Psalms · chapter 109 · verse 2
Psalm 109:2 in Kannada
ದುಷ್ಟನ ಬಾಯಿ ಯನ್ನೂ ಮೋಸದ ಬಾಯಿಯನ್ನೂ ನನಗೆ ವಿರೋಧ ವಾಗಿ ತೆರೆದಿವೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ.
Dushtana baayi yannoo mosada baayiyannoo nanage virodha vaagi teredive; sullina naaligeyinda nanage virodhavaagi maataadiddaare.
Psalm 109:2 in English
- King James Version (KJV)
- For the mouth of the wicked and the mouth of the deceitful are opened against me: they have spoken against me with a lying tongue.
- World English Bible (WEB)
- for they have opened the mouth of the wicked and the mouth of deceit against me. They have spoken to me with a lying tongue.
- American Standard Version (ASV)
- For the mouth of the wicked and the mouth of deceit have they opened against me: They have spoken unto me with a lying tongue.
- Bible in Basic English (BBE)
- For the mouth of the sinner is open against me in deceit: his tongue has said false things against me.
- Darby Translation (DBY)
- For the mouth of the wicked [man] and the mouth of deceit are opened against me: they have spoken against me with a lying tongue,
- Webster's Bible (WBS)
- For the mouth of the wicked and the mouth of the deceitful are opened against me: they have spoken against me with a lying tongue.
- Young's Literal Translation (YLT)
- For the mouth of wickedness, and the mouth of deceit, Against me they have opened, They have spoken with me — A tongue of falsehood, and words of hatred!
Read in context
- 1ನನ್ನ ಸ್ತೋತ್ರದ ದೇವರೇ, ಮೌನವಾಗಿರಬೇಡ.
- 2ದುಷ್ಟನ ಬಾಯಿ ಯನ್ನೂ ಮೋಸದ ಬಾಯಿಯನ್ನೂ ನನಗೆ ವಿರೋಧ ವಾಗಿ ತೆರೆದಿವೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ.
- 3ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ.
- 4ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
Cross references
- Psalm 52:4 ಕೀರ್ತನೆಗಳು 52:4ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ.
- Proverbs 6:17 ಜ್ಞಾನೋಕ್ತಿಗಳು 6:17ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು,
- Psalm 120:2–3 ಕೀರ್ತನೆಗಳು 120:2–3ಓ ಕರ್ತನೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ ಮೋಸದ ನಾಲಿಗೆಯಿಂದಲೂ ಬಿಡಿಸು. ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು?
- Psalm 31:13 ಕೀರ್ತನೆಗಳು 31:13ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.
- Jeremiah 9:5 ಯೆರೆಮೀಯ 9:5ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6
- 2 Samuel 17:1 2 ಸಮುವೇಲನು 17:1ಇದಲ್ಲದೆ ಅಹೀತೋಫೆಲನು ಅಬ್ಷಾ ಲೋಮನಿಗೆ--ಅಪ್ಪಣೆಯಾದರೆ ನಾನು ಹನ್ನೆರಡು ಸಾವಿರ ಜನರನ್ನು ಆದುಕೊಳ್ಳುವೆನು.
- Proverbs 12:19 ಜ್ಞಾನೋಕ್ತಿಗಳು 12:19ಸತ್ಯದ ತುಟಿಯು ಸದಾ ಸ್ಥಿರಗೊಳ್ಳು ವದು; ಸುಳ್ಳಾಡುವ ನಾಲಿಗೆಯು ಕ್ಷಣಿಕ.
- Acts 6:13 ಅಪೊಸ್ತಲರ ಕೃತ್ಯಗಳು 6:13ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
- Psalm 31:18 ಕೀರ್ತನೆಗಳು 31:18ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ ಕಠಿಣ ವಾಗಿ ಮಾತನಾಡುವ ಸುಳ್ಳಿನ ತುಟಿಗಳು ಮೌನ ವಾಗಲಿ.
- Matthew 26:59–62 ಮತ್ತಾಯನು 26:59–62ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು. ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು-- ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು. ಮಹಾಯಾಜಕರು ಎದ್ದು ಆತನಿಗೆ--ನೀನು ಏನೂ ಉತ್ತರ ಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವದು ಏನು ಅಂದನು.
- Jeremiah 9:3 ಯೆರೆಮೀಯ 9:3ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
- Psalm 64:3–4 ಕೀರ್ತನೆಗಳು 64:3–4ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ. ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ.