Psalms · chapter 109 · verse 23
Psalm 109:23 in Kannada
ನಾನು ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಮಿಡತೆಯ ಹಾಗೆ ಬಡಿಯಲ್ಪ ಟ್ಟಿದ್ದೇನೆ;
Naanu sanjeya neralinante gatisihoguttiddene; midateya haage badiyalpa ttiddene;
Psalm 109:23 in English
- King James Version (KJV)
- I am gone like the shadow when it declineth: I am tossed up and down as the locust.
- World English Bible (WEB)
- I fade away like an evening shadow. I am shaken off like a locust.
- American Standard Version (ASV)
- I am gone like the shadow when it declineth: I am tossed up and down as the locust.
- Bible in Basic English (BBE)
- I am gone like the shade when it is stretched out: I am forced out of my place like a locust.
- Darby Translation (DBY)
- I am gone like a shadow when it lengtheneth; I am tossed about like the locust;
- Webster's Bible (WBS)
- I am gone like the shadow when it declineth: I am tossed up and down as the locust.
- Young's Literal Translation (YLT)
- As a shadow when it is stretched out I have gone, I have been driven away as a locust.
Read in context
- 21ಕರ್ತನಾದ ಓ ದೇವರೇ, ನಿನ್ನ ಹೆಸರಿಗೋಸ್ಕರ ನನಗೆ ಸಹಾಯಮಾಡು; ನಿನ್ನ ಕರುಣೆಯು ಒಳ್ಳೇದಾಗಿ ರುವದರಿಂದ ನನ್ನನ್ನು ಬಿಡಿಸು.
- 22ನಾನು ದೀನನೂ ಬಡವನೂ ಆಗಿದ್ದೇನೆ. ನನ್ನ ಹೃದಯವು ಅಂತರಂಗದಲ್ಲಿ ಗಾಯಗೊಂಡಿದೆ.
- 23ನಾನು ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಮಿಡತೆಯ ಹಾಗೆ ಬಡಿಯಲ್ಪ ಟ್ಟಿದ್ದೇನೆ;
- 24ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ಮಾಂಸಕ್ಕೆ ಸಾರವಿಲ್ಲದೆ ಹೋಯಿತು.
- 25ನಾನು ಅವರಿಗೆ ನಿಂದೆಯಾಗಿದ್ದೇನೆ; ನನ್ನನ್ನು ನೋಡಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ.
Cross references
- Exodus 10:19 ವಿಮೋಚನಕಾಂಡ 10:19ಕರ್ತನು ಮಹಾಬಲವಾದ ಪಶ್ಚಿಮಗಾಳಿಯನ್ನು ಬೀಸಮಾಡಿದನು. ಅದು ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದಲ್ಲಿ ಹಾಕಿತು. ಐಗುಪ್ತದ ಮೇರೆಗಳಲ್ಲೆಲ್ಲಾ ಒಂದು ಮಿಡತೆಯಾದರೂ ಉಳಿಯ ಲಿಲ್ಲ.
- Job 14:2 ಯೋಬನು 14:2ಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ.
- 1 Chronicles 29:15 1 ಪೂರ್ವಕಾಲವೃತ್ತಾಂತ 29:15ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ.
- Psalm 102:10–11 ಕೀರ್ತನೆಗಳು 102:10–11ನನ್ನನ್ನು ನೀನು ಎತ್ತಿ ಕೆಡವಿ ಹಾಕಿದ್ದೀ; ನನ್ನ ದಿವಸಗಳು ನೀಳದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತ್ತೇನೆ.
- James 4:14 ಯಾಕೋಬನು 4:14ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
- Ecclesiastes 8:13 ಪ್ರಸಂಗಿ 8:13ಆದರೆ ದುಷ್ಟನಿಗೆ ಒಳ್ಳೆಯದಾಗುವದಿಲ್ಲ. ತನ್ನ ನೆರಳಿನ ಹಾಗಿ ರುವ ಅವನ ದಿವಸಗಳನ್ನು ಹೆಚ್ಚಿಸುವದಿಲ್ಲ; ಅವನು ದೇವರ ಮುಂದೆ ಭಯಪಡುವದಿಲ್ಲ.
- Exodus 10:13 ವಿಮೋಚನಕಾಂಡ 10:13ಮೋಶೆಯು ತನ್ನ ಕೋಲನ್ನು ಐಗುಪ್ತದೇಶದ ಮೇಲೆ ಚಾಚಿದಾಗ ಕರ್ತನು ಹಗಲಿರುಳೂ ಮೂಡಣಗಾಳಿಯನ್ನು ಬರಮಾಡಿದನು. ಉದ ಯವಾದಾಗ ಆ ಮೂಡಣ ಗಾಳಿಯು ಮಿಡತೆಗಳನ್ನು ಅಟ್ಟಿಕೊಂಡು ಬಂದಿತು.
- Psalm 144:4 ಕೀರ್ತನೆಗಳು 144:4ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ.
- Ecclesiastes 6:12 ಪ್ರಸಂಗಿ 6:12ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.