Psalms · chapter 108 · verse 7
Psalm 108:7 in Kannada
ದೇವರು ತನ್ನ ಪರಿಶುದ್ಧತ್ವದಲ್ಲಿ ನುಡಿದಿದ್ದಾನೆ; ನಾನು ಉತ್ಸಾಹ ಪಡುವೆನು. ಶೆಕೆಮನ್ನು ಹಂಚುವೆನು, ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.
Devaru tanna parishuddhatvadalli nudididdaane; naanu utsaaha paduvenu. Shekemannu hanchuvenu, sukkotina taggannu alate maaduvenu.
Psalm 108:7 in English
- King James Version (KJV)
- God hath spoken in his holiness; I will rejoice, I will divide Shechem, and mete out the valley of Succoth.
- World English Bible (WEB)
- God has spoken from his sanctuary: “In triumph, I will divide Shechem, and measure out the valley of Succoth.
- American Standard Version (ASV)
- God hath spoken in his holiness: I will exult; I will divide Shechem, and mete out the valley of Succoth.
- Bible in Basic English (BBE)
- This is the word of the holy God: I will be glad; I will make Shechem a heritage, measuring out the valley of Succoth.
- Darby Translation (DBY)
- God hath spoken in his holiness: I will exult, I will divide Shechem, and mete out the valley of Succoth.
- Webster's Bible (WBS)
- God hath spoken in his holiness; I will rejoice, I will divide Shechem, and measure out the valley of Succoth.
- Young's Literal Translation (YLT)
- God hath spoken in His holiness: I exult, I apportion Shechem, And the valley of Succoth I measure,
Read in context
- 5ದೇವರೇ, ಆಕಾಶಗಳ ಮೇಲೆ ನೀನು ಘನಹೊಂದು; ಭೂಮಿಯ ಮೇಲೆ ನಿನ್ನ ಮಹಿಮೆಯು ಇರಲಿ.
- 6ನಿನ್ನ ಪ್ರಿಯರು ಬಿಡುಗಡೆಯಾಗುವ ಹಾಗೆ ನಿನ್ನ ಬಲಗೈಯಿಂದ ರಕ್ಷಿಸಿ ನನಗೆ ಉತ್ತರ ಕೊಡು.
- 7ದೇವರು ತನ್ನ ಪರಿಶುದ್ಧತ್ವದಲ್ಲಿ ನುಡಿದಿದ್ದಾನೆ; ನಾನು ಉತ್ಸಾಹ ಪಡುವೆನು. ಶೆಕೆಮನ್ನು ಹಂಚುವೆನು, ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.
- 8ಗಿಲ್ಯಾದ್ ನನ್ನದು; ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲಸ್ಥಾನವು; ಯೆಹೂದವು ನನ್ನ ರಾಜ ದಂಡವಾಗಿದೆ
- 9ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಏದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯದ ಮೇಲೆ ಜಯಧ್ವನಿಗೈಯುವೆನು.
Cross references
- 1 Peter 1:8 1 ಪೇತ್ರನು 1:8ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
- Joshua 20:7 ಯೆಹೋಶುವ 20:7ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯರ್ತ್ಬ ವನ್ನೂ ನೇಮಿಸಿದರು.
- 2 Peter 1:3–4 2 ಪೇತ್ರನು 1:3–4ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು. ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.
- 1 Peter 1:3 1 ಪೇತ್ರನು 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
- Judges 8:5–6 ನ್ಯಾಯಸ್ಥಾಪಕರು 8:5–6ಅವನು ಸುಖೋತಿನ ಮನುಷ್ಯರಿಗೆ--ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಅವರು ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ ಚಲ್ಮುನ್ನನನ್ನೂ ಹಿಂದಟ್ಟು ತ್ತೇನೆ ಅಂದನು. ಆದರೆ ಸುಖೋತಿನ ಪ್ರಧಾನರು ಅವನಿಗೆ--ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈ ವಶವಾಗಿದೆಯೋ ಅಂದರು.
- 2 Samuel 7:20–29 2 ಸಮುವೇಲನು 7:20–29ದಾವೀದನು ಇನ್ನು ನಿನಗೆ ಹೆಚ್ಚಾಗಿ ಹೇಳಿಕೊಳ್ಳುವದೇನಿದೆ? ನೀನು ನಿನ್ನ ದಾಸನನ್ನು ಬಲ್ಲೆ; ಕರ್ತನಾದ ದೇವರೇ, ನಿನ್ನ ವಾಕ್ಯದ ನಿಮಿತ್ತ ವಾಗಿಯೂ ನಿನ್ನ ಹೃದಯದ ಪ್ರಕಾರವಾಗಿಯೂ ನಿನ್ನ ದಾಸನಿಗೆ ತಿಳಿಯಮಾಡುವ ಹಾಗೆ ಈ ದೊಡ್ಡ ಕಾರ್ಯಗಳನ್ನೆಲ್ಲಾ ಮಾಡಿದಿ. ಆದದರಿಂದ ಓ ಕರ್ತನಾದ ದೇವರೇ, ನೀನು ಮಹತ್ವವುಳ್ಳವನಾಗಿದ್ದೀ; ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ. ಭೂಲೋಕದಲ್ಲಿ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಸಮಾನವಾದ ಜನಾಂಗ ಯಾವದು? ಅವರನ್ನು ಸ್ವಜನರಾಗಿ ವಿಮೋಚಿಸು ವಂತೆಯೂ ತನಗೆ ಹೆಸರನ್ನು ಪಡಕೊಳ್ಳುವಂತೆಯೂ ದೇವರು ಹೋದನು; ಅವರಿಗೋಸ್ಕರ ನಿನ್ನ ದೇಶಕ್ಕೆ, ಐಗುಪ್ತದಿಂದ ಜನಾಂಗಗಳಿಂದಲೂ ಅವರ ದೇವರು ಗಳಿಂದಲೂ ವಿಮೋಚಿಸಿದ ನಿನ್ನ ಜನರ ಮುಂದೆ ಈ ಮಹಾಭಯಂಕರವಾದ ಕಾರ್ಯಗಳನ್ನು ಮಾಡು ವದಕ್ಕಾಗಿಯೇ ದೇವರು ಹೋದನು. ಇಸ್ರಾ ಯೇಲ್ ಜನವನ್ನು ಸದಾಕಾಲಕ್ಕೂ ನಿನ್ನ ಜನರಾಗಿ ರುವ ಹಾಗೆ ನಿನಗೆ ಸ್ಥಿರಪಡಿಸಿಕೊಂಡಿದ್ದೀ; ಕರ್ತ ನಾದ ನೀನು ಅವರಿಗೆ ದೇವರಾಗಿದ್ದೀ. ಈಗ ಓ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು. ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ. ಸೈನ್ಯ ಗಳ ಓ ಕರ್ತನೇ, ಇಸ್ರಾಯೇಲಿನ ದೇವರೇ, ನಿನ್ನ ದಾಸನಿಗೆ--ನಾನು ನಿನಗೆ ಮನೆಯನ್ನು ಕಟ್ಟುವೆನೆಂದು ಪ್ರಕಟಮಾಡಿದ್ದರಿಂದ ನಿನ್ನನ್ನು ಕುರಿತು ಈ ಪ್ರಾರ್ಥನೆ ಯನ್ನು ಪ್ರಾರ್ಥಿಸುವದಕ್ಕೆ ನಿನ್ನ ದಾಸನ ಹೃದಯದಲ್ಲಿ ಉಂಟಾಯಿತು. ಈಗ ಓ ಕರ್ತನಾದ ದೇವರೇ, ನೀನೇ ದೇವರಾದಾತನು, ನಿನ್ನ ವಾಕ್ಯಗಳು ಸತ್ಯವು; ನಿನ್ನ ದಾಸನಿಗೆ ಈ ಒಳ್ಳೇದನ್ನು ವಾಗ್ದಾನಮಾಡಿದಿ.ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು. ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.
- Joshua 24:1 ಯೆಹೋಶುವ 24:1ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥ ರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರೆಸಿದನು. ಅವರು ದೇವರ ಮುಂದೆ ಬಂದು ನಿಂತರು.
- Psalm 16:9–11 ಕೀರ್ತನೆಗಳು 16:9–11ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು. ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ. ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Joshua 17:7 ಯೆಹೋಶುವ 17:7ಮನಸ್ಸೆಯ ಮೇರೆ ಯಾವದಂದರೆ; ಆಶೇರಿನಿಂದ ಶೆಕೆಮಿನ ಮುಂದಿರುವ ಮಿಕ್ಮೆತಾತಿಗೂ ಅಲ್ಲಿಂದ ಬಲ ಪಾರ್ಶ್ವವಾಗಿ ತಪ್ಪೂಹದ ನಿವಾಸಗಳಿಗೆ ಹೋಗುವದು.
- Psalm 89:35–36 ಕೀರ್ತನೆಗಳು 89:35–36ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು. ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
- Genesis 33:17 ಆದಿಕಾಂಡ 33:17ಯಾಕೋ ಬನು ಪ್ರಯಾಣಮಾಡಿ ಸುಕ್ಕೋತಿಗೆ ಹೋಗಿ ಮನೆಯನ್ನು ಕಟ್ಟಿಸಿಕೊಂಡನು; ಇದಲ್ಲದೆ ತನ್ನ ಮಂದೆಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು.
- Amos 4:2 ಆಮೋಸ 4:2ಕರ್ತನಾದ ದೇವರು ತನ್ನ ಪರಿಶುದ್ಧತ್ವದ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಅದೇನಂದರೆ--ಇಗೋ, ನಿಮ್ಮನ್ನು ಕೊಂಡಿಗ ಳಿಂದಲೂ ನಿಮ್ಮ ವಂಶಾವಳಿಯನ್ನು ವಿಾನಿನ ಗಾಳ ಗಳಿಂದಲೂ ತೆಗೆದುಹಾಕುವ ದಿವಸಗಳು ನಿಮ್ಮ ಮೇಲೆ ಬರುವವು.