Psalms · chapter 109 · verse 25
Psalm 109:25 in Kannada
ನಾನು ಅವರಿಗೆ ನಿಂದೆಯಾಗಿದ್ದೇನೆ; ನನ್ನನ್ನು ನೋಡಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ.
Naanu avarige nindeyaagiddene; nannannu nodi tamma talegalannu allaadisuttaare.
Psalm 109:25 in English
- King James Version (KJV)
- I became also a reproach unto them: [when] they looked upon me they shaked their heads.
- World English Bible (WEB)
- I have also become a reproach to them. When they see me, they shake their head.
- American Standard Version (ASV)
- I am become also a reproach unto them: When they see me, they shake their head.
- Bible in Basic English (BBE)
- As for me, they make sport of me; shaking their heads when they see me.
- Darby Translation (DBY)
- And I am become a reproach unto them; [when] they look upon me they shake their heads.
- Webster's Bible (WBS)
- I became also a reproach to them: [when] they looked upon me they shook their heads.
- Young's Literal Translation (YLT)
- And I — I have been a reproach to them, They see me, they shake their head.
Read in context
- 23ನಾನು ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಮಿಡತೆಯ ಹಾಗೆ ಬಡಿಯಲ್ಪ ಟ್ಟಿದ್ದೇನೆ;
- 24ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ಮಾಂಸಕ್ಕೆ ಸಾರವಿಲ್ಲದೆ ಹೋಯಿತು.
- 25ನಾನು ಅವರಿಗೆ ನಿಂದೆಯಾಗಿದ್ದೇನೆ; ನನ್ನನ್ನು ನೋಡಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ.
- 26ನನ್ನ ದೇವರಾದ ಓ ಕರ್ತನೇ, ನನಗೆ ಸಹಾಯ ಮಾಡು; ನಿನ್ನ ಕೃಪೆಯ ಪ್ರಕಾರ ನನ್ನನ್ನು ರಕ್ಷಿಸು.
- 27ಕರ್ತನೇ, ಇದು ನಿನ್ನ ಕೈ ಎಂದೂ ಇದನ್ನು ನೀನು ಮಾಡಿದ್ದೀ ಎಂದೂ ಅವರು ತಿಳುಕೊಳ್ಳಲಿ.
Cross references
- Psalm 22:6–7 ಕೀರ್ತನೆಗಳು 22:6–7ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ. ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--
- Romans 15:3 ರೋಮಾಪುರದವರಿಗೆ 15:3ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.
- Psalm 69:19–20 ಕೀರ್ತನೆಗಳು 69:19–20ನೀನು ನನ್ನ ನಿಂದೆಯನ್ನೂ ನಾಚಿಕೆಯನ್ನೂ ಅವಮಾನವನ್ನೂ ತಿಳಿದಿದ್ದೀ; ನನ್ನ ವೈರಿಗಳೆಲ್ಲರು ನಿನ್ನ ಮುಂದೆ ಇದ್ದಾರೆ. ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
- Psalm 69:9–12 ಕೀರ್ತನೆಗಳು 69:9–12ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ. ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು. ಗೋಣಿತಟ್ಟನ್ನು ಸಹ ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ; ಹೀಗೆ ನಾನು ಅವರಿಗೆ ಗಾದೆ ಆದೆನು. ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.
- Mark 15:29 ಮಾರ್ಕನು 15:29ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,
- Job 16:4 ಯೋಬನು 16:4ನಿಮ್ಮ ಪ್ರಾಣವು ನನ್ನ ಪ್ರಾಣದ ಸ್ಥಳದಲ್ಲಿ ಇದ್ದರೆ ನಾನು ಸಹ ನಿಮ್ಮ ಹಾಗೆ ಮಾತಾಡಬಹುದು; ಮಾತುಗಳನ್ನು ನಿಮ್ಮ ಮೇಲೆ ಕೂಡಿಸಬಹುದು; ನಿಮಗೆ ವಿರೋಧವಾಗಿ ನನ್ನ ತಲೆ ಅಲ್ಲಾಡಿಸಬಹುದು.
- Psalm 35:15–16 ಕೀರ್ತನೆಗಳು 35:15–16ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು. ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ.
- Matthew 27:39–40 ಮತ್ತಾಯನು 27:39–40ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ-- ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
- Isaiah 37:22 ಯೆಶಾಯ 37:22ಇಸ್ರಾಯೇಲ್ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.
- Hebrews 13:13 ಇಬ್ರಿಯರಿಗೆ 13:13ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Psalm 31:11–13 ಕೀರ್ತನೆಗಳು 31:11–13ನನ್ನ ವೈರಿ ಗಳೆಲ್ಲರಿಗೆ, ವಿಶೇಷವಾಗಿ ನನ್ನ ನೆರೆಯವರಿಗೆ, ನಾನು ನಿಂದೆಯೂ ಪರಿಚಿತರಿಗೆ ಹೆದರಿಕೆಯೂ ಆಗಿದ್ದೇನೆ; ಹೊರಗೆ ನನ್ನನ್ನು ನೋಡಿದವರು ನನ್ನನ್ನು ಬಿಟ್ಟು ಓಡಿಹೋದರು. ಸತ್ತವನ ಹಾಗೆ ಮನಸ್ಸಿನೊಳಗಿಂದ ಮರೆತು ಬಿಡಲ್ಪಟ್ಟಿದ್ದೇನೆ; ನಾನು ಒಡೆದ ಬೋಕಿಯ ಹಾಗೆ ಇದ್ದೆನೆ. ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.