Psalms · chapter 109 · verse 10
Psalm 109:10 in Kannada
ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ.
Avana makkalu aledu aledu bhikshebedi tamma haalu sthalagalolaginda rottiyannu hudukali.
Psalm 109:10 in English
- King James Version (KJV)
- Let his children be continually vagabonds, and beg: let them seek [their bread] also out of their desolate places.
- World English Bible (WEB)
- Let his children be wandering beggars. Let them be sought from their ruins.
- American Standard Version (ASV)
- Let his children be vagabonds, and beg; And let them seek [their bread] out of their desolate places.
- Bible in Basic English (BBE)
- Let his children be wanderers, looking to others for their food; let them be sent away from the company of their friends.
- Darby Translation (DBY)
- Let his sons be vagabonds and beg, and let them seek [their bread] far from their desolate places;
- Webster's Bible (WBS)
- Let his children be continually vagabonds, and beg: let them seek [their bread] also out of their desolate places.
- Young's Literal Translation (YLT)
- And wander continually do his sons, Yea, they have begged, And have sought out of their dry places.
Read in context
- 8ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ.
- 9ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ.
- 10ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ.
- 11ಸಾಲಗಾರನು ಅವನಿಗೆ ಇರುವದನ್ನೆಲ್ಲಾ ದೋಚಿ ಕೊಳ್ಳಲಿ; ಅನ್ಯರು ಅವನ ಕಷ್ಟಾರ್ಜಿತವನ್ನು ಸುಲು ಕೊಳ್ಳಲಿ.
- 12ಅವನಿಗೆ ಕರುಣೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ಇಲ್ಲವೆ ದಿಕ್ಕಿಲ್ಲದ ಅವನ ಮಕ್ಕಳನ್ನು ಕರುಣಿಸುವವನು ಯಾವನೂ ಇಲ್ಲದೆ ಇರಲಿ.
Cross references
- Genesis 4:12–14 ಆದಿಕಾಂಡ 4:12–14ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು. ಆಗ ಕಾಯಿನನು ಕರ್ತನಿಗೆ--ನನ್ನ ಶಿಕ್ಷೆಯು ನಾನು ತಾಳಲಾರದಷ್ಟು ದೊಡ್ಡದಾಗಿದೆ. ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು.
- Psalm 37:25 ಕೀರ್ತನೆಗಳು 37:25ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ.
- Psalm 59:15 ಕೀರ್ತನೆಗಳು 59:15ಅವರು ಊಟಕ್ಕಾಗಿ ಅಲೆದಾಡಲಿ; ತೃಪ್ತಿ ಯಾಗದೆ ಗುಣಗುಟ್ಟಲಿ.
- 2 Kings 5:27 2 ಅರಸುಗಳು 5:27ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
- Isaiah 16:2 ಯೆಶಾಯ 16:2ಗೂಡಿನಿಂದ ಹೊರಗೆ ಬಂದ ಹಕ್ಕಿಗಳು ಅಲೆದಾಡುವ ಹಾಗೆ ಮೋವಾಬಿನ ಕುಮಾರ್ತೆಯರು ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಇರುವರು.
- Job 24:8–12 ಯೋಬನು 24:8–12ಬೆಟ್ಟಗಳ ಮಳೆಯಿಂದ ತೊಯ್ದಿ ದ್ದಾರೆ; ಆಶ್ರಯವಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುತ್ತಾರೆ. ದಿಕ್ಕಿಲ್ಲದವರನ್ನು ತಾಯಿಯ ಮೊಲೆಯಿಂದ ಕಸಕೊಳ್ಳುತ್ತಾರೆ; ಬಡವನಿಂದ ಒತ್ತೆಯಾಗಿ ತಕ್ಕೊಳ್ಳು ತ್ತಾರೆ. ವಸ್ತ್ರವಿಲ್ಲದೆ ಬೆತ್ತಲೆಯಾಗಿರುವವರನ್ನು ತಿರು ಗಾಡಿಸುತ್ತಾರೆ; ಹಸಿದವರು ಸೂಡುಗಳನ್ನು ಹೊರು ತ್ತಾರೆ ಅವರ ಗೋಡೆಗಳ ನಡುವೆ ಇದ್ದುಕೊಂಡು ಎಣ್ಣೆಯನ್ನು ತೆಗೆಯುತ್ತಾರೆ; ತೊಟ್ಟಿಗಳನ್ನು ತುಳಿದು ದಾಹಪಡುತ್ತಾರೆ. ಪಟ್ಟಣದೊಳಗಿಂದ ಮನುಷ್ಯರು ನರಳುತ್ತಾರೆ; ಗಾಯಪಟ್ಟವರ ಪ್ರಾಣವು ಕೂಗುತ್ತದೆ; ಆದರೂ ದೇವರು ತಪ್ಪುಹೊರಿಸುವದಿಲ್ಲ.
- Job 30:3–9 ಯೋಬನು 30:3–9ಕೊರತೆ ಯಿಂದಲೂ ಬರದಿಂದಲೂ ಒಂಟಿಗರಾಗಿ ಪೂರ್ವ ದಲ್ಲಿ ಹಾಳೂ ಬೈಲೂ ಆದ ಅರಣ್ಯಕ್ಕೆ ಓಡುತ್ತಾರೆ; ಪೊದೆಯ ಹತ್ತಿರ ಉಪ್ಪಿನಸೊಪ್ಪು ಕೀಳುವವರಿಗೆ ಜಾಲಿಯ ಬೇರುಗಳೇ ಅವರ ರೊಟ್ಟಿ. ಜನರಿಂದ ಅವರನ್ನು ಹೊರಗೆ ಹಾಕುತ್ತಾರೆ; (ಕಳ್ಳರ ಹಿಂಡಿನಂತೆ ಅವರ ಹಿಂದೆ ಕೂಗುತ್ತಾರೆ). ಭಯಂಕರವಾದ ತಗ್ಗು ಗಳ ಸಂದುಗಳಲ್ಲಿಯೂ ಭೂಮಿಯ ಗುಹೆಗಳಲ್ಲಿಯೂ ಬಂಡೆಗಳಲ್ಲಿಯೂ ವಾಸವಾಗಿರಬೇಕು. ಪೊದೆಗಳ ನಡುವೆ ಕೂಗುತ್ತಾರೆ; ತುರಿಚಿಗಳ ಕೆಳಗೆ ಕೂಡುತ್ತಾರೆ. ಹುಚ್ಚರ ಮಕ್ಕಳಾಗಿಯೂ ಹೌದು, ಕೆಳಮಟ್ಟದವರ ಮಕ್ಕಳಾಗಿಯೂ ಇದ್ದರು. ಆದರೆ ಈಗ ನಾನು ಅವರ ಹಾಸ್ಯದ ರಾಗವೂ ಹೌದು, ಅವರಿಗೆ ಗಾದೆಯೂ ಆದೆನು.
- 2 Samuel 3:29 2 ಸಮುವೇಲನು 3:29ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.