Psalms · chapter 109 · verse 24
Psalm 109:24 in Kannada
ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ಮಾಂಸಕ್ಕೆ ಸಾರವಿಲ್ಲದೆ ಹೋಯಿತು.
Nanna monakaalugalu upavaasadinda balaheenavaagive; nanna maansakke saaravillade hoyitu.
Psalm 109:24 in English
- King James Version (KJV)
- My knees are weak through fasting; and my flesh faileth of fatness.
- World English Bible (WEB)
- My knees are weak through fasting. My body is thin and lacks fat.
- American Standard Version (ASV)
- My knees are weak through fasting; And my flesh faileth of fatness.
- Bible in Basic English (BBE)
- My knees are feeble for need of food; there is no fat on my bones.
- Darby Translation (DBY)
- My knees are failing through fasting, and my flesh hath lost its fatness;
- Webster's Bible (WBS)
- My knees are weak through fasting; and my flesh faileth of fatness.
- Young's Literal Translation (YLT)
- My knees have been feeble from fasting, And my flesh hath failed of fatness.
Read in context
- 22ನಾನು ದೀನನೂ ಬಡವನೂ ಆಗಿದ್ದೇನೆ. ನನ್ನ ಹೃದಯವು ಅಂತರಂಗದಲ್ಲಿ ಗಾಯಗೊಂಡಿದೆ.
- 23ನಾನು ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಮಿಡತೆಯ ಹಾಗೆ ಬಡಿಯಲ್ಪ ಟ್ಟಿದ್ದೇನೆ;
- 24ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ಮಾಂಸಕ್ಕೆ ಸಾರವಿಲ್ಲದೆ ಹೋಯಿತು.
- 25ನಾನು ಅವರಿಗೆ ನಿಂದೆಯಾಗಿದ್ದೇನೆ; ನನ್ನನ್ನು ನೋಡಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ.
- 26ನನ್ನ ದೇವರಾದ ಓ ಕರ್ತನೇ, ನನಗೆ ಸಹಾಯ ಮಾಡು; ನಿನ್ನ ಕೃಪೆಯ ಪ್ರಕಾರ ನನ್ನನ್ನು ರಕ್ಷಿಸು.
Cross references
- Psalm 22:14 ಕೀರ್ತನೆಗಳು 22:14ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.
- Hebrews 12:12 ಇಬ್ರಿಯರಿಗೆ 12:12ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ.
- Psalm 32:3–4 ಕೀರ್ತನೆಗಳು 32:3–4ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು. ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.
- Matthew 4:2 ಮತ್ತಾಯನು 4:2ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು.
- Psalm 102:4–5 ಕೀರ್ತನೆಗಳು 102:4–5ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ. ನನ್ನ ಮೂಲುಗುವಿಕೆಯ ಸ್ವರದಿಂದ ಎಲುಬುಗಳು ನನ್ನ ಮಾಂಸಕ್ಕೆ ಅಂಟುತ್ತವೆ.
- Psalm 35:13–14 ಕೀರ್ತನೆಗಳು 35:13–14ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು. ಅವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಆದ ಹಾಗೆ ನಡೆದುಕೊಂಡೆನು; ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವ ನಾಗಿ ಬೊಗ್ಗಿಕೊಂಡೆನು.
- Job 19:20 ಯೋಬನು 19:20ನನ್ನ ಚರ್ಮಕ್ಕೂ ನನ್ನ ಮಾಂಸಕ್ಕೂ ನನ್ನ ಎಲುಬು ಅಂಟುತ್ತದೆ; ನನ್ನ ಹಲ್ಲುಗಳ ತೊಗಲಿ ನೊಂದಿಗೆ ತಪ್ಪಿಸಿಕೊಂಡೆನು.
- Psalm 38:5–8 ಕೀರ್ತನೆಗಳು 38:5–8ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ. ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ. ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ. ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ.
- Psalm 69:10 ಕೀರ್ತನೆಗಳು 69:10ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು.
- 2 Corinthians 11:27 2 ಕೊರಿಂಥದವರಿಗೆ 11:27ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.