Psalms · chapter 109 · verse 14
Psalm 109:14 in Kannada
ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ.
Avana tandegala akramavu kartana munde jnyaapakavaagali; avana taayiya paapavu alidu hogadirali.
Psalm 109:14 in English
- King James Version (KJV)
- Let the iniquity of his fathers be remembered with the LORD; and let not the sin of his mother be blotted out.
- World English Bible (WEB)
- Let the iniquity of his fathers be remembered by the LORD. Don’t let the sin of his mother be blotted out.
- American Standard Version (ASV)
- Let the iniquity of his fathers be remembered with Jehovah; And let not the sin of his mother be blotted out.
- Bible in Basic English (BBE)
- Let the Lord keep in mind the wrongdoing of his fathers; and may the sin of his mother have no forgiveness.
- Darby Translation (DBY)
- Let the iniquity of his fathers be remembered with Jehovah, and let not the sin of his mother be blotted out;
- Webster's Bible (WBS)
- Let the iniquity of his fathers be remembered with the LORD; and let not the sin of his mother be blotted out.
- Young's Literal Translation (YLT)
- The iniquity of his fathers Is remembered unto Jehovah, And the sin of his mother is not blotted out.
Read in context
- 12ಅವನಿಗೆ ಕರುಣೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ಇಲ್ಲವೆ ದಿಕ್ಕಿಲ್ಲದ ಅವನ ಮಕ್ಕಳನ್ನು ಕರುಣಿಸುವವನು ಯಾವನೂ ಇಲ್ಲದೆ ಇರಲಿ.
- 13ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
- 14ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ.
- 15ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ.
- 16ಅವನು ಕರುಣೆ ತೋರಿಸುವದನ್ನು ಮರೆತು ಹೃದಯದಲ್ಲಿ ನೊಂದವ ರನ್ನು ಕೊಲ್ಲುವದಕ್ಕೂ ಬಡವನನ್ನೂ ಕೊರತೆಯುಳ್ಳ ವವನ್ನೂ ಹಿಂಸಿಸಿದನು.
Cross references
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Nehemiah 4:5 ನೆಹೆಮೀಯ 4:5ಅವರು ಕಟ್ಟುವವರ ಮುಂದೆ ನಿನಗೆ ಕೋಪ ಎಬ್ಬಿಸಿದ್ದರಿಂದ ನೀನು ಅವರ ಅಕ್ರಮವನ್ನು ಮುಚ್ಚಬೇಡ. ಅವರ ಪಾಪವು ನಿನ್ನ ಮುಂದೆ ಅಳಿಸಲ್ಪಡದೆ ಇರಲಿ.
- Jeremiah 18:23 ಯೆರೆಮೀಯ 18:23ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.
- 2 Kings 11:1 2 ಅರಸುಗಳು 11:1ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ನೋಡಿ ಎದ್ದು ರಾಜ ಸಂತಾನದವರನ್ನೆಲ್ಲಾ ನಾಶಮಾಡಿದಳು.
- 2 Samuel 21:8–9 2 ಸಮುವೇಲನು 21:8–9ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರ ಮಕ್ಕಳಾದ ಅರ್ಮೋನೀಯನ್ನೂ ಮೆಫೀಬೋ ಶೆತ ನನ್ನೂ ಸೌಲನ ಮಗಳಾಗಿರುವ ವಿಾಕಲಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರೀಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡುಕೊಂಡು ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಕರ್ತನ ಮುಂದೆ ಬೆಟ್ಟದ ಮೇಲೆ ಗಲ್ಲಿಗೆ ಹಾಕಿದರು. ಹಾಗೆಯೇ ಈ ಏಳು ಮಂದಿಯೂ ಒಂದೇ ಸಾರಿ ಬಿದ್ದರು. ಜವೆ ಗೋಧಿಯ ಸುಗ್ಗಿಯ ದಿನದ ಪ್ರಾರಂಭದಲ್ಲಿ ಅವರು ಕೊಂದುಹಾಕಲ್ಪಟ್ಟರು.
- 2 Kings 9:27 2 ಅರಸುಗಳು 9:27ಯೆಹೂದದ ಅರಸ ನಾದ ಅಹಜ್ಯನು ಇದನ್ನು ನೋಡಿದಾಗ ಅವನು ತೋಟದ ಮನೆಯ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ--ರಥದಲ್ಲಿ ಅವ ನನ್ನು ಸಹ ಸಂಹರಿಸಿರಿ ಅಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿ ಹೋಗುವ ಮಾರ್ಗದಲ್ಲಿ ಹೊಡೆದರು. ಅವನು ಮೆಗಿದ್ದೋನಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.
- 2 Samuel 21:1 2 ಸಮುವೇಲನು 21:1ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.
- 2 Kings 8:27 2 ಅರಸುಗಳು 8:27ಅವನು ಅಹಾಬನ ಮನೆಯ ಮಾರ್ಗದಲ್ಲಿ ನಡೆದು ಅಹಾಬನ ಮನೆಯವರ ಹಾಗೆ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಯಾಕಂದರೆ ಅವನು ಅಹಾಬನ ಅಳಿಯನಾಗಿದ್ದನು.
- Isaiah 43:25 ಯೆಶಾಯ 43:25ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
- Leviticus 26:39 ಯಾಜಕಕಾಂಡ 26:39ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.
- Matthew 23:31–36 ಮತ್ತಾಯನು 23:31–36ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ. ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ? ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
- 2 Kings 10:13–14 2 ಅರಸುಗಳು 10:13–14ಯೆಹೂ ದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ--ನೀವು ಯಾರು ಅಂದನು. ಅದಕ್ಕವರು--ನಾವು ಅಹಜ್ಯನ ಸಹೋದರರು; ಅರಸನ ಮಕ್ಕ ಳನ್ನೂ ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತೇವೆ ಅಂದರು. ಆಗ ಅವನು ಅವರನ್ನು ಜೀವದಿಂದ ಹಿಡಿಯಿರಿ ಎಂದು ಅವನು ಹೇಳಿದ್ದರಿಂದ ಅವರು ಇವರನ್ನು ಜೀವದಿಂದ ಹಿಡಿದು ಉಣ್ಣೆ ಕತ್ತರಿಸುವ ಮನೆಯ ಕುಣಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ಉಳಿಸಲಿಲ್ಲ.