Psalms · chapter 109 · verse 16
Psalm 109:16 in Kannada
ಅವನು ಕರುಣೆ ತೋರಿಸುವದನ್ನು ಮರೆತು ಹೃದಯದಲ್ಲಿ ನೊಂದವ ರನ್ನು ಕೊಲ್ಲುವದಕ್ಕೂ ಬಡವನನ್ನೂ ಕೊರತೆಯುಳ್ಳ ವವನ್ನೂ ಹಿಂಸಿಸಿದನು.
Avanu karune torisuvadannu maretu hrudayadalli nondava rannu kolluvadakkoo badavanannoo korateyulla vavannoo hinsisidanu.
Psalm 109:16 in English
- King James Version (KJV)
- Because that he remembered not to shew mercy, but persecuted the poor and needy man, that he might even slay the broken in heart.
- World English Bible (WEB)
- because he didn’t remember to show kindness, but persecuted the poor and needy man, the broken in heart, to kill them.
- American Standard Version (ASV)
- Because he remembered not to show kindness, But persecuted the poor and needy man, And the broken in heart, to slay [them].
- Bible in Basic English (BBE)
- Because he had no mercy, but was cruel to the low and the poor, designing the death of the broken-hearted.
- Darby Translation (DBY)
- Because he remembered not to shew kindness, but persecuted the afflicted and needy man, and the broken in heart, to slay him.
- Webster's Bible (WBS)
- Because that he remembered not to show mercy, but persecuted the poor and needy man, that he might even slay the broken in heart.
- Young's Literal Translation (YLT)
- Because that he hath not remembered to do kindness, And pursueth the poor man and needy, And the smitten of heart — to slay,
Read in context
- 14ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ.
- 15ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ.
- 16ಅವನು ಕರುಣೆ ತೋರಿಸುವದನ್ನು ಮರೆತು ಹೃದಯದಲ್ಲಿ ನೊಂದವ ರನ್ನು ಕೊಲ್ಲುವದಕ್ಕೂ ಬಡವನನ್ನೂ ಕೊರತೆಯುಳ್ಳ ವವನ್ನೂ ಹಿಂಸಿಸಿದನು.
- 17ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.
- 18ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ.
Cross references
- Psalm 34:18 ಕೀರ್ತನೆಗಳು 34:18ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ.
- Psalm 37:14 ಕೀರ್ತನೆಗಳು 37:14ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ.
- Matthew 18:33–35 ಮತ್ತಾಯನು 18:33–35ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೇ ಸೇವಕನ ಮೇಲೆ ಕರುಣೆಯನ್ನು ತೋರಿಸಬೇಕಾಗಿ ತ್ತಲ್ಲವೇ ಎಂದು ಹೇಳಿದನು. ಅವನ ಧಣಿಯು ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅವನನ್ನು ಸಂಕಟಪಡಿಸುವವರಿಗೆ ಒಪ್ಪಿಸಿದನು.ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು. ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- Job 19:21–22 ಯೋಬನು 19:21–22ನನ್ನ ಸ್ನೇಹಿತರಾದ ನೀವೇ ನನ್ನನ್ನು ಕನಿಕರಿಸಿರಿ, ನನ್ನನ್ನು ಕನಿಕರಿಸಿರಿ; ಯಾಕಂದರೆ ದೇವರ ಕೈ ನನ್ನನ್ನು ಮುಟ್ಟಿದೆ. ದೇವರ ಹಾಗೆ ನೀವು ಯಾಕೆ ನನ್ನನ್ನು ಹಿಂಸಿಸಿ; ನನ್ನ ಮಾಂಸದಿಂದ ತೃಪ್ತಿಯಾಗದೆ ಇದ್ದೀರಿ.
- Mark 14:34–36 ಮಾರ್ಕನು 14:34–36ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು. ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿದನು. ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.
- 2 Samuel 16:11–12 2 ಸಮುವೇಲನು 16:11–12ದಾವೀದನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ--ಇಗೋ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ ಎಷ್ಟೋ ಅಧಿಕವಾಗಿ ಈ ಬೆನ್ಯಾವಿಾನ್ಯನಾದವನು ಹೀಗೆ ಮಾಡುವದು ಯಾವ ದೊಡ್ಡಮಾತು? ಅವ ನನ್ನು ಬಿಟ್ಟುಬಿಡಿರಿ; ಅವನು ದೂಷಿಸಲಿ; ಯಾಕಂದರೆ ಕರ್ತನು ಅವನಿಗೆ ಹಾಗೆಯೇ ಹೇಳಿದ್ದಾನೆ. ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.
- Psalm 69:20–29 ಕೀರ್ತನೆಗಳು 69:20–29ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ. ನನ್ನ ಆಹಾರಕ್ಕಾಗಿ ಕಹಿಯಾದದನ್ನು ಕೊಟ್ಟರು; ನನಗೆ ದಾಹವಾದಾಗ ಹುಳಿರಸವನ್ನು ಕುಡಿಯ ಕೊಟ್ಟರು. ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ. ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು. ಅವರ ಮೇಲೆ ನಿನ್ನ ರೋಷವನ್ನು ಹೊಯ್ಯಿ; ನಿನ್ನ ಕೋಪದ ಉರಿಯು ಅವರನ್ನು ಹಿಡಿಯಲಿ. ಅವರ ವಾಸಸ್ಥಳವು ನಾಶವಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ. ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ. ಅವರ ಅಕ್ರಮಕ್ಕೆ ಅಕ್ರಮವನ್ನು ಸೇರಿಸು; ಅವರು ನಿನ್ನ ನೀತಿಯಲ್ಲಿ ಸೇರದೆ ಇರಲಿ. ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ. ಆದರೆ ನಾನು ದೀನನಾಗಿಯೂ ವ್ಯಸನವುಳ್ಳವನಾಗಿಯೂ ಇದ್ದೇನೆ; ಓ ದೇವರೇ, ನಿನ್ನ ರಕ್ಷಣೆಯು ನನ್ನನ್ನು ಉನ್ನತದಲ್ಲಿರಿಸಲಿ.
- Job 19:2–3 ಯೋಬನು 19:2–3ಎಷ್ಟರ ವರೆಗೆ ನನ್ನ ಪ್ರಾಣ ವನ್ನು ನೋಯಿಸಿ, ನನ್ನನ್ನು ಮಾತುಗಳಿಂದ ಜಜ್ಜುವಿರಿ? ಈಗ ಹತ್ತು ಸಾರಿ ನನ್ನನ್ನು ಅವಮಾನಪಡಿಸಿದಿರಿ; ನೀವು ನನಗೆ ಅನ್ಯರಂತೆ ಮಾಡುವುದಕ್ಕೆ ನಾಚಿಕೆಪಡು ವದಿಲ್ಲ.
- Psalm 37:32 ಕೀರ್ತನೆಗಳು 37:32ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.
- Matthew 5:7 ಮತ್ತಾಯನು 5:7ಕರುಣೆಯುಳ್ಳವರು ಧನ್ಯರು; ಯಾಕಂದರೆ ಅವರು ಕರುಣೆ ಹೊಂದುವರು.
- Psalm 10:2 ಕೀರ್ತನೆಗಳು 10:2ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.