Psalms · chapter 109 · verse 17
Psalm 109:17 in Kannada
ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.
Avanu shaapavannu preeti maadidanu; adu avanige barali. Aasheervaadakke mechchalilla; adu avanige dooravaagirali.
Psalm 109:17 in English
- King James Version (KJV)
- As he loved cursing, so let it come unto him: as he delighted not in blessing, so let it be far from him.
- World English Bible (WEB)
- Yes, he loved cursing, and it came to him. He didn’t delight in blessing, and it was far from him.
- American Standard Version (ASV)
- Yea, he loved cursing, and it came unto him; And he delighted not in blessing, and it was far from him.
- Bible in Basic English (BBE)
- As he took pleasure in cursing, so let it come on him; and as he had no delight in blessing, let it be far from him.
- Darby Translation (DBY)
- And he loved cursing; so let it come unto him. And he delighted not in blessing; and let it be far from him.
- Webster's Bible (WBS)
- As he loved cursing, so let it come to him: as he delighted not in blessing, so let it be far from him.
- Young's Literal Translation (YLT)
- And he loveth reviling, and it meeteth him, And he hath not delighted in blessing, And it is far from him.
Read in context
- 15ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ.
- 16ಅವನು ಕರುಣೆ ತೋರಿಸುವದನ್ನು ಮರೆತು ಹೃದಯದಲ್ಲಿ ನೊಂದವ ರನ್ನು ಕೊಲ್ಲುವದಕ್ಕೂ ಬಡವನನ್ನೂ ಕೊರತೆಯುಳ್ಳ ವವನ್ನೂ ಹಿಂಸಿಸಿದನು.
- 17ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.
- 18ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ.
- 19ಅದು ಅವ ನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ ಯಾವಾ ಗಲೂ ನಡುವಿಗೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ.
Cross references
- Matthew 7:2 ಮತ್ತಾಯನು 7:2ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
- Proverbs 14:14 ಜ್ಞಾನೋಕ್ತಿಗಳು 14:14ಹೃದಯದಲ್ಲಿ ಹಿಂಜರಿಯುವವನು ತನ್ನ ಸ್ವಂತ ಮಾರ್ಗಗಳಿಂದ ತುಂಬಿಕೊಳ್ಳುವನು; ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.
- Ezekiel 35:6 ಯೆಹೆಜ್ಕೇಲನು 35:6ಆದದರಿಂದ ದೇವರಾದ ಕರ್ತನು ಹೇಳುತ್ತಾನೆ-- ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು; ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟು ವದು; ನೀನು ರಕ್ತಸುರಿಸುವದಕ್ಕೆ ಹೇಸದೆ ಹೋದ ಕಾರಣ ರಕ್ತಪ್ರವಾಹವೇ ನಿನ್ನ ಬೆನ್ನು ಹತ್ತುವದು.
- Psalm 52:4–5 ಕೀರ್ತನೆಗಳು 52:4–5ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ. ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
- Psalm 59:12–13 ಕೀರ್ತನೆಗಳು 59:12–13ಅವರ ಬಾಯಿಂದ ಬರುವ ಪಾಪಕ್ಕೂ ಅವರ ತುಟಿಗಳ ಮಾತಿಗೂ ಅವರು ನುಡಿಯುವ ಶಾಪಕ್ಕೋಸ್ಕರವೂ ಸುಳ್ಳುಗಳಿಗೋಸ್ಕರವೂ ಅವರ ಅಹಂಕಾರದಲ್ಲಿ ಸಿಕ್ಕಿಬೀಳಲಿ. ಕೋಪದಿಂದ ಅವ ರನ್ನು ದಹಿಸಿಬಿಡು, ಅವರು ಇಲ್ಲದಂತೆ ಸಂಹರಿಸು; ಆಗ ದೇವರು ಯಾಕೋಬನಲ್ಲಿ ಭೂಮಿಯ ಕೊನೆ ಗಳವರೆಗೆ ಆಳುವಾತನಾಗಿದ್ದಾನೆಂದು ತಿಳುಕೊಳ್ಳು ವರು. ಸೆಲಾ.
- 2 Thessalonians 2:10–11 2 ಥೆಸಲೊನೀಕದವರಿಗೆ 2:10–11ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
- Revelation 16:6 ಪ್ರಕಟನೆ 16:6ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.