Psalms · chapter 109 · verse 15
Psalm 109:15 in Kannada
ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ.
Avu yaavaagaloo kartana munde irali; aatanu avana jnyaapakavannu bhoomiyolaginda kadidubidali.
Psalm 109:15 in English
- King James Version (KJV)
- Let them be before the LORD continually, that he may cut off the memory of them from the earth.
- World English Bible (WEB)
- Let them be before the LORD continually, that he may cut off their memory from the earth;
- American Standard Version (ASV)
- Let them be before Jehovah continually, That he may cut off the memory of them from the earth;
- Bible in Basic English (BBE)
- Let them be ever before the eyes of the Lord, so that the memory of them may be cut off from the earth.
- Darby Translation (DBY)
- Let them be before Jehovah continually, that he may cut off the memory of them from the earth:
- Webster's Bible (WBS)
- Let them be before the LORD continually, that he may cut off the memory of them from the earth.
- Young's Literal Translation (YLT)
- They are before Jehovah continually, And He cutteth off from earth their memorial.
Read in context
- 13ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
- 14ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ.
- 15ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ.
- 16ಅವನು ಕರುಣೆ ತೋರಿಸುವದನ್ನು ಮರೆತು ಹೃದಯದಲ್ಲಿ ನೊಂದವ ರನ್ನು ಕೊಲ್ಲುವದಕ್ಕೂ ಬಡವನನ್ನೂ ಕೊರತೆಯುಳ್ಳ ವವನ್ನೂ ಹಿಂಸಿಸಿದನು.
- 17ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.
Cross references
- Psalm 34:16 ಕೀರ್ತನೆಗಳು 34:16ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ.
- Psalm 90:8 ಕೀರ್ತನೆಗಳು 90:8ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ.
- Job 18:17 ಯೋಬನು 18:17ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು.
- Psalm 51:9 ಕೀರ್ತನೆಗಳು 51:9ನನ್ನ ಪಾಪಗಳನ್ನು ನೋಡದಂತೆ ನೀನು ವಿಮುಖನಾಗು; ನನ್ನ ಅಕ್ರಮಗಳನ್ನೆಲ್ಲಾ ಅಳಿಸಿ ಬಿಡು.
- Isaiah 65:15 ಯೆಶಾಯ 65:15ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
- Deuteronomy 32:34 ಧರ್ಮೋಪದೇಶಕಾಂಡ 32:34ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ?
- Jeremiah 2:22 ಯೆರೆಮೀಯ 2:22ನೀನು ಸೌಳಿನಿಂದ ತೊಳಕೊಂಡರೂ ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ ಎಂದು ಕರ್ತನಾದ ದೇವರು ಅನ್ನುತ್ತಾನೆ.
- Psalm 109:13 ಕೀರ್ತನೆಗಳು 109:13ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
- Amos 8:7 ಆಮೋಸ 8:7ಕರ್ತನು ಯಾಕೋಬಿನ ಹೆಚ್ಚಳದ ಮೇಲೆ ಆಣೆಯಿಟ್ಟುಕೊಂಡು ಹೇಳುವದೇನಂದರೆ--ನಿಶ್ಚಯ ವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವದಿಲ್ಲ.
- Hosea 7:2 ಹೋಶೇಯ 7:2ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕಮಾಡು ತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನಸಿಕೊಳ್ಳು ವದಿಲ್ಲ; ಈಗ ಅವರ ಸ್ವಂತ ಕೃತ್ಯಗಳು ಅವರನ್ನು ಸುತ್ತಿಕೊಂಡಿವೆ; ಅವು ನನ್ನ ಮುಖದ ಮುಂದೆ ಇವೆ.