Psalms · chapter 108 · verse 8
Psalm 108:8 in Kannada
ಗಿಲ್ಯಾದ್ ನನ್ನದು; ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲಸ್ಥಾನವು; ಯೆಹೂದವು ನನ್ನ ರಾಜ ದಂಡವಾಗಿದೆ
Gilyaad nannadu; manasse nannadu; ephraayaam nanna taleya balasthaanavu; yehoodavu nanna raaja dandavaagide
Psalm 108:8 in English
- King James Version (KJV)
- Gilead [is] mine; Manasseh [is] mine; Ephraim also [is] the strength of mine head; Judah [is] my lawgiver;
- World English Bible (WEB)
- Gilead is mine. Manasseh is mine. Ephraim also is my helmet. Judah is my scepter.
- American Standard Version (ASV)
- Gilead is mine; Manasseh is mine; Ephraim also is the defence of my head; Judah is my sceptre.
- Bible in Basic English (BBE)
- Gilead is mine; Manasseh is mine; Ephraim is the strength of my head; Judah is my law-giver;
- Darby Translation (DBY)
- Gilead is mine, Manasseh is mine, and Ephraim is the strength of my head; Judah is my law-giver;
- Webster's Bible (WBS)
- Gilead [is] mine; Manasseh [is] mine; Ephraim also [is] the strength of my head; Judah [is] my lawgiver;
- Young's Literal Translation (YLT)
- Mine [is] Gilead, mine [is] Manasseh, And Ephraim [is] the strength of my head, Judah [is] my lawgiver,
Read in context
- 6ನಿನ್ನ ಪ್ರಿಯರು ಬಿಡುಗಡೆಯಾಗುವ ಹಾಗೆ ನಿನ್ನ ಬಲಗೈಯಿಂದ ರಕ್ಷಿಸಿ ನನಗೆ ಉತ್ತರ ಕೊಡು.
- 7ದೇವರು ತನ್ನ ಪರಿಶುದ್ಧತ್ವದಲ್ಲಿ ನುಡಿದಿದ್ದಾನೆ; ನಾನು ಉತ್ಸಾಹ ಪಡುವೆನು. ಶೆಕೆಮನ್ನು ಹಂಚುವೆನು, ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.
- 8ಗಿಲ್ಯಾದ್ ನನ್ನದು; ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲಸ್ಥಾನವು; ಯೆಹೂದವು ನನ್ನ ರಾಜ ದಂಡವಾಗಿದೆ
- 9ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಏದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯದ ಮೇಲೆ ಜಯಧ್ವನಿಗೈಯುವೆನು.
- 10ಬಲ ವುಳ್ಳ ಪಟ್ಟಣಕ್ಕೆ ನನ್ನನ್ನು ಕರೆತರುವವನಾರು? ಏದೋಮಿನ ವರೆಗೆ ನನ್ನನ್ನು ನಡಿಸುವವನಾರು?
Cross references
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Psalm 122:5 ಕೀರ್ತನೆಗಳು 122:5ಅಲ್ಲಿ ನ್ಯಾಯತೀರ್ವಿಕೆಗೆ ಸಿಂಹಾಸನಗಳೂ ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ.
- 1 Samuel 28:4 1 ಸಮುವೇಲನು 28:4ಆಗ ಫಿಲಿಷ್ಟಿ ಯರು ಕೂಡಿಕೊಂಡು ಬಂದು ಶೂನೇಮಿನಲ್ಲಿ ದಂಡಿ ಳಿದರು. ಸೌಲನು ಎಲ್ಲಾ ಇಸ್ರಾಯೇಲ್ಯರನ್ನು ಕೂಡಿಸಿ ಕೊಂಡು ಗಿಲ್ಬೋವದಲ್ಲಿ ದಂಡಿಳಿದನು.
- 2 Samuel 2:8 2 ಸಮುವೇಲನು 2:8ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ
- Joshua 13:8–11 ಯೆಹೋಶುವ 13:8–11ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ: ಅರ್ನೋನ್ ನದೀ ತೀರದಲ್ಲಿರುವ ಅರೋಯೇರ್ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸನಾದ ಸೀಹೋನನಿಗೆ ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ