Psalms · chapter 109 · verse 22
Psalm 109:22 in Kannada
ನಾನು ದೀನನೂ ಬಡವನೂ ಆಗಿದ್ದೇನೆ. ನನ್ನ ಹೃದಯವು ಅಂತರಂಗದಲ್ಲಿ ಗಾಯಗೊಂಡಿದೆ.
Naanu deenanoo badavanoo aagiddene. Nanna hrudayavu antarangadalli gaayagondide.
Psalm 109:22 in English
- King James Version (KJV)
- For I [am] poor and needy, and my heart is wounded within me.
- World English Bible (WEB)
- for I am poor and needy. My heart is wounded within me.
- American Standard Version (ASV)
- For I am poor and needy, And my heart is wounded within me.
- Bible in Basic English (BBE)
- For I am poor and in need, and my heart is wounded in me.
- Darby Translation (DBY)
- For I am afflicted and needy, and my heart is wounded within me.
- Webster's Bible (WBS)
- For I [am] poor and needy, and my heart is wounded within me.
- Young's Literal Translation (YLT)
- For I [am] poor and needy, And my heart hath been pierced in my midst.
Read in context
- 20ಇದು ನನ್ನ ಪ್ರಾಣಕ್ಕೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಕರ್ತನಿಂದ ಪ್ರತಿಫಲವಾಗಿರಲಿ.
- 21ಕರ್ತನಾದ ಓ ದೇವರೇ, ನಿನ್ನ ಹೆಸರಿಗೋಸ್ಕರ ನನಗೆ ಸಹಾಯಮಾಡು; ನಿನ್ನ ಕರುಣೆಯು ಒಳ್ಳೇದಾಗಿ ರುವದರಿಂದ ನನ್ನನ್ನು ಬಿಡಿಸು.
- 22ನಾನು ದೀನನೂ ಬಡವನೂ ಆಗಿದ್ದೇನೆ. ನನ್ನ ಹೃದಯವು ಅಂತರಂಗದಲ್ಲಿ ಗಾಯಗೊಂಡಿದೆ.
- 23ನಾನು ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಮಿಡತೆಯ ಹಾಗೆ ಬಡಿಯಲ್ಪ ಟ್ಟಿದ್ದೇನೆ;
- 24ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ಮಾಂಸಕ್ಕೆ ಸಾರವಿಲ್ಲದೆ ಹೋಯಿತು.
Cross references
- Psalm 40:17 ಕೀರ್ತನೆಗಳು 40:17ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.
- Psalm 86:1 ಕೀರ್ತನೆಗಳು 86:1ಓ ಕರ್ತನೇ, ನೀನು ಕಿವಿಗೊಟ್ಟು ನನಗೆ ಉತ್ತರಕೊಡು; ನಾನು ದೀನನೂ ಬಡ ವನೂ ಆಗಿದ್ದೇನೆ.
- Psalm 102:4 ಕೀರ್ತನೆಗಳು 102:4ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ.
- Psalm 22:6 ಕೀರ್ತನೆಗಳು 22:6ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
- 2 Kings 4:27 2 ಅರಸುಗಳು 4:27ಅವಳು--ಕ್ಷೇಮವು ಅಂದಳು. ಅವಳು ಬೆಟ್ಟದ ಮೇಲಿದ್ದ, ದೇವರ ಮನು ಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಲು ಗೇಹಜಿಯು ಹತ್ತಿರ ಬಂದ ದರಿಂದ ದೇವರ ಮನುಷ್ಯನು--ಅವಳನ್ನು ಬಿಡು; ಅವಳ ಹೃದಯದಲ್ಲಿ ದುಃಖವಿದೆ; ಕರ್ತನು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾನೆ ಅಂದನು.
- 2 Corinthians 8:9 2 ಕೊರಿಂಥದವರಿಗೆ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- John 12:27 ಯೋಹಾನನು 12:27ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
- Psalm 88:15–16 ಕೀರ್ತನೆಗಳು 88:15–16ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ. ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ.
- Luke 22:44 ಲೂಕನು 22:44ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
- Job 6:4 ಯೋಬನು 6:4ಸರ್ವ ಶಕ್ತನ ಬಾಣಗಳು ನನ್ನಲ್ಲಿ ಇವೆ; ಅವುಗಳ ವಿಷವು ನನ್ನ ಆತ್ಮವನ್ನು ಕುಡಿಯುತ್ತವೆ; ದೇವರ ಹೆದರಿಕೆಗಳು ನನಗೆ ವಿರೋಧವಾಗಿ ನನ್ನ ಸುತ್ತಲೂ ಇಳಿದವು.
- Psalm 109:16 ಕೀರ್ತನೆಗಳು 109:16ಅವನು ಕರುಣೆ ತೋರಿಸುವದನ್ನು ಮರೆತು ಹೃದಯದಲ್ಲಿ ನೊಂದವ ರನ್ನು ಕೊಲ್ಲುವದಕ್ಕೂ ಬಡವನನ್ನೂ ಕೊರತೆಯುಳ್ಳ ವವನ್ನೂ ಹಿಂಸಿಸಿದನು.
- Matthew 8:20 ಮತ್ತಾಯನು 8:20ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.