಗಳು 148:13ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
- Matthew 6:9–10 ಮತ್ತಾಯನು 6:9–10ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.
- Psalm 57:11 ಕೀರ್ತನೆಗಳು 57:11ಓ ದೇವರೇ, ಆಕಾಶಕ್ಕಿಂತ ಉನ್ನತನಾಗು; ಭೂಮಿಯ ಮೇಲೆಲ್ಲಾ ನಿನ್ನ ಘನವು ಇರಲಿ.
- Psalm 21:13 ಕೀರ್ತನೆಗಳು 21:13ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.
- Psalm 8:1 ಕೀರ್ತನೆಗಳು 8:1ನಮ್ಮ ದೇವರಾದ ಓ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ.
- Psalm 72:19 ಕೀರ್ತನೆಗಳು 72:19ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
- 1 Chronicles 29:10–13 1 ಪೂರ್ವಕಾಲವೃತ್ತಾಂತ 29:10–13ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ. ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ. ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ. ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- Isaiah 6:3 ಯೆಶಾಯ 6:3ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.