Psalms · chapter 109 · verse 11
Psalm 109:11 in Kannada
ಸಾಲಗಾರನು ಅವನಿಗೆ ಇರುವದನ್ನೆಲ್ಲಾ ದೋಚಿ ಕೊಳ್ಳಲಿ; ಅನ್ಯರು ಅವನ ಕಷ್ಟಾರ್ಜಿತವನ್ನು ಸುಲು ಕೊಳ್ಳಲಿ.
Saalagaaranu avanige iruvadannellaa dochi kollali; anyaru avana kashtaarjitavannu sulu kollali.
Psalm 109:11 in English
- King James Version (KJV)
- Let the extortioner catch all that he hath; and let the strangers spoil his labour.
- World English Bible (WEB)
- Let the creditor seize all that he has. Let strangers plunder the fruit of his labor.
- American Standard Version (ASV)
- Let the extortioner catch all that he hath; And let strangers make spoil of his labor.
- Bible in Basic English (BBE)
- Let his creditor take all his goods; and let others have the profit of his work.
- Darby Translation (DBY)
- Let the usurer cast the net over all that he hath, and let strangers despoil his labour;
- Webster's Bible (WBS)
- Let the extortioner catch all that he hath; and let strangers spoil his labor.
- Young's Literal Translation (YLT)
- An exactor layeth a snare for all that he hath, And strangers spoil his labour.
Read in context
- 9ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ.
- 10ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ.
- 11ಸಾಲಗಾರನು ಅವನಿಗೆ ಇರುವದನ್ನೆಲ್ಲಾ ದೋಚಿ ಕೊಳ್ಳಲಿ; ಅನ್ಯರು ಅವನ ಕಷ್ಟಾರ್ಜಿತವನ್ನು ಸುಲು ಕೊಳ್ಳಲಿ.
- 12ಅವನಿಗೆ ಕರುಣೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ಇಲ್ಲವೆ ದಿಕ್ಕಿಲ್ಲದ ಅವನ ಮಕ್ಕಳನ್ನು ಕರುಣಿಸುವವನು ಯಾವನೂ ಇಲ್ಲದೆ ಇರಲಿ.
- 13ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
Cross references
- Job 5:5 ಯೋಬನು 5:5ಹಸಿದವನು ಅವನ ಪೈರನ್ನು ತಿನ್ನುವನು, ಮುಳ್ಳುಗಳೊಳಗಿಂದಲೂ ಅದನ್ನು ತೆಗೆದುಕೊಳ್ಳು ವನು; ಕೊಳ್ಳೆಗಾರನು ಅವರ ಆಸ್ತಿಯನ್ನು ನುಂಗಿಬಿಡು ವನು.
- Deuteronomy 28:29 ಧರ್ಮೋಪದೇಶಕಾಂಡ 28:29ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ.
- Job 18:9–19 ಯೋಬನು 18:9–19ನೇಣು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವದು; ಕಳ್ಳನು ಅವನ ಮೇಲೆ ಬಲಗೊಳ್ಳುವನು. ಅವನ ಪಾಶವು ಭೂಮಿ ಯಲ್ಲಿಯೂ ಅವನ ಕೊಂಡಿಯು ಹಾದಿಯಲ್ಲಿಯೂ ಇಡಲ್ಪಟ್ಟಿದೆ. ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ ಅವನ ಕಾಲುಗಳನ್ನು ಎಬ್ಬಿಸುತ್ತವೆ. ಅವನ ಬಲವು ಕುಸಿಯುವುದು, ನಾಶನವು ಅವನ ಬಳಿಯಲ್ಲಿ ಸಿದ್ಧವಾಗಿರುವದು. ಅವನ ಚರ್ಮದ ಬಲವನ್ನು ತಿನ್ನುವನು; ಮರಣದ ಚೊಚ್ಟಲ ಮಗನು ಅವನ ಬಲವನ್ನು ತಿನ್ನುವನು. ಅವನ ಭರವಸವು ಅವನ ಗುಡಾರದೊಳಗಿಂದ ಕೀಳಲ್ಪಡುವುದು; ಅದು ಅವ ನನ್ನು ದಿಗಿಲುಗಳ ಅರಸನ ಬಳಿಗೆ ನಡಿಸುವದು. ಅವನಿಗಿಲ್ಲದ ಅವನ ಗುಡಾರದಲ್ಲಿ ಅದು ವಾಸಿ ಸುವುದು; ಅವನ ನಿವಾಸದ ಮೇಲೆ ಗಂಧಕ ಚದುರಿ ಬರುವದು. ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು; ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು. ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು. ಅವನ ಜನರಲ್ಲಿ ಅವನಿಗೆ ಮಗನೂ ಇಲ್ಲ, ಮೊಮ್ಮಗನೂ ಇಲ್ಲ; ಅವನ ನಿವಾಸಗಳಲ್ಲಿ ಉಳಿ ದವನೂ ಇಲ್ಲ.
- Deuteronomy 28:50–51 ಧರ್ಮೋಪದೇಶಕಾಂಡ 28:50–51ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು. ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.
- Deuteronomy 28:33–34 ಧರ್ಮೋಪದೇಶಕಾಂಡ 28:33–34ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ. ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ.
- Job 20:18 ಯೋಬನು 20:18ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ.
- Judges 6:3–6 ನ್ಯಾಯಸ್ಥಾಪಕರು 6:3–6ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು ಗಾಜಾದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿದನ ಕತ್ತೆಗಳಾದರೂ ಉಳಿಯ ಗೊಡಿಸಲಿಲ್ಲ. ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು. ಆದಕಾರಣ ಇಸ್ರಾಯೇಲ್ಯರು ಮಿದ್ಯಾನ್ಯರಿಂದ ಬಹಳ ಕುಗ್ಗಿಹೋದರು. ಆಗ ಇಸ್ರಾ ಯೇಲ್ ಮಕ್ಕಳು ಕರ್ತನಿಗೆ ಕೂಗಿಕೊಂಡರು.